ಗೃಹಜ್ಯೋತಿ ಯೋಜನೆಗೆ ಅರ್ಜಿಯನ್ನು ಹಾಕುವ ಸುಲಭ ವಿಧಾನ ಇಲ್ಲಿದೆ ನೋಡಿ..ಕರೆಂಟ್ ಬಿಲ್ ಆಧಾರ್ ಅಡ್ರೆಸ್ ಬೇರೆ ಇದ್ರೆ‌‌.. - Karnataka's Best News Portal
https://adulateearring.com/t77pg9f0bn?key=27d0eac1279d1d54f242ce019dac0514

ಗೃಹಜ್ಯೋತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಸಂಪೂರ್ಣವಾದ ವಿಧಾನ…….||

ಈಗಾಗಲೇ ಎಲ್ಲರಿಗೂ ತಿಳಿದಿದ್ದು ಗೃಹಜ್ಯೋತಿ ಯೋಜನೆಗೆ ಅರ್ಜಿ ಯನ್ನು ಸಲ್ಲಿಸುವಂತಹ ಸಂಪೂರ್ಣವಾದ ವಿಧಾನ ಬಿಟ್ಟಿದ್ದು ಅರ್ಜಿ ಯನ್ನು ಸಲ್ಲಿಸಬಹುದಾಗಿದೆ ಹೆಚ್ಚಿನ ಜನಸಂಖ್ಯೆಯಲ್ಲಿ ಇದರ ಯೋಜನೆ ಯನ್ನು ಪಡೆದುಕೊಳ್ಳುವುದಕ್ಕೆ ಜನ ಈಗಾಗಲೇ ಮುಗಿಬಿದ್ದಿದ್ದಾರೆ. ಹೌದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ಅವರು ಯಾವ ಐದು ಗ್ಯಾರಂಟಿಯನ್ನು ಜನರಿಗೆ ಉಚಿತವಾಗಿ ಕೊಡುತ್ತೇವೆ ಎಂದು ಹೇಳಿದ್ದರೋ.

ಅದನ್ನು ನಾವು ಕಡ್ಡಾಯವಾಗಿ ಕೊಡುತ್ತೇವೆ ಎನ್ನುವಂತಹ ಮಾಹಿತಿ ಯನ್ನು ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ ಹೌದು. ಅದೇ ರೀತಿಯಾಗಿ ಅವರು ಮೊಟ್ಟಮೊದಲನೆಯದಾಗಿ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದರು ಹೌದು ಮಹಿಳೆಯರು ಸರ್ಕಾರಿ ಬಸ್ ಗಳಲ್ಲಿ ಉಚಿತ ವಾಗಿ ಪ್ರಯಾಣಿಸುವಂತಹ ಯೋಜನೆಯನ್ನು ಅವರು ಈಗಾಗಲೇ ಜಾರಿ ಮಾಡಿದ್ದು. ಇದರ ಪ್ರಯೋಜನವನ್ನು ಮಹಿಳೆಯರು ಈಗಾಗಲೇ ಹೆಚ್ಚಿನ ಪ್ರಮಾಣದಲ್ಲಿಯೇ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಬಹುದು.

ಹೌದು ಅವರು ತಮ್ಮ ಆಧಾರ್ ಕಾರ್ಡ್ ಅಥವಾ ಐಡಿ ಕಾರ್ಡ್ ತೋರಿಸುವ ಅದರ ಮೂಲಕ ಕರ್ನಾಟಕದ ಎಲ್ಲಾ ಕಡೆಯಲ್ಲಿಯೂ ಕೂಡ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಹಾಗೂ ಈ ಸಮಯ ದಲ್ಲಿ ಅವರಿಗೆ ಈ ಒಂದು ಯೋಜನೆ ಉಪಯೋಗವಾಗುತ್ತಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಅದರಲ್ಲೂ ಕೆಲಸಕ್ಕೆ ಹೋಗುವ ಮಹಿಳೆ ಯರಿಗೆ ಬಡ ಮಹಿಳೆಯರಿಗೆ ಇದು ತುಂಬಾ ಪ್ರಯೋಜನಕಾರಿಯಾಗಿದೆ ಎಂದೇ ಹೇಳಬಹುದು.

