ಮೇಷ ರಾಶಿ:- ಕೆಲಸದ ಜೊತೆ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ. ಈ ದಿನ ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಪ್ರತಿಕೂಲ ಸಂದರ್ಭದಲ್ಲಿ ನಿಮ್ಮ ಪ್ರೀತಿ ಪಾತ್ರರ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ. ಹೊಸ ಕೆಲಸವನ್ನು ಪ್ರಾರಂಭಿಸಲು ಈ ದಿನ ಉತ್ತಮವಾದ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 4:30ರಿಂದ ರಾತ್ರಿ 9 ಗಂಟೆಯವರೆಗೆ
ವೃಷಭ ರಾಶಿ:- ಇಂದು ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಕೆಲವು ಬದಲಾವಣೆಗಳು ಆಗುವ ಸಾಧ್ಯತೆ ಇದೆ. ಸಕಾರಾತ್ಮಕ ಫಲಿತಾಂಶವನ್ನು ಪಡೆಯುವ ಅವಕಾಶಗಳು ಸಿಗುವುದರಿಂದ ನೀವು ಹೆಚ್ಚು ಚಿಂತೆ ಮಾಡುವ ಅಗತ್ಯ ಇಲ್ಲ. ಈ ದಿನ ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರು ತ್ತದೆ. ನಿಮ್ಮ ಬಜೆಟ್ ಪ್ರಕಾರ ನೀವು ಖರ್ಚು ಮಾಡಿದರೆ ಯಾವುದೇ ರೀತಿಯ ತೊಂದರೆ ಉಂಟಾಗುವುದಿಲ್ಲ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 7.30 ರವರೆಗೆ
“ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠಂ “ಸರ್ವಸಿದ್ದಿ ಸಾಧಕರು ; ಪಂಡಿತ್ ; ಶ್ರೀ ದೇವದತ್ತ ಪಣಿಕರ್ (ಕೇರಳ)9964108888 ಫೋನಿನ ಮೂಲಕ ಪರಿಹಾರ.ನಿಮ್ಮ ಜೀವನದ ಸಮಸ್ಯೆಗಳಾದ : ಪ್ರೇಮವಿಚಾರ, ಅತ್ತೆ ಸೊಸೆ ಕಿತ್ತಾಟ, ಗಂಡ ಹೆಂಡತಿ ಜಗಳ, ಅನಾರೋಗ್ಯ, ಲೈಂಗಿಕ ಸಮಸ್ಯೆ , ಮಾನಸಿಕ ಅಶಾಂತಿ , ಸಾಲದಭಾದೆ , ಶತ್ರುಕಾಟ , ಮದುವೆ ವಿಳಂಬ , ಇನ್ನಿತರ ಯಾವುದೇ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ.ವಿಶೇಷ ಸೂಚನೆ ; ಸ್ತ್ರೀ ವಶೀಕರಣಪುರುಷ ವಶೀಕರಣ,ಪರಸ್ತ್ರೀ ವಶೀಕರಣ,ಇಷ್ಟಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮ ವಶವಾಗಲು ಕೇರಳಿಯ ಅಥರ್ವಣ ವೇದದ ಬ್ರಹ್ಮತಂತ್ರ ಭದ್ರಕಾಳಿ ದೈವಿಕ ಪೂಜಾ ಶಕ್ತಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಶತಸಿದ್ಧ ವಶೀಕರಣ ಮಾಂತ್ರಿಕರು ಫೋನಿನ ಮೂಲಕ ಪರಿಹಾರ 9964108888.
