ಸಂತೋಷದ ಜೀವನ ಆರಂಭ ಈ 3 ರಾಶಿಗೆ ಇಂದಿನಿಂದ ಮಹಾಶಿವನ ಕೃಪೆ ಉದ್ಯೋಗ ಹಾಗೂ ಹಣದ ಲಾಭ..ನಿಮ್ಮ ರಾಶಿಗೆ ಹೇಗಿದೆ ನೋಡಿ.

ಮೇಷ ರಾಶಿ:- ಇಂದು ನೀವು ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡರೆ ನಿಮ್ಮ ಮನಸ್ಸನ್ನು ಕೇಳುವುದನ್ನು ಮತ್ತು ಇತರರು ಹೇಳುವುದನ್ನು ಹೇಳುವುದರಿಂದ ಹೆಚ್ಚು ಪ್ರಭಾವಿತರಾಗಬೇಡಿ. ನಿಮಗೆ ಯಾವುದು ಒಳ್ಳೆಯದು ಅನಿಸುತ್ತದೆ ಅದನ್ನು ಮಾಡಿ ನಿಮ್ಮ ಯೋಚನೆ ಗೆ ತಕ್ಕಂತೆ ನಿಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳಿ. ಅದೃಷ್ಟ ಸಂಖ್ಯೆ – 06 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 1:00 ರವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ:- ನೀವು ಸಂತೋಷದ ದಾಂಪತ್ಯದ ಜೀವನವನ್ನು ಅನುಭವಿಸಲು ಬಯಸಿದರೆ ನಿಮ್ಮ ಸಂಗಾತಿಯ ಭಾವನೆಗಳನ್ನು ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಅನಗತ್ಯ ಖರ್ಚನ್ನು ತಪ್ಪಿಸಿ. ಪ್ರಣಯ ಜೀವನದಲ್ಲಿ ಈ ದಿನ ಅಷ್ಟೇನೂ ಚೆನ್ನಾಗಿರುವುದಿಲ್ಲ. ಕುಟುಂಬ ಜೀವನದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 09 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 1:00 ರವರೆಗೆ.

ಮಿಥುನ ರಾಶಿ:- ಸಣ್ಣ ವಿಷಯಗಳನ್ನು ಮನಸ್ಸಿಗೆ ತೆಗೆದುಕೊಳ್ಳುವ ನಿಮ್ಮ ಅಭ್ಯಾಸವನ್ನು ಬದಲಾಯಿಸಲು ಪ್ರಯತ್ನಿಸಿ. ಇಲ್ಲದಿದ್ದರೆ ನೀವು ಯಾವಾಗಲೂ ನಿರಾಶರವಾಗಿರುತ್ತೀರಿ ಮತ್ತು ನಿಮ್ಮ ಕುಟುಂಬದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ವ್ಯಾಪಾರಿಗಳು ಹೆಚ್ಚು ಲಾಭಗಳಿ ಸುವ ಅವಕಾಶವಿದೆ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ.

ಕರ್ಕಟಕ ರಾಶಿ:- ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರೆ ಇಂದು ಆರ್ಥಿಕ ವಾಗಿ ನಿಮಗೆ ಲಾಭಗಳಿಸುವ ಎಲ್ಲಾ ಅವಕಾಶಗಳು ಇರುತ್ತವೆ. ಹಾಗೂ ಎಲ್ಲಾ ಕೆಲಸಗಳು ಅಡೆತಡೆ ಇಲ್ಲದೆ ಮುಂದುವರೆಯುತ್ತದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯವು ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 06 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಸಂಜೆ 7:00 ರಿಂದ ಮಧ್ಯಾಹ್ನ 1:00 ರವರೆಗೆ.

ಸಿಂಹ ರಾಶಿ:- ಅನಗತ್ಯ ವಿಷಯಗಳ ಬಗ್ಗೆ ಯೋಚನೆ ಮಾಡಿ ನಿಮ್ಮ ಅಮೂಲ್ಯವಾದ ಸಮಯವನ್ನು ಹಾಳು ಮಾಡಿಕೊಳ್ಳಬೇಡಿ. ಹಾಗೂ ನೀವು ನಿಮ್ಮ ಬುದ್ಧಿವಂತಿಕೆಯಿಂದ ನೀವು ಈ ದಿನ ಇರಬೇಕಾಗುತ್ತದೆ. ಆರೋಗ್ಯವು ಉತ್ತಮವಾಗಿರುತ್ತದೆ. ಹಣಕಾಸಿನ ಪರಿಸ್ಥಿತಿ ಈ ದಿನ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 05 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಮಧ್ಯಾಹ್ನ 3:00 ರಿಂದ ಸಂಜೆ 5:30 ರವರೆಗೆ.

ಕನ್ಯಾ ರಾಶಿ:- ಕಚೇರಿಯಲ್ಲಿ ನಿಮ್ಮ ಅಪೂರ್ವ ಕೆಲಸವನ್ನು ಪೂರ್ಣ ಗೊಳಿಸಿ ನಾಳೆ ಯಾವುದೇ ಕೆಲಸವನ್ನು ಮುಂದೂಡಬೇಡಿ. ಹಾಗೂ ವ್ಯಾಪಾರಿಗಳು ಇಂದು ಉತ್ತಮವಾದ ಲಾಭವನ್ನು ಗಳಿಸಬಹುದು. ಇಂದು ಆರ್ಥಿಕ ರಂಗದಲ್ಲಿ ಅಷ್ಟೇನೂ ಉತ್ತಮವಾಗಿರುವುದಿಲ್ಲ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ ಬೆಳಗ್ಗೆ 6:00 ರಿಂದ 10:00 ರವರೆಗೆ.

