ಬಿಗ್ ಬಾಸ್ 10 ರ ಎಲ್ಲಾ ಸ್ಪರ್ಧಿಗಳ ಪಟ್ಟಿ ಕೊನೆಗೂ ಸಿಕ್ತು ನೋಡಿ..ಇದೆ ಕೊನೆ ಲೀಸ್ಟ್... - Karnataka's Best News Portal
https://adulateearring.com/t77pg9f0bn?key=27d0eac1279d1d54f242ce019dac0514

ಬಿಗ್ ಬಾಸ್ ಹತ್ತರ ಸ್ಪರ್ಧಿಗಳು.ಭರ್ಜರಿ ತಯಾರಿ ಬಿಗ್ ಬಾಸ್ ಕನ್ನಡ ಸೀಸನ್ ಹತ್ತಕ್ಕೆ ನಡೆಯುತ್ತಿದ್ದು ಇದೀಗ ದಿನಗಳನ್ನು ಸಹ ಆರಂಭವಾಗಿದೆ ