ರೇಷನ್ ಕಾರ್ಡ್ ತಿದ್ದುಪಡಿ ಮಾಡುವುದು ಹೇಗೆ ಸದಸ್ಯರಿನ ಸೇರಿಸುವುದು ತೆಗೆದುಹಾಕುವುದು ಕುಟುಂಬದ ಮುಖ್ಯಸ್ಥರನ್ನು ಬದಲಿಸುವುದು ತಿಳಿಯಿರಿ

ರೇಷನ್ ಕಾರ್ಡ್ ತಿದ್ದುಪಡಿ ಮಾಡುವುದು.ರಾಜ್ಯದಲ್ಲಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ ದೊರಕುವ ‘ಗೃಹ ಲಕ್ಷ್ಮಿ’ ಯೋಜನೆ ಜಾರಿಗೆ ಬಂದಿರುವ ನಡುವೆಯೇ ಸರ್ಕಾರ ‘ರೇಷನ್ ಕಾರ್ಡ್’ ತಿದ್ದುಪಡಿಗೆ ಸೆ.1ರಿಂದ ಅವಕಾಶ ಕಲ್ಪಿಸಿದೆ.ಹೌದು.. ರೇಷನ್ ಕಾರ್ಡ್‌ನಲ್ಲಿ ಪುರುಷರು ಮುಖ್ಯಸ್ಥರಾಗಿದ್ದರಿಂದ ಮಹಿಳೆಯರಿಗೆ ಸರ್ಕಾರ ನೀಡುತ್ತಿರುವ 2000 ರೂ. ಗೃಹಲಕ್ಷ್ಮೀ ಯೋಜನೆಯಿಂದ ಹಲವರು ವಂಚಿತರಾಗಿದ್ದಾರೆ.

WhatsApp Group Join Now
Telegram Group Join Now

“ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠಂ “ಸರ್ವಸಿದ್ದಿ ಸಾಧಕರು ; ಪಂಡಿತ್ ; ಶ್ರೀ ದೇವದತ್ತ ಪಣಿಕರ್ (ಕೇರಳ)9964108888 ಫೋನಿನ ಮೂಲಕ ಪರಿಹಾರ.ನಿಮ್ಮ ಜೀವನದ ಸಮಸ್ಯೆಗಳಾದ : ಪ್ರೇಮವಿಚಾರ, ಅತ್ತೆ ಸೊಸೆ ಕಿತ್ತಾಟ, ಗಂಡ ಹೆಂಡತಿ ಜಗಳ, ಅನಾರೋಗ್ಯ, ಲೈಂಗಿಕ ಸಮಸ್ಯೆ , ಮಾನಸಿಕ ಅಶಾಂತಿ , ಸಾಲದಭಾದೆ , ಶತ್ರುಕಾಟ , ಮದುವೆ ವಿಳಂಬ , ಇನ್ನಿತರ ಯಾವುದೇ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ.ವಿಶೇಷ ಸೂಚನೆ ; ಸ್ತ್ರೀ ವಶೀಕರಣಪುರುಷ ವಶೀಕರಣ,ಪರಸ್ತ್ರೀ ವಶೀಕರಣ,ಇಷ್ಟಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮ ವಶವಾಗಲು ಕೇರಳಿಯ ಅಥರ್ವಣ ವೇದದ ಬ್ರಹ್ಮತಂತ್ರ ಭದ್ರಕಾಳಿ ದೈವಿಕ ಪೂಜಾ ಶಕ್ತಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಶತಸಿದ್ಧ ವಶೀಕರಣ ಮಾಂತ್ರಿಕರು ಫೋನಿನ ಮೂಲಕ ಪರಿಹಾರ 9964108888.

ಈ ಹಿನ್ನೆಲೆಯಲ್ಲಿ ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಸೆ.1 ರಿಂದ ಅವಕಾಶ ಕಲ್ಪಿಸಿದ್ದು, ಸೆ.10ರವರೆಗೆ ಈ ಸೇವೆ ಲಭ್ಯವಿರಲಿದೆ. ಈ ಮೂಲಕ ಮನೆ ಮುಖ್ಯಸ್ಥೆಯಾಗಿ ಮಹಿಳೆಯರ ಹೆಸರನ್ನು ಬದಲಾಯಿಸಲು ಅವಕಾಶ ನೀಡಿರುವ ಸರ್ಕಾರ, ಹೆಸರು ತಿದ್ದುಪಡಿ ಹಾಗೂ ಹೆಸರು ಕೈಬಿಡಲು ಅಷ್ಟೇ ಅವಕಾಶ ನೀಡಿದೆ.ಬಿಪಿಎಲ್ ಕಾರ್ಡ್ ನಲ್ಲಿ ಮಹಿಳೆಯರೇ ಮುಖ್ಯಸ್ಥರಿರಬೇಕು.

ವಯಸ್ಕ ಮಹಿಳೆ ಮುಖ್ಯಸ್ಥರಿದ್ದರೆ ಮಾತ್ರ ಬಿಪಿಎಲ್ ಸೌಲಭ್ಯ ದೊರಕಲಿದೆ. ಇನ್ನೊಂದೆಡೆ ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾದ ಬಳಿಕ ಮಹಿಳೆಯರು ಪಡಿತರ ಚೀಟಿಯಲ್ಲಿ ಯಜಮಾನಿ ಸ್ಥಾನಕ್ಕಾಗಿ ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ಮತ್ತಿತರೆ ದಾಖಲೆಗಳನ್ನು ಹಿಡಿದು ಸೇವಾ ಕೇಂದ್ರ ಹಾಗೂ ಸರಕಾರಿ ಕಚೇರಿಗಳ ಮುಂದೆ ಅಲೆದಾಡುತ್ತಿದ್ದಾರೆ.
ಹೀಗಾಗಿ ಪಡಿತರ ಚೀಟಿಯ ತಪ್ಪುಗಳನ್ನು ತಿದ್ದುಪಡಿ ಮಾಡಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾದ ಅವಕಾಶ ಒದಗಿ ಬಂದಿದೆ.