ತುಲಾ ರಾಶಿ:- ಈ ದಿನ ವ್ಯಾಪಾರಸ್ಥರಿಗೆ ಹಾಗೂ ದೊಡ್ಡ ಉದ್ಯಮಿಗಳಿಗೆ ಇದ್ಯಕ್ಕಿದ್ದಂತೆ ಪ್ರಯಾಣ ಮಾಡುವ ಸಾಧ್ಯತೆ ಇರುತ್ತದೆ. ಜೀವನಕ್ಕೆ ತುಂಬಾನೇ ಪ್ರಯೋಜನಕಾರಿಯಾಗಿರುತ್ತದೆ. ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಇದ್ದರೆ ಈ ದಿನ ನಿಮಗೆ ತುಂಬಾ ಸಂತೋಷವಾಗಿರುತ್ತದೆ. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 1:00 ರಿಂದ ಮಧ್ಯಾಹ್ನ 1:00 ರವರೆಗೆ.

ವೃಶ್ಚಿಕ ರಾಶಿ:- ನಿರುದ್ಯೋಗಿಗಳಿಗೆ ಈ ದಿನ ಉತ್ತಮವಾದ ದಿನವಾಗಿರುತ್ತದೆ. ಸಾಕಷ್ಟು ಕಠಿಣದ ಹೋರಾಟದ ನಂತರ ನಿಮಗೆ ಬಲವಾದ ಫಲ ದೊರಕುವ ಸಾಧ್ಯತೆ ಇರುತ್ತದೆ. ಕುಟುಂಬ ಜೀವನದಲ್ಲಿ ದೊಡ್ಡ ಕಷ್ಟ ಅನುಭವಿಸುತ್ತೀರಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಅದೃಷ್ಟ ಸಂಖ್ಯೆ – 09 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಬೆಳಗ್ಗೆ 6:00 ರಿಂದ 9:00 ರವರೆಗೆ.

ಧನಸ್ಸು ರಾಶಿ:- ಸಣ್ಣ ಉದ್ಯಮಿಗಳು ಈ ದಿನ ಉತ್ತಮವಾದ ಲಾಭವನ್ನು ಗಳಿಸಬಹುದು. ಹಣಕಾಸಿನ ಸಮಸ್ಯೆಯೂ ಕೂಡ ಬಗೆಹರಿಯುತ್ತದೆ. ಕಚೇರಿಯಲ್ಲಿ ಕೆಲಸ ಮಾಡುತ್ತಾ ಇರುವವರಿಗೆ ತಮ್ಮ ಮೇಲಾಧಿಕಾರಿಗ ಳಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ. ಅದೃಷ್ಟ ಸಂಖ್ಯೆ – 07 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 10:00 ರಿಂದ ಮಧ್ಯಾಹ್ನ 1:00 ರವರೆಗೆ.

ಮಕರ ರಾಶಿ:- ಕುಟುಂಬದಲ್ಲಿ ನಿಮಗೆ ಈ ದಿನ ತುಂಬಾನೇ ಶುಭದಿನ ವಾಗಿರುತ್ತದೆ. ಹಾಗೂ ಈ ದಿನ ನೀವು ಕೆಲವು ಕುಟುಂಬದಿಂದ ಉತ್ತಮವಾದ ಸುದ್ದಿಗಳನ್ನು ಪಡೆಯಬಹುದು. ಮತ್ತು ನಿಮ್ಮ ಮನೆಯ ವಾತಾವರಣ ಸಾಕಷ್ಟು ಉತ್ತಮವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 8:30 ರಿಂದ ಮಧ್ಯಾಹ್ನ 12:00 ರವರೆಗೆ.

ಕುಂಭ ರಾಶಿ:- ನೀವೇನಾದರೂ ಉದ್ಯಮಿಯಾಗಿದ್ದರೆ ನಿಮ್ಮ ನಿರ್ಧಾರ ಗಳನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ವಿಶೇಷವಾಗಿ ಹೊಸದಾಗಿ ಏನಾದರೂ ಪ್ರಸ್ತಾಪ ಇದ್ದರೆ ಅದರಿಂದ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಈ ದಿನ ಬುದ್ಧಿವಂತಿಕೆಯಿಂದ ವರ್ತಿಸಬೇಕು. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ.

ಮೀನ ರಾಶಿ:- ಇಂದು ಕೆಲಸದಲ್ಲಿ ನೀವು ಸಾಧನೆ ಮಾಡುವ ಸಾಧ್ಯತೆ ಇರುತ್ತದೆ ನಿರುದ್ಯೋಗಿಗಳಿಗೆ ಈ ದಿನ ಉತ್ತಮವಾದ ಲಾಭವನ್ನು ಪಡೆಯಬಹುದು. ಈಗಾಗಲೇ ಕೆಲಸ ಮಾಡುತ್ತಿದ್ದರೆ ನಿಮ್ಮ ಕಾರ್ಯ ಕ್ಷಮತೆಯೊಂದಿಗೆ ನೀವು ಯಶಸ್ವಿಯಾಗುತ್ತೀರಿ. ಈ ದಿನವೂ ವ್ಯಾಪಾರಿ ಗಳಿಗೆ ಪ್ರಯೋಜನಕಾರಿಯಾಗಿರುತ್ತದೆ. ಅದೃಷ್ಟ ಸಂಖ್ಯೆ – 05 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 5:00 ರಿಂದ ರಾತ್ರಿ 9:00 ರವರೆಗೆ.

[irp]