ಆಷಾಡ ಮಂಗಳವಾರ ದುರ್ಗಾ ದೇವಿಯ ಅಖಂಡ ಕೃಪೆ ಈ 7 ರಾಶಿಗೆ ಇಂದು ಶುಭಲಾಭ ವ್ಯಾಪಾರ ವ್ಯವಹಾರದ ಏಳಿಗೆಯಿಂದ ಸಾಕಷ್ಟು ಹಣದ ಲಾಭ..

ಮೇಷ ರಾಶಿ:- ನೀವು ಇಂದು ನಿಮ್ಮ ಮನಸ್ಸನ್ನು ಆದಷ್ಟು ಶಾಂತವಾಗಿ ಇಟ್ಟುಕೊಳ್ಳಿ. ಹಾಗೂ ನೀವು ಎಲ್ಲರೊಂದಿಗೂ ಕೂಡ ಸೌಮ್ಯವಾಗಿ ವರ್ತಿಸಬೇಕು. ಈ ದಿನ ನಿಮಗೆ ವಿಶೇಷವಾಗಿ ನಿಮ್ಮ ಕುಟುಂಬ ಮತ್ತು ಸ್ನೇಹಿತರನ್ನು ಸರಿಯಾಗಿ ನೋಡಿಕೊಳ್ಳಿ. ಇಂದು ಒಳ್ಳೆಯ ಲಾಭಗಳಿ ಸುವ ಅವಕಾಶವಿದೆ. ಅದೃಷ್ಟ ಸಂಖ್ಯೆ -01 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 7:00 ರಿಂದ ಮಧ್ಯಾಹ್ನ 12:30 ರವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ:- ನೀವು ಇಂದು ನಿಮ್ಮ ಆರೋಗ್ಯದ ಬಗ್ಗೆ ಚಿಂತೆಯನ್ನು ಮಾಡುತ್ತೀರಿ. ತಣ್ಣೀರು ಅಥವಾ ತಂಪು ಸೇವನೆ ಮಾಡುವುದನ್ನು ತಪ್ಪಿಸಿ. ಆರೋಗ್ಯದಲ್ಲಿ ಏನಾದರೂ ವ್ಯತ್ಯಾಸವಿದ್ದರೆ ಬಿಸಿ ನೀರನ್ನು ಕುಡಿಯಿರಿ. ಮನೆಯಲ್ಲಿ ವಿಶ್ರಾಂತಿ ಪಡೆಯುವುದು ಉತ್ತಮ. ಕುಟುಂಬ ಜೀವನವು ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 7:00 ರಿಂದ 11:30 ರವರೆಗೆ.

ಮಿಥುನ ರಾಶಿ:- ಮಕ್ಕಳೊಂದಿಗೆ ಹೆಚ್ಚು ಕಟ್ಟುನಿಟ್ಟಾಗಿ ವರ್ತಿಸಬೇಡಿ ಮತ್ತು ಯಾವುದೇ ಕಾರಣಕ್ಕೂ ಕೂಡ ಅವರಿಗೆ ಉತ್ತರವನ್ನು ಕೊಡ ಬೇಡಿ. ಈ ಸಮಯದಲ್ಲಿ ನಿಮ್ಮ ಮಾರ್ಗದರ್ಶನ ಅವರಿಗೆ ಬೇಕಾಗುತ್ತದೆ. ಆದಷ್ಟು ತಾಳ್ಮೆಯಿಂದ ಇರಿ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಮಧ್ಯಾಹ್ನ 3:00 ರಿಂದ ಸಂಜೆ 7:30 ರವರೆಗೆ.

See also  ಸ್ತ್ರೀಯರಿಗೆ ದೇಹದಲ್ಲಿ ಈ ರೀತಿಯ ಅಂಗಗಳು ಇದ್ದರೆ ಲಕ್ಷ್ಮಿ ಕಳೆ ಸಾಕ್ಷಾತ್ ಲಕ್ಷ್ಮಿ ಸ್ವರೂಪ.ನಿಮಗೂ ಈ ಲಕ್ಷಣಗಳಿದ್ಯಾ ನೋಡಿ

ಕರ್ಕಾಟಕ ರಾಶಿ:- ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಎದುರಾಗ ಬಹುದು. ಜೀವನ ಸಂಗಾತಿಯು ಕಷ್ಟಕರ ದಿನವನ್ನು ಅನುಭವಿಸ ಬಹುದು ಅನಗತ್ಯವಾಗಿ ವಾದಿಸುವ ಮೂಲಕ ನಿಮ್ಮ ಮನಸ್ಸಿನ ಶಾಂತಿಯನ್ನು ಕೆಡಿಸಿಕೊಳ್ಳಬೇಡಿ. ಉತ್ತಮವಾದ ಫಲಿತಾಂಶವನ್ನು ಪಡೆಯುತ್ತಿರಿ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 6:00 ರಿಂದ ಮಧ್ಯಾಹ್ನ 1:30 ರವರೆಗೆ.

