ದೀಪದ ತಂತ್ರ ಒಮ್ಮೆ ದೀಪ ಹಚ್ಚಿ ನೋಡಿ ನೀವು ಆಶ್ಚರ್ಯ ಪಡುವುದು ಸತ್ಯ..ಇದರಿಂದ ಚಮತ್ಕಾರ ಆಗುತ್ತೆ

ಯಾವ ಸಮಸ್ಯೆಗೆ ಯಾವ ದೇವರ ಮುಂದೆ ದೀಪ ಹಚ್ಚಬೇಕು…!!!

WhatsApp Group Join Now
Telegram Group Join Now

1. ರೋಗವನ್ನು ದೂರವಿಡಬೇಕಾದರೆ – ಅಥವಾ ನೀವು ದೀರ್ಘಕಾಲದಿಂದ ಬಳಲುತ್ತಿರುವ ರೋಗದಿಂದ ಮುಕ್ತಿ ಪಡೆಯಬೇಕು ಎಂದರೆ ಆಗ ನೀವು ಪ್ರತಿ ನಿತ್ಯವು ಸೂರ್ಯ ದೇವರ ಫೋಟೊದ ಮುಂದೆ ದೀಪ ಹಚ್ಚಬೇಕು. 2. ನೀವು ಮದುವೆಯಾಗಲು ಬಯಸುತ್ತಲಿದ್ದರೆ ಅಥವಾ ವೈವಾಹಿಕ ಜೀವನದ ಸಂಬಂಧವನ್ನು ಸುಧಾರಣೆ ಮಾಡಬೇಕು ಎಂದು ಬಯಸಿದ್ದರೆ ಆಗ

ನೀವು ಪ್ರತೀ ದಿನ ಸಂಜೆ ವೇಳೆ ರಾಧಾ ಮತ್ತು ಕೃಷ್ಣ ದೇವರ ಫೋಟೊದ ಮುಂದೆ ದೀಪ ಹಚ್ಚಿ. 3. ನಿಮಗೆ ಪದೇ ಪದೇ ದುಸ್ವಪ್ನಗಳು ಕಾಡುತ್ತಲಿದ್ದರೆ ಆಗ ನೀವು ಪಂಚಮುಖಿ ಹನುಮಂತ ದೇವರ ಫೋಟೊದ ಮುಂದೆ ದೀಪ ಹಚ್ಚಿ. ಇದರಿಂದ ನೀವು ರಾತ್ರಿ ಒಳ್ಳೆಯ ಮತ್ತು ಭೀತಿಯಿಲ್ಲದೆ ನಿದ್ರೆ ಮಾಡಬಹುದು. 5. ನೀವು ಆರ್ಥಿಕವಾಗಿ ತುಂಬಾ ಸಂಕಷ್ಟದಲ್ಲಿ ಇದ್ದರೆ ಆಗ ನೀವು ಮನೆಯ ಉತ್ತರ ಭಾಗದಲ್ಲಿ ಕುಬೇರ

ದೇವರ ಫೋಟೊವನ್ನು ಇಟ್ಟು ಅಲ್ಲಿ ಪ್ರತಿನಿತ್ಯ ದೀಪ ಹಚ್ಚಬೇಕು. ಇದರಿಂದ ನಿಮ್ಮ ಆರ್ಥಿಕ ಸಮಸ್ಯೆಗಳು ದೂರವಾಗುವುದು. ಆರ್ಥಿಕ ಪರಿಸ್ಥಿತಿಯು ಸುಧಾರಣೆ ಆಗುವ ತನಕ ಹೀಗೆ ಮಾಡಿ. 6. ನಿಮ್ಮ ಮನೆ ಹಾಗೂ ಉದ್ಯೋಗದ ಕಡೆಯಲ್ಲಿ ಗಣಪತಿ ದೇವರ ವಿಗ್ರಹವನ್ನು ಇಟ್ಟುಬಿಡಿ, ನೀವು ಪ್ರತಿನಿತ್ಯ ಉದ್ಯೋಗದ ಕಡೆ ತೆರಳಿದಾಗ ಮತ್ತು ಮನೆಗೆ ಬಂದಾಗ

ಗಣಪತಿ ಮೂರ್ತಿ ಮುಂದೆ ಒಂದು ದೀಪ ಹಚ್ಚಿಬಿಡಿ. ಇದರಿಂದ ಮನೆ ಹಾಗೂ ಕಚೇರಿಯಲ್ಲಿ ಶಾಂತಿ ಹಾಗೂ ಸಮೃದ್ಧಿಯು ಉಂಟಾಗುವುದು. 7. ಮನೆಯಲ್ಲಿ ನಿಮಗೆ ಹೆಚ್ಚಿನ ಶಾಂತಿ ಬೇಕಿದ್ದರೆ ಮತ್ತು ಎಲ್ಲಾ ರೀತಿಯ ಸಮಸ್ಯೆಗಳನ್ನು ನಿವಾರಣೆ ಮಾಡಬೇಕಿದ್ದರೆ ಆಗ ನೀವು ಪ್ರತಿನಿತ್ಯವು ರಾಮ ದರ್ಬಾರ್ ಫೋಟೊ (ರಾಮ, ಲಕ್ಷ್ಮಣ, ಸೀತೆ ಮತ್ತು ಹನುಮಂತ ಇರುವ ಫೋಟೊ) ಮುಂದೆ ದೀಪ ಹಚ್ಚಿಬಿಡಿ.

ನೀವು ದೀಪ ಹಚ್ಚುವ ವೇಳೆ ಒಂದು ಬತ್ತಿ ಬಳಸಬೇಡಿ. ಯಾವಾಗಲೂ ಎರಡು ಅಥವಾ ಗರಿಷ್ಠ ಮೂರು ಬತ್ತಿಗಳನ್ನು ಬಳಸಿಕೊಳ್ಳಿ. ಮೂರು ಬತ್ತಿಯು ದೇವಿ ದುರ್ಗೆ, ಲಕ್ಷ್ಮೀ ಮತ್ತು ಸರಸ್ವತಿಯ ಪ್ರತೀಕವಾಗಿದೆ. ದೀಪ ಹಚ್ಚುವ ವೇಳೆ ಹೆಚ್ಚಾಗಿ ನಮ್ಮ ಕೈಯ ಮೇಲೆ ಎಣ್ಣೆಯು ಇರುವುದು. ಇದನ್ನು ನೀವು ಬಟ್ಟೆ ಅಥವಾ ತಲೆಗೆ ಒರೆಸಿಕೊಳ್ಳಬೇಡಿ. ಇದರಿಂದ ನೀವು ಸಂಪತ್ತನ್ನು ಕಳೆದುಕೊಳ್ಳುವಿರಿ.

ಇದರ ಬದಲಿಗೆ ಎಣ್ಣೆ ಒರಸಲು ನೀವು ಒಂದು ತುಂಡು ಬಟ್ಟೆಯನ್ನು ಪ್ರತ್ಯೇಕವಾಗಿ ಇಟ್ಟುಕೊಳ್ಳಿ. ನೀವು ಸ್ನಾನ ಮಾಡಿಕೊಂಡು ಬಂದು ನೇರವಾಗಿ ದೀಪ ಹಚ್ಚುತ್ತಲಿದ್ದರೆ ಆಗ ನೀವು ದೀಪ ಹಚ್ಚಿಕೊಳ್ಳುವ ಮೊದಲು ತಲೆಗೆ ಕಟ್ಟಿಕೊಂಡಿರುವ ಟವೆಲ್ ಅನ್ನು ತೆಗೆಯಲು ಮರೆಯಬೇಡಿ. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ.

[irp]