ಮೇಷ ರಾಶಿ:- ನಿಮ್ಮ ಕನಸುಗಳು ತುಂಬಾ ದೊಡ್ಡದಾಗಿರುತ್ತದೆ. ನೀವು ವ್ಯಾಪಾರ ಮಾಡುತ್ತಿದ್ದರೆ ಈ ದಿನ ಉತ್ತಮವಾಗಿರುತ್ತದೆ. ಹಾಗೂ ಉತ್ತಮ ಆರ್ದಿಕ ಲಾಭವು ಸಹ ಸಿಗಬಹುದು. ಹಾಗೂ ಈ ದಿನ ವಿಶೇಷವಾಗಿ ನಿಮ್ಮ ಸಂಗಾತಿಯ ಬೆಂಬಲವೂ ಸಹ ಸಿಗುತ್ತದೆ. ನಿಮ್ಮ ಸ್ಥಳಕ್ಕೆ ಸಂಬಂಧಿಸಿದಂತೆ ಈ ದಿನ ಹೆಸರಾಂತ ವ್ಯಕ್ತಿಗಳನ್ನು ಭೇಟಿ ಮಾಡುವ ಅವಕಾಶ ಸಿಗುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 6:00 ಗಂಟೆಯಿಂದ ಮಧ್ಯಾಹ್ನ 12:30 ವರೆಗೆ.
ವೃಷಭ ರಾಶಿ:- ಈ ದಿನ ನೀವು ಒಳ್ಳೆಯ ಸುದ್ದಿಯನ್ನು ಪಡೆಯಬಹುದು. ಹಾಗೂ ಮನೆಯ ಕಿರಿಯ ಸದಸ್ಯರೊಂದಿಗೆ ಸಾಕಷ್ಟು ಉತ್ತಮವಾದ ಸಮಯವನ್ನು ಕಳೆಯುತ್ತೀರಿ. ಪೋಷಕರ ಆರೋಗ್ಯವು ಉತ್ತಮವಾ ಗಿರುತ್ತದೆ. ಆರ್ಥಿಕ ದೃಷ್ಟಿಯಿಂದ ಈ ದಿನ ಅಷ್ಟೇನೂ ಒಳ್ಳೆಯ ದಿನವಾಗಿರುವುದಿಲ್ಲ. ಈ ದಿನ ಮನೆಗೆ ಹೆಚ್ಚು ಖರ್ಚು ಮಾಡಬಹುದು. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2:30 ವರೆಗೆ.
ಮಿಥುನ ರಾಶಿ:- ನಿಮ್ಮ ಜೀವನದಲ್ಲಿ ನಿರಂತರವಾಗಿ ಏರಿಳಿತಗಳು ಕಂಡುಬಂದಿದ್ದರೆ ಇಂದು ಅವೆಲ್ಲವೂ ದೂರವಾಗುತ್ತದೆ. ಕೆಲವೊಂದು ಸಂದರ್ಭದಲ್ಲಿ ಜಾಗರೂಕವಾಗಿ ಇರಬೇಕಾಗುತ್ತದೆ. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಜೊತೆ ಹಾಗೂ ಸಿಬ್ಬಂದಿಗಳ ಜೊತೆ ಉತ್ತಮವಾದ ಸಂಬಂಧವನ್ನು ಇಟ್ಟುಕೊಳ್ಳಿ. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 8 ಗಂಟೆಯವರೆಗೆ.
ಕಟಕ ರಾಶಿ:- ಇಂದು ಕುಟುಂಬ ಸದಸ್ಯರೊಂದಿಗೆ ಬಹಳ ಸಂತೋಷ ಮಯವಾದ ದಿನವನ್ನು ಕಳುಹಿಸಿರಿ. ನಿಮ್ಮ ಮನೆಯ ಹಿರಿಯರ ಬೆಂಬ ಲ ಮತ್ತು ಆಶೀರ್ವಾದವನ್ನು ಪಡೆಯುತ್ತೀರಿ. ಕುಟುಂಬ ಸದಸ್ಯ ರೊಂದಿಗೆ ಈ ದಿನ ಹೆಚ್ಚು ಚರ್ಚೆಯನ್ನು ಮಾಡುತ್ತೀರಿ. ಸಂಗಾತಿ ಯೊಂದಿಗೆ ಸಂಬಂಧವು ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 7:30 ರಿಂದ ರಾತ್ರಿ 9 ಗಂಟೆಯವರೆಗೆ.