ಮನೆ ಮೇಲೆ ಕರೆಂಟ್ ತಯಾರಿಸಿ ಲಕ್ಷಾಂತರ ರೂಪಾಯಿ ಹಣ ಗಳಿಸಿದ ಐಟಿ ಯುವಕ…

ರೇಷನ್ ಕಾರ್ಡ್ ನಲ್ಲಿರುವ ಹೆಸರು ಬದಲಾವಣೆ, ಆಧಾರ್ ಕಾರ್ಡ್ ನಲ್ಲಿರುವ ಹೆಸರು ಸೇರ್ಪಡೆ, ಹೊಸ ಸದಸ್ಯರು ಸೇರಿಸುವುದು, ಯಾರಾದರೂ ಮೃತಪಟ್ಟರೆ ಅಂಥವರ ಹೆಸರು ಡಿಲೀಟ್, ಬೇರೆ ಜಿಲ್ಲೆಗೆ ವರ್ಗಾವಣೆ ಹಾಗೂ ವಿಳಾಸ ಪರಿಷ್ಕರಣೆ ಮಾಡಲು ಆಹಾರ ಇಲಾಖೆ ಅವಕಾಶ ಕೊಟ್ಟಿದೆ. ಬಾಪೂಜಿ ಸೇವಾ ಕೇಂದ್ರ, ಬೆಂಗಳೂರು ಓನ್ ಹಾಗೂ ಕರ್ನಾಟಕ ಓನ್ ಸೇರಿ ಇತರ ಕಡೆಗಳಲ್ಲಿ ರೇಷನ್ ಕಾರ್ಡ್ ಮಾರ್ಪಾಡು, ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.

ಇನ್ನು ಸದ್ಯದ ಆಹಾರ ಇಲಾಖೆಯ ನಿಯಮದ ಪ್ರಕಾರ ರೇಷನ್ ಕಾರ್ಡ್‌ನಲ್ಲಿ ಮನೆಯ ಯಜಮಾನ ಎನ್ನುವ ಕಲ್ಪನೆಯನ್ನು ತೆಗೆದು ಹಾಕಲಾಗಿದ್ದು, ಯಜಮಾನಿಗೆ ಅವಕಾಶ ಕಲ್ಪಿಸಲಾಗಿದೆ. ಕುಟುಂಬ ಸದಸ್ಯರ ಪೈಕಿ ಯಾರು ಹಿರಿಯ ಮಹಿಳೆ ಇರುತ್ತಾರೋ ಅವರ ಆಧಾರ್ ಕಾರ್ಡಿನ ವಿವರಗಳನ್ನು ಹಾಕಿದಾಗ ರೇಷನ್ ಕಾರ್ಡ್‌ ಆಟೊಮ್ಯಾಟಿಕ್ ಆಗಿ ಹಿರಿಯ ಮಹಿಳೆಯ ಹೆಸರಿಗೆ ರಿಜಿಸ್ಟರ ಆಗುತ್ತಿತ್ತು.

ಬಾಳೆ ಹಣ್ಣು ಮಾರುತ್ತಿದ್ದ ಅಜ್ಜಿ ಹೇಳಿದ ಗುಟ್ಟು ಇದು 15-20 ಆದರೂ ಬಾಳೆ ಹಣ್ಣು ಫ್ರೆಶ್ ಆಗಿರುತ್ತೆ..ಈ ತರ ಮಾಡಿ ಸಾಕು

ಇನ್ನು ರೇಷನ್ ಕಾರ್ಡ್‌ಗೆ ಕುಟುಂಬದ ಹೊಸ ಸದಸ್ಯರ ಹೆಸರು ಸೇರ್ಪಡೆ ಮಾಡಲು ನೀವು ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್‌ ಅನ್ನು ಹೊಂದಿರಬೇಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ಈ ಎರಡು ದಾಖಲೆಗಳು ಇದ್ದರೆ ನೀವು ಆನ್‌ಲೈನ್ ಮುಖಾಂತರ ರೇಷನ್ ಕಾರ್ಡ್‌ನಲ್ಲಿ ನಿಮ್ಮ ಹೆಸರನ್ನು ಸೇರಿಸಬಹುದು. ಇದಕ್ಕಾಗಿ, ನೀವು ಅಧಿಕೃತ ವೆಬ್ ಸೈಟ್ ಗೆ ಲಾಗ್‌ ಇನ್ ಆಗಿ. ಲಾಗ್‌ಇನ್‌ ಮಾಡಿದ ನಂತರ ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ. ಅಲ್ಲಿ ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ. ಹೊಸ ಪೇಜ್ ತೆರೆಯುತ್ತದೆ. ಅಲ್ಲಿನ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪಲೋಡ್ ಮಾಡಿ. ಇನ್ನು ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋವನ್ನು ವೀಕ್ಷಿಸಿ.

[irp]