ಅದೃಷ್ಟವಂತ ಹೆಣ್ಣಿನ 21 ಲಕ್ಷಗಳು ಸಾಮುದ್ರಿಕ ಶಾಸ್ತ್ರದಲ್ಲಿ ಉಲ್ಲೇಖವಾದಂತೆ ಮಹಿಳೆಯರ ದೇಹದ ಭಾಗಗಳ ಗುಣ

ಅದೃಷ್ಟವಂತ ಹೆಣ್ಣಿನ 21 ಲಕ್ಷಗಳು ಸಾಮುದ್ರಿಕ ಶಾಸ್ತ್ರದಲ್ಲಿ ಉಲ್ಲೇಖವಾದಂತೆ ಮಹಿಳೆಯರ ದೇಹದ ಭಾಗಗಳ ಗುಣ ಲಕ್ಷಣಗಳನ್ನ ನೋಡಿ ಅವರ ಅದೃಷ್ಟದ ಬಗ್ಗೆ ತಿಳಿಯಬಹುದಾಗಿದೆ ಹೆಣ್ಣನ್ನು ದೇವತೆಗೆ ಹೋಲಿಸುತ್ತಾರೆ. ಪುರಾತನ ಕಾಲದಿಂದಲೂ ದೇವಿಯ ಸ್ವರೂಪ ಎಂದು ಪೂಜಿಸುತ್ತಾರೆ ಅದೃಷ್ಟವಂತ ಹೆಣ್ಣಿನ ಗುಣಲಕ್ಷಣ ಯಾವುದೆಂದರೆ ಮನೆಯ ಹೆಣ್ಣು ಮಗಳು ಸದಾ ನಗು ನಗುತ ಇದ್ದರೆ ಮನೆ ಸದಾ ಸಮೃದ್ಧಿ ಹಾಗೂ ಸಂತೋಷದಿಂದ ಕೂಡಿರುತ್ತದೆ.ಎರಡನೆಯದಾಗಿ ಹೆಣ್ಣಿನ ಹಳೆಯ ಭಾಗವು ಅಗಲವಾಗಿದ್ದರೆ ಆ ಹೆಣ್ಣು ಮಗಳು ತನ್ನ ಗಂಡನ ಮನೆಗೆ ಹೋದಾಗ ಆ ಮನೆಯಲ್ಲಿ ಸುಖವಾಗಿರುತ್ತಾಳೆ.ಮೂರನೆಯದಾಗಿ ಉದ್ದನೆಯ ಬೆರಳುಗಳನ್ನು ಹೊಂದಿರುವ ಹೆಣ್ಣು ಮಕ್ಕಳು ತನ್ನ ಗಂಡಂದಿರ ಪಾಲಿಗೆ ಅದೃಷ್ಟದೇವತೆ ಇದ್ದಂತೆ.

WhatsApp Group Join Now
Telegram Group Join Now

ನಾಲ್ಕನೆಯದಾಗಿ ಹೆಣ್ಣುಮಕ್ಕಳು ಉದ್ದನೆಯ ಕತ್ತನ್ನ ಹೊಂದಿದ್ದರೆ ಅವರು ಹುಟ್ಟಿದ ಮನೆ ಹೋದ ಮನೆ ಎರಡು ಕಡೆಯೂ ಸಂಪತ್ತು ತರುತ್ತಾಳೆ. ಐದನೆಯದಾಗಿ ದಪ್ಪವಾಗಿರುವ ಹೆಣ್ಣು ಮಕ್ಕಳು ಆರ್ಥಿಕವಾಗಿ ಏನೇ ಕಷ್ಟ ಬಂದರೂ ಸದೃಢವಾಗಿ ಎದುರಿಸುವ ಸಾಮರ್ಥ್ಯ ಹೊಂದಿರುತ್ತಾರೆ. ಆರನೆಯದಾಗಿ ಹೆಣ್ಣು ಮಕ್ಕಳು ದುಂಡನೆಯ ಮುಖ ದೊಡ್ಡದಾದ ಕಣ್ಣು ನೋಡಲು ಆಕರ್ಷಕವಾಗಿದ್ದರೆ ಹೆಣ್ಣು ನೆಲೆಸಿರುವ ಮನೆಯಲ್ಲಿ ಸದಾ ಖುಷಿಯಿಂದ ಇರುತ್ತಾಳೆ. ಏಳನೆಯದಾಗಿ ಹೆಣ್ಣುಮಕ್ಕಳ ತುಟಿಯು ದಪ್ಪಗೆ ದುಂಡಗೆ ಇದ್ದರೆ ಅವರ ಜೀವನದಲ್ಲಿ ಯಾವುದೇ ಕೆಟ್ಟ ಘಟನೆ ನಡೆಯದೇ ಸದಾಕಾಲ ಸಂತೋಷವಾಗಿ ಇರುತ್ತಾರೆ.