ಸಿಂಹ ರಾಶಿ:- ಹಣದ ವಿಷಯದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಉತ್ತಮ. ಈ ದಿನ ಸಾಲ ತೆಗೆದುಕೊಳ್ಳುವುದು ಹಾಗೂ ಪಡೆಯುವುದನ್ನು ತಪ್ಪಿಸುವಂತೆ ಸೂಚಿಸಲಾಗಿದೆ. ಕುಟುಂಬ ಜೀವನದ ಪರಿಸ್ಥಿತಿ ಒತ್ತಡದಿಂದ ಕೂಡಿರುತ್ತದೆ. ನಿಮ್ಮ ಮನೆಯ ಹಿರಿಯರ ಭಾವನೆಗಳನ್ನು ನೀವು ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 12:30 ವರೆಗೆ
ಕನ್ಯಾ ರಾಶಿ:- ಕೆಲಸದ ಆರಂಭವು ಈ ದಿನ ದೊಡ್ಡ ಸವಾಲುಗಳನ್ನು ತರಬಹುದು. ವ್ಯಾಪಾರಿಗಳು ಇಂದು ಹೂಡಿಕೆ ಮಾಡುವುದನ್ನು ತಪ್ಪಿಸಿ. ನಿಮ್ಮ ಮಾತು ಮತ್ತು ಕೋಪವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳ ಬೇಕು. ಕೋಪದಲ್ಲಿ ಇತರರ ಭಾವನೆಗೆ ಧಕ್ಕೆ ಉಂಟಾಗದಂತೆ ನೋಡಿಕೊಳ್ಳಿ. ಈ ದಿನ ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 6:00 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.
ತುಲಾ ರಾಶಿ:- ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಎದುರಾಗ ಬಹುದು. ಜೀವನ ಸಂಗಾತಿಯು ಕಷ್ಟಕರ ಪರಿಸ್ಥಿತಿಗಳನ್ನು ಎದುರಿಸ ಬಹುದು. ಅನಗತ್ಯ ಮಾತುಗಳನ್ನು ಆಡುವ ಮೂಲಕ ನಿಮ್ಮ ಮನಸ್ಸಿನ ಶಾಂತಿಯನ್ನು ಹಾಳು ಮಾಡಿಕೊಳ್ಳಬೇಡಿ. ಕಚೇರಿಯಲ್ಲಿ ನಿಮ್ಮ ಮೇಲಾ ಧಿಕಾರಿಗಳು ನಿಮ್ಮ ಕೆಲಸದಲ್ಲಿ ಅತೃಪ್ತಿಯನ್ನು ಹೊಂದಿರಬಹುದು. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 6 ರಿಂದ ಮಧ್ಯಾಹ್ನ 1:30 ರವರೆಗೆ
ವೃಶ್ಚಿಕ ರಾಶಿ:- ಮಕ್ಕಳೊಂದಿಗೆ ಹೆಚ್ಚು ಕಟ್ಟುನಿಟ್ಟಾಗಿ ವರ್ತಿಸಬೇಡಿ. ಮತ್ತು ಯಾವುದೇ ಕಾರಣಕ್ಕೂ ಅವರ ಮೇಲೆ ಹೆಚ್ಚಿನ ಒತ್ತಡ ಹೇರ ಬೇಡಿ. ಏಕೆಂದರೆ ಈ ಸಮಯದಲ್ಲಿ ನಿಮ್ಮ ಮಾರ್ಗದರ್ಶನ ಅವರಿಗೆ ಬೇಕಾಗಿರುತ್ತದೆ. ನಿಮ್ಮ ಕಚೇರಿಯಲ್ಲಿ ನಿಮ್ಮ ಯಾವುದೇ ಕೆಲಸವು ಈ ದಿನ ಮಂದಗತಿಯಲ್ಲಿ ಸಾಗುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 7:30ವರೆಗೆ
ಧನಸ್ಸು ರಾಶಿ:- ಇಂದು ನಿಮ್ಮ ಆರೋಗ್ಯದ ಕಡೆ ಹೆಚ್ಚು ಚಿಂತೆಯನ್ನು ಮಾಡುತ್ತೀರಿ. ದುಡಿಯುವ ಜನರಿಗೆ ಇವತ್ತು ಸಾಮಾನ್ಯ ದಿನವಾಗಿರು ತ್ತದೆ. ವ್ಯಾಪಾರಿಗಳು ಕೂಡ ಈ ದಿನ ಉತ್ತಮವಾದ ಲಾಭವನ್ನು ನಿರೀಕ್ಷಿಸಬಹುದು. ಈ ದಿನ ಕುಟುಂಬ ಜೀವನವು ಸಂತೋಷವಾಗಿ ಇರುತ್ತದೆ. ಸಂಗಾತಿಯೊಂದಿಗಿನ ಸಂಬಂಧವು ಕೂಡ ಬಲವಾಗಿರುತ್ತದೆ. ಅದೃಷ್ಟ ಸಂಖ್ಯೆ – 4ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 11:30ವರೆಗೆ.
