ಇಂದು ಬುಧವಾರ ಶ್ರೀ ಸುಬ್ರಮಣ್ಯ ಸ್ವಾಮಿಯ ಕೃಪೆಯಿಂದ 12 ರಾಶಿಗಳ ನಿಖರ ದಿನಫಲ ಹೇಗಿದೆ ನೋಡಿ‌..ಯಾರಿಗಿದೆ ಅದೃಷ್ಟ.‌

ಮೇಷ ರಾಶಿ:- ಉದ್ಯೋಗದಲ್ಲಿರುವ ಜನರು ಇಂದು ಕಚೇರಿಯಲ್ಲಿ ಪ್ರತಿಕೂಲತೆಯ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ. ಈ ಸಮಯದಲ್ಲಿ ನಿಮ್ಮ ಮನಸ್ಸನ್ನು ಶಾಂತವಾಗಿ ಇರಿಸಿಕೊಳ್ಳಿ. ಇಂದು ನಿಮ್ಮ ಕಾರ್ಯಗಳತ್ತ ಹೆಚ್ಚಿನ ಗಮನ ಹರಿಸಿ. ಇಂದು ಹೂಡಿಕೆ ಮಾಡಲು ಪ್ರಯತ್ನಿಸುತ್ತಿದ್ದರೆ ಉತ್ತಮ ಅವಕಾಶ ಸಿಗಬಹುದು. ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಮಧ್ಯಾಹ್ನ 2:15 ರಿಂದ ಸಂಜೆ 6 ಗಂಟೆಯವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ:- ನಿಮ್ಮ ತಂದೆಯ ವ್ಯವಹಾರವನ್ನು ನೀವೇನಾದರೂ ನೋಡಿಕೊಳ್ಳುತ್ತಿದ್ದರೆ ಅದರಲ್ಲಿ ಯಾವುದಾದರೂ ನಿರ್ಧಾರವನ್ನು ತೆಗೆದುಕೊಳ್ಳುತ್ತಿದರೆ ನಿಮ್ಮ ತಂದೆಯನ್ನು ಕೇಳಿ ನಿರ್ಧಾರವನ್ನು ತೆಗೆದು ಕೊಳ್ಳುವುದು ಒಳ್ಳೆಯದು. ಆದರೆ ಅದರಿಂದ ಹಲವಾರು ತೊಂದರೆಗಳು ಎದುರಾಗುತ್ತದೆ. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಮಧ್ಯಾಹ್ನ 1 ರಿಂದ ಸಂಜೆ 5:00 ವರೆಗೆ.

ಮಿಥುನ ರಾಶಿ:- ಭಾವನಾತ್ಮಕವಾಗಿ ಇಂದು ದುರ್ಬಲರಾಗುತ್ತೀರಿ. ಸಣ್ಣ ವಿಷಯಗಳು ನಿಮ್ಮ ಮನಸ್ಸನ್ನು ನೋಯಿಸಬಹುದು. ಹಾಗಾಗಿ ನೀವು ನಿಮ್ಮನ್ನು ದೃಢವಾಗಿ ಇರಿಸಿಕೊಳ್ಳಬೇಕು. ನೀವು ಬೇರೆ ಕೆಲಸಕ್ಕೆ ಅರ್ಜಿ ಯನ್ನು ಹಾಕಲು ಬಯಸುತ್ತಿದ್ದರೆ ಈ ಸಮಯ ಉತ್ತಮವಾಗಿರುತ್ತದೆ. ವ್ಯಾಪಾರಿಗಳು ಎಂದು ಹೆಚ್ಚಿನ ಪರಿಹಾರವನ್ನು ಪಡೆಯಬಹುದು. ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಬೆಳಗ್ಗೆ 6:45 ರಿಂದ 11 ಗಂಟೆಯವರೆಗೆ.

ಕಟಕ ರಾಶಿ:- ಇಂದು ಆರ್ಥಿಕವಾಗಿ ನೆಮ್ಮದಿಯ ದಿನವಾಗಿರುತ್ತದೆ. ನೀವು ಹಣದ ಬಗ್ಗೆ ಹೆಚ್ಚು ಚಿಂತೆ ಮಾಡುತ್ತಿದ್ದರೆ ಇಂದು ಕೆಲವು ಪರಿಹಾರವನ್ನು ಪಡೆಯಬಹುದು. ಉದ್ಯೋಗಿಗಳ ವೇತನ ಹೆಚ್ಚಾಗುವ ಪ್ರಬಲ ಸಾಧ್ಯತೆ ಇದೆ. ವ್ಯಾಪಾರಿಗಳು ಸಹ ಈ ದಿನ ಹೆಚ್ಚಿನ ಫಲಿತಾಂಶ ವನ್ನು ಪಡೆಯಬಹುದು. ನಿಮ್ಮ ವಿರೋಧಿಗಳಿಗೆ ಇಂದು ಕಠಿಣ ಸ್ಪರ್ಧೆಯನ್ನು ನೀಡಬಹುದು. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಸಂಜೆ 4 ರಿಂದ ರಾತ್ರಿ 9:00 ಗಂಟೆಯವರೆಗೆ.