ಸಿಂಹ ರಾಶಿ:- ಮನೆಯಲ್ಲಿ ಶಾಂತವಾದ ವಾತಾವರಣವು ಇರುತ್ತದೆ ಮತ್ತು ಮನೆಯ ಸದಸ್ಯರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಇದಲ್ಲದೆ ಇಂದು ಸ್ನೇಹಿತರೊಂದಿಗೆ ಸಮಯವನ್ನು ಕಳೆಯುವ ಮೂಲಕ ನೀವು ಉತ್ತಮವಾದ ಮನರಂಜನೆಯನ್ನು ಅನುಭವಿಸುತ್ತೀರಿ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 05 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 9:00 ರವರೆಗೆ.

ಕನ್ಯಾ ರಾಶಿ:- ಕೆಲಸದಲ್ಲಿ ನಿಮ್ಮ ಕೌಶಲ್ಯ ಮತ್ತು ನಿಮ್ಮ ದುರ್ಬಲ ನಿಮ್ಮ ತಿಳುವಳಿಕೆ ಮತ್ತು ದಕ್ಷತೆಯಿಂದ ತುಂಬಾ ಸಂತೋಷದಿಂದ ಇರುತ್ತಾರೆ. ಈ ದಿನವೂ ವ್ಯಾಪಾರಿಗಳಿಗೆ ಅದೃಷ್ಟದಿಂದ ಕೂಡಿರುತ್ತದೆ. ಇಂದು ನೀವು ನಿರೀಕ್ಷೆಗೆ ತಕ್ಕಂತೆ ಫಲಿತಾಂಶವನ್ನು ಪಡೆಯುತ್ತೀರಿ. ಕುಟುಂಬ ಜೀವನ ದಲ್ಲಿ ಸಂತಸ ಇರುತ್ತದೆ. ಅದೃಷ್ಟ ಸಂಖ್ಯೆ – 07 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 5:30 ರಿಂದ ಮಧ್ಯಾಹ್ನ 1:00 ರವರೆಗೆ.

See also  ಕೆಟ್ಟ ಕರ್ಮಗಳನ್ನು ದೂರ ಮಾಡೋ ಅದ್ಬುತ ಮಂತ್ರ ಎಲ್ಲರೂ ನೋಡಲೆಬೇಕು..ಜೀವನ ಬದಲಿಸುವ ಮಂತ್ರ

ತುಲಾ ರಾಶಿ:- ನಿಮ್ಮ ಕೆಲಸದಲ್ಲಿ ನೀವು ಕಷ್ಟಪಟ್ಟು ಕೆಲಸವನ್ನು ಮಾಡ ಬೇಕಾಗುತ್ತದೆ. ಯಾವುದೇ ರೀತಿಯ ಪ್ರಗತಿಯನ್ನು ಕಾಣಲು ಶಾರ್ಟ್ ಕಟ್ ಮಾರ್ಗಗಳನ್ನು ಅನುಸರಿಸಬೇಡಿ. ಹಣದ ಪರಿಸ್ಥಿತಿ ಈ ದಿನ ಉತ್ತ ಮವಾಗಿರುತ್ತದೆ. ಇಂದು ಸ್ನೇಹಿತರಿಂದ ವಿಶೇಷವಾದ ಬೆಂಬಲವನ್ನು ಪಡೆಯುತ್ತೀರಿ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ರಾತ್ರಿ 7:30 ರಿಂದ 9:00 ರವರೆಗೆ.