ಮಕರ ರಾಶಿ:- ನಿಮ್ಮ ಮನಸ್ಸನ್ನು ಆದಷ್ಟು ಶಾಂತವಾಗಿ ಇಟ್ಟುಕೊಳ್ಳ ಬೇಕಾಗುತ್ತದೆ. ಹಾಗೂ ಎಲ್ಲರೊಂದಿಗೆ ಸೌಮ್ಯವಾಗಿ ವರ್ತಿಸಬೇಕು. ವೈವಾಹಿಕ ಜೀವನದಲ್ಲಿ ಸ್ಥಿರತೆ ಇರುತ್ತದೆ ಹಾಗೂ ನಿಮ್ಮ ಸಂಗಾತಿ ಯೊಂದಿಗೆ ಸಾಕಷ್ಟು ಸಮಯ ಕಳೆಯಲು ಅವಕಾಶ ಸಿಗುತ್ತದೆ. ಉದ್ಯೋಗಸ್ಥರಿಗೆ ಇಂದು ಅತಿಯಾದ ಕೆಲಸದ ಒತ್ತಡ ಇರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12:30 ವರೆಗೆ
ಕುಂಭ ರಾಶಿ:- ಕಚೇರಿಯಲ್ಲಿ ನಿಮ್ಮ ಬಾಸ್ ನಿಮ್ಮ ಕೆಲಸದ ಬಗ್ಗೆ ಹೆಚ್ಚು ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಾರೆ. ಈ ದಿನವೂ ವ್ಯಾಪಾರಿಗಳಿಗೆ ಏರಿಳಿತಗಳಿಂದ ತುಂಬಿರುತ್ತದೆ. ಈ ದಿನ ನೀವು ನಿರೀಕ್ಷೆಗೆ ತಕ್ಕಂತೆ ಫಲಿತಾಂಶವನ್ನು ಪಡೆಯಲು ಸಾಧ್ಯವಾಗದೆ ಇರಬಹುದು. ಈ ದಿನ ದೊಡ್ಡ ಸಾಲ ತೆಗೆದುಕೊಳ್ಳುವುದನ್ನು ತಪ್ಪಿಸುವಂತೆ ಸೂಚಿಸಲಾಗಿದೆ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 5:30 ರಿಂದ ಮದ್ಯಾನ 1 ಗಂಟೆಯವರೆಗೆ
ಮೀನ ರಾಶಿ:- ಮನೆಯಲ್ಲಿ ಶಾಂತವಾದ ವಾತಾವರಣ ಇರುತ್ತದೆ ಮತ್ತು ಮನೆಯ ಸದಸ್ಯರ ಸಂಪೂರ್ಣವಾದ ಬೆಂಬಲವು ಸಿಗುತ್ತದೆ. ಇದಲ್ಲದೆ ಸ್ನೇಹಿತರೊಂದಿಗೆ ಉತ್ತಮ ಸಮಯವನ್ನು ಕಳೆಯುವುದರ ಜೊತೆಗೆ ನೀವು ಉತ್ತಮವಾದ ಮನರಂಜನೆಯನ್ನು ಅನುಭವಿಸುತ್ತೀರಿ. ಈ ದಿನ ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯುತ್ತೀರಿ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 9 ಗಂಟೆಯವರೆಗೆ.