ಮಿಥುನ ರಾಶಿ:- ವ್ಯಾಪಾರಸ್ಥರು ಇಂದು ಹಣಕಾಸು ವಿಷಯದಲ್ಲಿ ಕೆಲವು ಜಾಗರೂಕತೆಯನ್ನು ವಹಿಸಬೇಕಾಗುತ್ತದೆ. ನೀವೇನಾದರೂ ಸಾಲ ಪಡೆದುಕೊಳ್ಳುತ್ತಿದ್ದರೆ ಎಚ್ಚರಿಕೆಯಿಂದ ತೆಗೆದುಕೊಳ್ಳಿ. ವಿಪರೀತವಾಗಿ ಸಾಲ ಮಾಡುವುದನ್ನು ತಪ್ಪಿಸಿ. ಇಲ್ಲದಿದ್ದರೆ ಮುಂದಿನ ದಿನದಲ್ಲಿ ಹೆಚ್ಚಿನ ಒತ್ತಡ ಉಂಟಾಗುತ್ತದೆ. ಹೊಸ ವ್ಯಾಪಾರವನ್ನು ಪ್ರಾರಂಭಿಸಿದ್ದರೆ ಅದರಿಂದ ಉತ್ತಮ ಆರ್ಥಿಕ ಲಾಭ ಪಡೆಯಬಹುದು. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಿಗ್ಗೆ 6:00ಯಿಂದ 11:30ವರೆಗೆ.
ಕಟಕ ರಾಶಿ:- ಇಂದು ನೀವು ನಿಮ್ಮ ಕೆಲಸದಲ್ಲಿ ಹೆಚ್ಚು ಸಾಧನೆ ಮಾಡುವ ಸಾಧ್ಯತೆ ಇರುತ್ತದೆ. ನಿರುದ್ಯೋಗಿಗಳು ಉತ್ತಮವಾದ ಉದ್ಯೋಗ ಪಡೆಯಬಹುದು. ಈದಿನ ಹಣ ಪಡೆಯುವ ಸಾಧ್ಯತೆ ಇದೆ. ಈ ದಿನ ಹೊಸದನ್ನು ಕಲಿಯಲು ಉತ್ತಮವಾದ ಅವಕಾಶ ಸಿಗುತ್ತದೆ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾದ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 5:00 ಯಿಂದ ರಾತ್ರಿ 9:00 ಗಂಟೆಯವರೆಗೆ.
ಸಿಂಹ ರಾಶಿ:- ನೀವೇನಾದರೂ ಉದ್ಯಮಿಯಾಗಿದ್ದರೆ ನಿಮ್ಮ ನಿರ್ಧಾರ ವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಇಂದು ಹಣಕಾಸಿನ ವಿಷಯದಲ್ಲಿ ಬುದ್ಧಿವಂತಿಕೆಯಿಂದ ವರ್ತಿಸಬೇಕಾಗುತ್ತದೆ. ಇಂದು ಉದ್ಯೋಗಿಗಳಿಗೆ ಬಹಳ ಮುಖ್ಯವಾದ ದಿನವಾಗಿರುತ್ತದೆ. ಹಿರಿಯ ಅಧಿಕಾರಿಗಳು ನಿಮ್ಮ ಕಾರ್ಯಕ್ಷಮತೆಯಿಂದ ತುಪ್ತರಾಗಿರುತ್ತಾರೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ.
ಕನ್ಯಾ ರಾಶಿ:- ಕುಟುಂಬದಲ್ಲಿ ಇಂದು ನಿಮಗೆ ಬಹಳ ಶುಭದಿನ ವಾಗಿರುತ್ತದೆ. ಹಾಗೂ ಇಂದು ಕೆಲವು ಉತ್ತಮವಾದ ಸುದ್ದಿಯನ್ನು
ಪಡೆಯಬಹುದು. ಹಾಗೂ ನಿಮ್ಮ ಮನೆಯ ವಾತಾವರಣ ಈ ದಿನ ಉತ್ತಮವಾಗಿರುವುದರಿಂದ ನಿಮ್ಮ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ನಿಮ್ಮ ತಂದೆ ತಾಯಿಗಳೊಂದಿಗೆ ಈ ದಿನ ಉತ್ತಮವಾದ ಸಮಯವನ್ನು ಕಳೆಯುತ್ತೀರಿ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 8:30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.