ಸಿಂಹ ರಾಶಿ:- ಇಂದು ನೀವು ಯಾವುದಾದರು ಸಮಸ್ಯೆಯಲ್ಲಿ ಸಿಲುಕಿಕೊಂಡಿದ್ದರೆ ನಿಮ್ಮ ಸ್ನೇಹಿತರು ಅಥವಾ ಸಂಬಂಧಿಕರಿಂದ ನಿಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು. ಇಂದು ನೀವು ಶ್ರದ್ಧೆಯಿಂದ ಅಧ್ಯಯನ ಮಾಡಲು ಸಾಧ್ಯವಾಗುತ್ತದೆ. ಇಂದು ನೌಕರಸ್ಥರಿಗೆ ಶುಭದಿನ ವಾಗಿರಲಿದೆ. ನಿಮ್ಮ ಬಾಸ್ ನಿಮ್ಮೊಂದಿಗೆ ಹೆಚ್ಚು ಸಂತೋಷವಾಗಿರು ತ್ತಾರೆ. ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ಕಿತ್ತಳೆ ಬಣ್ಣ ಸಮಯ – ಬೆಳಿಗ್ಗೆ 8.40 ರಿಂದ ಮಧ್ಯಾಹ್ನ 12:30 ವರೆಗೆ.

ಕನ್ಯಾ ರಾಶಿ:- ಕಚೇರಿಯಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗು ತ್ತದೆ. ಇದರ ಜೊತೆ ಕಚೇರಿಯಲ್ಲಿ ಹೆಚ್ಚುವರಿ ಕೆಲಸವನ್ನು ವಹಿಸ ಬಹುದು ಇದರಿಂದ ಕೆಲಸದ ಹೊರೆ ಹೆಚ್ಚಾಗುವುದರಿಂದ ಸಾಕಷ್ಟು ಒತ್ತಡವನ್ನು ಅನುಭವಿಸಬೇಕಾಗುತ್ತದೆ. ವ್ಯಾಪಾರಿಗಳು ಇಂದು ತರಾತುರಿಯಲ್ಲಿ ನಿರ್ಧಾರ ತೆಗೆದುಕೊಳ್ಳದೆ ಇರುವುದು ಉತ್ತಮ. ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಮಧ್ಯಾಹ್ನ 1:30 ರಿಂದ ಸಂಜೆ 4 ಗಂಟೆಯವರೆಗೆ

ತುಲಾ ರಾಶಿ:- ಇಂದು ಹಣದ ದೃಷ್ಟಿಯಿಂದ ಉತ್ತಮವಾದ ಫಲವನ್ನು ಪಡೆಯಬಹುದು. ಇಂದು ಹಣಕಾಸಿನ ಪ್ರಯತ್ನಗಳು ಯಶಸ್ವಿಯಾಗ ಬಹುದು. ಹಳೆಯ ಸಾಲದಿಂದ ತೊಂದರೆಗೀಡಾಗಿದ್ದರೆ ಶೀಘ್ರದಲ್ಲಿಯೇ ಈ ಸಮಸ್ಯೆಯನ್ನು ತೊಡೆದು ಹಾಕಬಹುದು. ಮನೆಯ ವಾತಾವರಣ ದಲ್ಲಿ ಕೆಲವು ಬದಲಾವಣೆಗಳು ಉಂಟಾಗುತ್ತದೆ. ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಮಧ್ಯಾಹ್ನ 12 ರಿಂದ 3:40 ರವರೆಗೆ.