See also  ಹಣ ಮತ್ತು ಐಶ್ವರ್ಯ ಬರಲು ಕೈಯಲ್ಲಿ ಇದನ್ನು ತೆಗೆದುಕೊಂಡು ಹೋಗಿ..ತುಂಬಾ ಧನಲಾಭ ನೋಡುವಿರಿ

ಎಂಟನೇದಾಗಿ ಹೆಣ್ಣುಮಕ್ಕಳ ಹಲ್ಲಿನ ನಡುವೆ ಅಂತರವಿದ್ದರೆ ತುಂಬಾ ಭಾಗ್ಯಶಾಲಿ ಆಗಿರುತ್ತಾಳೆ ಆ ಹೆಣ್ಣು ಒಂಬತ್ತನೇಯದಾಗಿ ಹೆಣ್ಣುಮಕ್ಕಳ ಕೈ ಬೆರಳಿನಲ್ಲಿ ಶಂಖ ಹಾಗೂ ಶುಭ ಚಿಹ್ನೆಗಳು ಇದ್ದರೆ ಜೀವನದಲ್ಲಿ ಸೌಭಾಗ್ಯವನ್ನು ಕಾಣುತ್ತಾಳೆ.ಹತ್ತನೆಯದಾಗಿ ಹೆಣ್ಣುಮಕ್ಕಳ ಕಾಲು ಬೆರಳುಗಳು ಉದ್ದವಾಗಿದ್ದರೆ ಲಕ್ಷ್ಮಿಯ ಸ್ವರೂಪ ಎಂದು ಉಲ್ಲೇಖಿಸಿದ್ದಾರೆ. 11ನೇದಾಗಿ ಹೆಣ್ಣುಮಕ್ಕಳು ತುಟಿಯ ಭಾಗದಲ್ಲಿ ಮಚ್ಚೆಯನ್ನು ಹೊಂದಿದ್ದರೆ ಅದೃಷ್ಟಶಾಲಿ ಆಗಿರುತ್ತಾಳೆ ಹನ್ನೆರಡನೆಯದಾಗಿ ಚಪ್ಪಟೆ ಪಾದಗಳನ್ನು ಹೊಂದಿರುವ ಮಹಿಳೆ ಮನೆಯಲ್ಲಿ ಯಾವುದೇ ಕಲಹ ನಡೆಯಲು ಬಿಡುವುದಿಲ್ಲ ಕುಟುಂಬಸ್ಥರ ಜೊತೆ ಹೊಂದಾಣಿಕೆಯಿಂದ ನಡೆದುಕೊಳ್ಳುತ್ತಾಳೆ.

13ನೇಯದಾಗಿ ಹೆಣ್ಣು ಮಕ್ಕಳು ಉದ್ದವಾದ ಕಿವಿಯನ್ನು ಹೊಂದಿದ್ದರೆ ಭಾಗ್ಯಶಾಲಿ ಆಗಿರುತ್ತಾರೆ ಅವರ ಆಯಸ್ಸು ಆರೋಗ್ಯ ಹೇಚ್ಚುತ್ತದೆ 14ನೆಯದಾಗಿ ಮೂಗಿನ ಮೇಲೆ ಮಚ್ಚೆಯನ್ನು ಹೊಂದಿದ್ದರೆ ಅವಳು ಭಾಗ್ಯಶಾಲಿಯಾಗಿರುತ್ತಾಳೆ 15ನೆಯದಾಗಿ ದೊಡ್ಡ ತಲೆಯನ್ನು ಹೊಂದಿರುವ ಹೆಣ್ಣು ಮಕ್ಕಳು ಸರಸ್ವತಿ ದೇವಿಗೆ ಹೋಲಿಸಿದ್ದಾರೆ.ಸಂಪೂರ್ಣ ಮಾಹಿತಿ ತಿಳಿಯಲು ಕೆಳಗಿನ ವಿಡಿಯೋ ನೋಡಿ.

[irp]


crossorigin="anonymous">