ಗ್ರಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಮಾತ್ರಕ್ಕೆ 2000 ಹಣ ಬರಲ್ಲ ಈ ಕೆಲಸ ಮಾಡಲೆಬೇಕು….ಈಗಲೇ ನೋಡಿ..

ಗ್ರಹಲಕ್ಷ್ಮಿಗೆ ಅರ್ಜಿ ಸಲ್ಲಿಸಿದ ಮಾತ್ರಕ್ಕೆ 2000 ಹಣ ಬರಲ್ಲ ಈ ಕೆಲಸ ಮಾಡಬೇಕು…….. ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯ ಗೃಹಲಕ್ಷ್ಮಿ ಯೋಜನೆ ನೋಂದಣಿ ಈ ದೀಪ ಮತ್ತು ಸರಳಗೊಂಡಿದ್ದು ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಟಣಿ ಕೇಂದ್ರಗಳಿಗೆ ತಮ್ಮ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು ಮುಖ್ಯವಾದ ವಿಚಾರ ಅಂದ್ರೆ ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಿದ ಮಾತ್ರಕ್ಕೆ ಹಣ ಜಮೆಯಾಗಲ್ಲ ತಪ್ಪದೆ ನೀವು ಈ ಕೆಲಸ ಮಾಡಬೇಕು ಯಾಕೆಂದರೆ ಯಜಮಾನ್ರು ಆಧಾರ್ ಕಾರ್ಡನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡದೇ ಇರುವುದು.

WhatsApp Group Join Now
Telegram Group Join Now

ತಪ್ಪದೇ ನೀವು ಆಧಾರ್ ಕಾರ್ಡನ್ನು ಬ್ಯಾಂಕ್ ಖಾತೆಗೆ ಲಿಂಕ್ ಖಾತೆಗೆ ಲಿಂಕ್ ಮಾಡಬೇಕು ಮಾಡಬೇಕು ಎಂದು ತಿಳಿಸಲಾಗಿದೆ ಅರ್ಜಿ ಸಲ್ಲಿಸಿದ್ದರು ಕೂಡ ನಿಮ್ಮ ಬ್ಯಾಂಕ್ ಖಾತೆಗೆ ಹೋಗಿ ತಿತಲಿಸಿ, ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ರೀಡಿಂಗ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಮಾಡಿಸಬೇಕು ಯಜಮಾನರು ಅರ್ಜಿ ಸಲ್ಲಿಸಲು ಹಿಂದೆ ಸ್ಲ್ಯಾಷ್ ಬುಕಿಂಗ್ ಆಗಿ ಎಸ್ಎಂಎಸ್ ಅನ್ನು ಕಾಯುವ ಅವಶ್ಯಕತೆ ಇಲ್ಲ ಬದಲಾಗಿ ನೇರವಾಗಿ ಹೋಗಿ ಫಲ ಕವಿಗಳು ತಮಗೆ ಹತ್ತಿರದಲ್ಲಿರುವ ಗ್ರಾಮವನ್ನು ಕರ್ನಾಟಕವನ್ ಬೆಂಗಳೂರು ಒನ್ ಸೇವಾ ಸಿಂಧು ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬಹುದು

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯೋಜನೆಯಾದ ಮಹಿಳೆಯರಿಗೆ 2000 ರೂಪಾಯಿ ಬರಲಿದ್ದು ನಿನ್ನೆ ಒಂದೇ ದಿನಕ್ಕೆ 20 ಲಕ್ಷಕ್ಕೂ ಹೆಚ್ಚು ಅರ್ಜಿಯನ್ನು ಸಲ್ಲಿಸಲಾಗಿದೆ ಹೆಚ್ಚು ಮಹಿಳೆಯರು ಮಾಡಿಸಿಕೊಂಡಿದ್ದಾರೆ. ಇಲ್ಲಿವರೆಗೆ ಒಟ್ಟು 70 ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನ ಮಹಿಳೆಯರು ಮಾಡಿಸಿಕೊಂಡಂತಾಗಿದೆ ಕುಟುಂಬದ ಯಜಮಾನ 26ರ ಬುಧವಾರ ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಮಹಿಳೆಯರು ಇಲ್ಲಿವರೆಗೆ 70 ಲಕ್ಷಕ್ಕೂ ಹೆಚ್ಚು ಮಹಿಳೆಯರು ಅರ್ಜಿ ಸಲ್ಲಿಸಲಾಗಿದೆ ಎನ್ನಲಾಗಿದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಕೆಳಕಂಡ ವಿಡಿಯೋ ವೀಕ್ಷಿಸಿ…..

See also  ರಷ್ಯಾದ ಹುಡುಗಿಯರಿಗೆ ಯಾಕೆ ಭಾರತದ ಹುಡಗರೇ ಬೇಕು..ಭಾರತೀಯ ಪುರುಷರನ್ನೆ ಏಕೆ ಮದುವೆಯಾಗುತ್ತಿದ್ದಾರೆ..ಗೊತ್ತಾ ?crossorigin="anonymous">