ವೃಶ್ಚಿಕ ರಾಶಿ:- ಉದ್ಯೋಗದಲ್ಲಿ ಇರುವಂತಹ ಜನರು ಕಚೇರಿಯಲ್ಲಿ ಬಾಕಿ ಇರುವಂತಹ ಕೆಲಸವನ್ನು ಪೂರ್ಣಗೊಳಿಸಲು ನೀವು ಹೆಚ್ಚಿನ ಗಮನವನ್ನು ವಹಿಸಬೇಕು. ಈ ಸಮಯದಲ್ಲಿ ಕೆಲಸದ ಬಗ್ಗೆ ನೀವು ನಿರ್ಲಕ್ಷೆಯನ್ನು ಮಾಡಬೇಡಿ. ಇದರಿಂದ ಸಮಸ್ಯೆ ಉಂಟಾಗಬಹುದು. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 4:00 ರಿಂದ 7:30 ರವರೆಗೆ.

ಧನಸ್ಸು ರಾಶಿ:- ಈ ದಿನ ನೀವು ಮಾನಸಿಕವಾಗಿ ಇಂದು ಸಾಕಷ್ಟು ಒಳ್ಳೆ ಯದನ್ನು ಅನುಭವಿಸುತ್ತೀರಿ. ಹಾಗೂ ನಿಮ್ಮ ಸುತ್ತಮುತ್ತಲಿನ ಉತ್ತಮ ವಾದ ಜನರನ್ನು ಭೇಟಿ ಮಾಡಿ ಉತ್ತಮವಾದ ಅನುಭವವನ್ನು ಕೂಡ ಪಡೆಯುತ್ತೀರಿ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಸಂಜೆ 4:30 ರಿಂದ 7:30 ರವರೆಗೆ.

See also  ಮಕರ ರಾಶಿ ಸುಮ್ಮನೇ ಕುಳಿತು ಕನಸು ಕಾಣುವುದಿಲ್ಲ ಇವರ ವಿಶೇಷ ಗುಣಗಳ ಕುರಿತು ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..

ಮಕರ ರಾಶಿ:- ಉದ್ಯೋಗಸ್ಥರಿಗೆ ಉತ್ತಮವಾದ ದಿನವಾಗಿರುತ್ತದೆ. ಕಚೇರಿಯಲ್ಲಿ ನಿಮ್ಮ ಕಾರ್ಯಕ್ಷಮತೆ ಉತ್ತಮವಾಗಿದ್ದು ಹಿರಿಯರು ಕೂಡ ನಿಮ್ಮ ಕೆಲಸವನ್ನು ತೃಪ್ತರಾಗಿರುತ್ತಾರೆ. ನೀವು ವರ್ಗಾವಣೆಯನ್ನು ನಿರೀಕ್ಷಿಸಿದರೆ ನಿಮಗೆ ಬೇಕಾದಲ್ಲಿ ವರ್ಗಾವಣೆ ಮಾಡಿಸಿಕೊಳ್ಳಬಹುದು. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 12:00 ರವರೆಗೆ.

ಕುಂಭ ರಾಶಿ:- ನೀವು ವ್ಯಾಪಾರ ಮಾಡುತ್ತಾ ಇದ್ದರೆ ಇಂದು ನೀವು ಹೊಸ ವ್ಯವಹಾರವನ್ನು ಪ್ರಸ್ತಾಪವನ್ನು ಮಾಡಬಹುದು. ಹಾಗೂ ನೀವು ನಿಮ್ಮ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ಮಾಡಬೇಕಾಗುತ್ತದೆ. ಆತುರ ವನ್ನು ಮಾಡಬೇಡಿ, ಇಲ್ಲದಿದ್ದರೆ ನಂತರ ವಿಷಾದಿಸಬೇಕಾಗಬಹುದು. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಸಂಜೆ 4:00 ರಿಂದ ರಾತ್ರಿ 8:00 ರವರೆಗೆ.

ಮೀನ ರಾಶಿ:- ನೀವು ಇಂದು ಹೊಸ ಯೋಜನೆಗಳನ್ನು ಅನುಸರಿಸಲು ಈ ಸಮಯ ತುಂಬಾನೇ ಅನುಕೂಲಕರವಾಗಿರುತ್ತದೆ ಎಂದು ಹೇಳ ಬಹುದು ಹಾಗೂ ನಿಮ್ಮ ಕೆಲಸವೂ ಬಹಳ ವಿಶ್ವಾಸದಿಂದ ಮಾಡುತ್ತೀರಿ. ಅದರಲ್ಲಿ ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 6:00 ರಿಂದ ಮಧ್ಯಾಹ್ನ 1:00 ರವರೆಗೆ.

[irp]


crossorigin="anonymous">