ತುಲಾ ರಾಶಿ:- ಈ ದಿನ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವಾಗ ನಿಮ್ಮ ಮನಸ್ಸಿನ ಮಾತನ್ನು ಕೇಳುವುದು ಉತ್ತಮ. ಇತರರು ಹೇಳುವ ಮಾತಿನ ಮೇಲೆ ಹೆಚ್ಚು ಪ್ರಭಾವಿತರಾಗಬೇಡಿ. ಇದ್ದಕ್ಕಿದ್ದಂತೆ ಈ ದಿನ ನಿಮ್ಮ ಕೆಲಸದ ಹೊರೆ ಹೆಚ್ಚಾಗಬಹುದು. ರಿಯಲ್ ಏಜೆಂಟ್ ಕೆಲಸವನ್ನು ಮಾಡುತ್ತಿದ್ದರೆ ಅದರಿಂದ ಉತ್ತಮವಾದ ಲಾಭ ಗಳಿಸಬಹುದು. ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 12 ಗಂಟೆಯವರೆಗೆ
ವೃಶ್ಚಿಕ ರಾಶಿ:- ಈ ದಿನ ನೀವು ನಿಮ್ಮ ಸಮಯಕ್ಕೆ ಹೆಚ್ಚಿನ ಗೌರವ ಕೊಡಬೇಕು. ಈ ದಿನ ಕೆಲಸದಲ್ಲಿ ಆರಂಭವೂ ಉತ್ತಮವಾಗಿರುತ್ತದೆ. ಈ ದಿನ ಹೆಚ್ಚು ಶ್ರಮ ಪಟ್ಟು ಕೆಲಸವನ್ನು ಮಾಡಬೇಕಾಗುತ್ತದೆ. ನೀವು ಸಣ್ಣ ಕೆಲಸವನ್ನು ಮಾಡುತ್ತಿದ್ದರೆ ಕಚೇರಿಯಲ್ಲಿ ಹೆಚ್ಚು ಚರ್ಚೆ ಮಾಡುವು ದನ್ನು ತಪ್ಪಿಸಿ. ನೀವು ಹೊಸ ವ್ಯಾಪಾರ ಮಾಡಲು ಬಯಸುತ್ತಿದ್ದರೆ ಈ ದಿನ ಉತ್ತಮವಾದ ಸಮಯವಾಗಿರುತ್ತದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಿಗ್ಗೆ 7:30 ರಿಂದ ಮಧ್ಯಾಹ್ನ 12:30 ರವರೆಗೆ.
ಧನಸ್ಸು ರಾಶಿ:- ಈ ದಿನ ನೀವು ನಿಮ್ಮ ಕೆಲಸದ ಬಗ್ಗೆ ಹೆಚ್ಚಿನ ಗಮನ ಕೊಡಬೇಕು. ಈ ಅವಧಿಯಲ್ಲಿ ನಿಮ್ಮ ಸಣ್ಣ ಕೆಲಸವನ್ನು ಸಹ ಬಹಳ ಎಚ್ಚರಿಕೆಯಿಂದ ಮಾಡಬೇಕಾಗುತ್ತದೆ. ಅದಲ್ಲದೆ ನೀವು ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ. ಬಟ್ಟೆ ಉದ್ಯಮಿಗಳಿಗೆ ಈ ದಿನ ತುಂಬಾ ಪ್ರಯೋಜನಕಾರಿ ದಿನವಾಗಿರುತ್ತದೆ. ಈ ದಿನ ನಿಮ್ಮ ಮನೆಯ ವಾತಾವರಣ ಅಷ್ಟೇನೂ ಸರಿಯಾಗಿರುವುದಿಲ್ಲ. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 8 ಗಂಟೆಯವರೆಗೆ.
ಮಕರ ರಾಶಿ:- ಹಣದ ವಿಷಯದಲ್ಲಿ ಈ ದಿನ ನಿಮಗೆ ಮಿಶ್ರಫಲದ ದಿನವಾಗಿರುತ್ತದೆ. ನಿಮ್ಮ ಆದಾಯವು ಉತ್ತಮವಾಗಬೇಕು ಎಂದರೆ ನಿಮ್ಮ ಖರ್ಚನ್ನು ಕಡಿಮೆ ಮಾಡಿಕೊಳ್ಳಬೇಕಾಗುತ್ತದೆ. ಹಣದ ವಿಷಯ ವಾಗಿ ಇಂದು ನಿಮ್ಮ ಸಂಗಾತಿಯೊಂದಿಗೆ ವಾದ ಹೊಂದಿರಬಹುದು. ನಿಮ್ಮ ಮನೆಯ ಸದಸ್ಯರ ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ. ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಸಂಜೆ 6 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ.