ವೃಶ್ಚಿಕ ರಾಶಿ:- ಇಂದು ನಿಮ್ಮ ಬಾಕಿ ಇರುವ ಕೆಲಸವನ್ನು ಪೂರ್ಣ ಗೊಳಿಸಿ. ಇಂದು ಆರ್ಥಿಕವಾಗಿ ವಿಶೇಷ ದಿನವಲ್ಲ. ಹಣದ ವೆಚ್ಚಗ ಳೊಂದಿಗೆ ಹಟಾತ್ ಹಣದ ನಷ್ಟವಾಗುವ ಬಲವಾದ ಸಾಧ್ಯತೆ ಇದೆ. ಹಣಕ್ಕೆ ಸಂಬಂಧಿಸಿದ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ನಿಮ್ಮ ಸಂಗಾತಿಗೆ ಆದಷ್ಟು ಸಮಯವನ್ನು ನೀಡಲು ಪ್ರಯತ್ನಿಸಿ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 8:55 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

ಧನಸ್ಸು ರಾಶಿ:- ಸೋಮಾರಿತನವನ್ನು ತಪ್ಪಿಸಿ. ಮತ್ತು ನಿಮ್ಮ ಮನಸ್ಸನ್ನು ಉತ್ತಮವಾಗಿಟ್ಟುಕೊಳ್ಳಲು ಪ್ರಯತ್ನಿಸಿ. ಯೋಗ ಮತ್ತು ಧ್ಯಾನವು ನಿಮಗೆ ಪ್ರಯೋಜನಕಾರಿಯಾಗಲಿದೆ. ನೀವು ಇಂದು ಪ್ರಯಾಣಿಸಲಿ ದ್ದರೆ ಅದನ್ನು ತಪ್ಪಿಸುವುದು ಒಳ್ಳೆಯದು. ಇಂದು ಉದ್ಯೋಗಿಗಳ ಕೆಲಸದಲ್ಲಿ ಕೆಲವು ಅಡೆತಡೆಗಳು ಉಂಟಾಗಬಹುದು. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಮಧ್ಯಾಹ್ನ 3 ರಿಂದ ಸಂಜೆ 6:30ವರೆಗೆ.

ಮಕರ ರಾಶಿ:- ಇಂದು ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸೇರಿ ಕೆಲಸ ಮಾಡಿದರೆ ಒಳ್ಳೆಯದು. ಮತ್ತು ಎಲ್ಲರೊಂದಿಗೂ ನ್ಯಾಯಯುತ ವಾಗಿ ಇರಿ. ನೀವೇನಾದರೂ ಪಾಲುದಾರಿಕೆಯಲ್ಲಿ ಕೆಲಸ ಮಾಡುತ್ತಿದ್ದರೆ ನಿಮ್ಮ ಸಂಗಾತಿಯ ಸಲಹೆಯೊಂದಿಗೆ ನಿರ್ಧಾರವನ್ನು ತೆಗೆದುಕೊಳ್ಳಿ. ಹಣಕಾಸಿನ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಮಧ್ಯಾಹ್ನ 2 ರಿಂದ ಸಂಜೆ 4:30ವರೆಗೆ

ಕುಂಭ ರಾಶಿ:- ನಿಮ್ಮ ವ್ಯಕ್ತಿತ್ವವನ್ನು ನೀವು ಬದಲಾಯಿಸಿಕೊಳ್ಳಬೇಕು. ನಿಮ್ಮ ಮೊಂಡು ತನದ ಸ್ವಭಾವವು ನಿಮಗೆ ಸಮಸ್ಯೆಯನ್ನು ಉಂಟು ಮಾಡುತ್ತದೆ. ನಿಮ್ಮ ಮಾತಿನ ಬಗ್ಗೆ ಹೆಚ್ಚಿನ ಗಮನಹರಿಸುವುದು ಉತ್ತಮ. ಕಚೇರಿಯ ಕೆಲಸದಲ್ಲಿ ಅವಸರ ಮಾಡಬೇಡಿ ಇಲ್ಲದಿದ್ದರೆ ಇಂದು ನಿಮ್ಮ ಕೆಲವು ಕಾರ್ಯಗಳು ಹಾಳಾಗಬಹುದು. ಹಿರಿಯ ಅಧಿಕಾರಿಗಳ ಮಾತನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಕಂದು ಬಣ್ಣ ಸಮಯ – ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

ಮೀನ ರಾಶಿ:- ಕಚೇರಿಯಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ. ನಿಮ್ಮ ಬಾಕಿ ಇರುವ ಕೆಲಸವನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಪ್ರಯತ್ನಿಸಿ. ಇಲ್ಲದಿದ್ದರೆ ಹಿರಿಯ ಅಧಿಕಾರಿಗಳು ನಿಮ್ಮ ಮೇಲೆ ಕೋಪಗೊಳ್ಳ ಬಹುದು. ಇಂದು ನೀವು ದೊಡ್ಡ ಆರ್ಥಿಕ ಲಾಭವನ್ನು ಪಡೆಯಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ಕಿತ್ತಳೆ ಬಣ್ಣ ಸಮಯ – ಬೆಳಗ್ಗೆ 7 ರಿಂದ ಮಧ್ಯಾಹ್ನ 1:30 ರವರೆಗೆ.

[irp]