ಅದೇ ರೀತಿಯಾಗಿ ಈ ದಿನ ಮೇಲೆ ಹೇಳಿದ ವಿಷಯಕ್ಕೆ ಸಂಬಂಧಿಸಿ ದಂತೆ ಗೃಹಜ್ಯೋತಿ ಯೋಜನೆಯನ್ನು ಪಡೆದುಕೊಳ್ಳುವುದಕ್ಕೆ ಈಗ ಆನ್ಲೈನ್ ನಲ್ಲಿ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಪ್ರತಿಯೊಬ್ಬರೂ ಕೂಡ ಈ ಒಂದು ಯೋಜನೆಯನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾದರೆ ಈ ಒಂದು ಯೋಜನೆಯನ್ನು ಪಡೆದುಕೊಳ್ಳುವುದಕ್ಕೆ ಯಾರೆಲ್ಲಾ ಹೇಗೆ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಅವರ ಬಳಿ ಯಾವುದೆಲ್ಲ ದಾಖಲಾತಿಗಳು ಇರಬೇಕಾಗುತ್ತದೆ. ಹೀಗೆ ಎಲ್ಲ ವಿಚಾರವಾಗಿ ಸಂಬಂಧಿಸಿದ ಹಲವಾರು ಮಾಹಿತಿಯನ್ನು ಈಗ ನೋಡೋಣ.

ಪ್ರತಿಯೊಬ್ಬರೂ ಕೂಡ ಈ ಗೃಹಜ್ಯೋತಿ ಯೋಜನೆಯನ್ನು ಪಡೆದು ಕೊಳ್ಳಬಹುದಾಗಿದ್ದು ಬಾಡಿಗೆ ಮನೆಯಲ್ಲಿರುವಂತವರು ಕೂಡ ಈ ಯೋಜನೆಯನ್ನು ಪಡೆದುಕೊಳ್ಳಬಹುದಾಗಿದೆ ಹೌದು. ಯಾರ ಹೆಸರಿನಲ್ಲಿ ಮನೆ ಇರುತ್ತದೆಯೋ ಅವರ ಸಂಪೂರ್ಣವಾದಂತಹ ಮಾಹಿತಿ ಹಾಗೂ ಈಗಾಗಲೇ ಬಾಡಿಗೆ ಮನೆಯಲ್ಲಿ ವಾಸವಿರುವಂತಹ ಬಾಡಿಗೆದಾರರ ಸಂಪೂರ್ಣವಾದ ಮಾಹಿತಿ ಹಾಗೂ ಕೆಲವೊಂದಷ್ಟು ದಾಖಲಾತಿ ಪತ್ರಗಳು ಇದ್ದರೆ ಸಾಕು.

ಈ ಒಂದು ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾ ಗಿದೆ ಬಾಡಿಗೆದಾರರ ಆಧಾರ್ ಸಂಖ್ಯೆ ಮೊಬೈಲ್ ಸಂಖ್ಯೆ ಅವರ ರೇಷನ್ ಕಾರ್ಡ್ ಹೀಗೆ ಕೆಲವೊಂದಷ್ಟು ದಾಖಲಾತಿ ಪತ್ರಗಳ ಮೂಲಕ ಈ ಯೋಜನೆಯನ್ನು ನೀವು ಆನ್ಲೈನ್ ಮೂಲಕ ಹೋಗಿ ಅರ್ಜಿ ಸಲ್ಲಿಸ ಬಹುದು ಅಥವಾ ನೀವೇ ನಿಮ್ಮ ಮೊಬೈಲ್ ನಲ್ಲಿಯೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ.

By admin

Leave a Reply

Your email address will not be published. Required fields are marked *