ಕುಂಭ ರಾಶಿ:- ಸಣ್ಣ ಉದ್ಯಮಿಗಳು ಇಂದು ಉತ್ತಮವಾದ ಲಾಭ ಗಳಿಸಬಹುದು. ನಿಮ್ಮ ಯಾವುದೇ ಹಣಕಾಸಿನ ಸಮಸ್ಯೆ ಇಂದು ಬಗೆಹರಿಯುತ್ತದೆ. ಕಚೇರಿಯಲ್ಲಿ ಕೆಲಸ ಮಾಡುತ್ತಿರುವವರು ಅವರ ಹಿರಿಯ ಅಧಿಕಾರಿಗಳ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ. ಇಂದು ನಿಮ್ಮ ಸ್ವಭಾವದಲ್ಲಿ ಕೆಲವು ಬದಲಾವಣೆಗಳು ಕಂಡುಬರುತ್ತದೆ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ.
ಮೀನ ರಾಶಿ:- ನಿರುದ್ಯೋಗಿಗಳಿಗೆ ಈ ದಿನ ಮುಖ್ಯವಾದ ದಿನವಾಗಿರು ತ್ತದೆ. ಸಾಕಷ್ಟು ಪರಿಶ್ರಮದ ನಂತರ ಉತ್ತಮವಾದ ಉದ್ಯೋಗ ಪಡೆಯುವ ಬಲವಾದ ಸಾಧ್ಯತೆ ಇದೆ. ಆರ್ಥಿಕ ದೃಷ್ಟಿಯಿಂದ ಇಂದು ಮಿಶ್ರಫಲದ ದಿನವಾಗಿರುತ್ತದೆ. ಕುಟುಂಬದಲ್ಲಿ ಇಂದು ಇದ್ದಕ್ಕಿದ್ದಂತೆ ದೊಡ್ಡ ವಿವಾದ ಉಂಟಾಗಬಹುದು. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಬೆಳಿಗ್ಗೆ 6:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ.
“ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠಂ “ಸರ್ವಸಿದ್ದಿ ಸಾಧಕರು ; ಪಂಡಿತ್ ; ಶ್ರೀ ದೇವದತ್ತ ಪಣಿಕರ್ (ಕೇರಳ)9964108888 ಫೋನಿನ ಮೂಲಕ ಪರಿಹಾರ.ನಿಮ್ಮ ಜೀವನದ ಸಮಸ್ಯೆಗಳಾದ : ಪ್ರೇಮವಿಚಾರ, ಅತ್ತೆ ಸೊಸೆ ಕಿತ್ತಾಟ, ಗಂಡ ಹೆಂಡತಿ ಜಗಳ, ಅನಾರೋಗ್ಯ, ಲೈಂಗಿಕ ಸಮಸ್ಯೆ , ಮಾನಸಿಕ ಅಶಾಂತಿ , ಸಾಲದಭಾದೆ , ಶತ್ರುಕಾಟ , ಮದುವೆ ವಿಳಂಬ , ಇನ್ನಿತರ ಯಾವುದೇ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ.ವಿಶೇಷ ಸೂಚನೆ ; ಸ್ತ್ರೀ ವಶೀಕರಣಪುರುಷ ವಶೀಕರಣ,ಪರಸ್ತ್ರೀ ವಶೀಕರಣ,ಇಷ್ಟಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮ ವಶವಾಗಲು ಕೇರಳಿಯ ಅಥರ್ವಣ ವೇದದ ಬ್ರಹ್ಮತಂತ್ರ ಭದ್ರಕಾಳಿ ದೈವಿಕ ಪೂಜಾ ಶಕ್ತಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಶತಸಿದ್ಧ ವಶೀಕರಣ ಮಾಂತ್ರಿಕರು ಫೋನಿನ ಮೂಲಕ ಪರಿಹಾರ 9964108888.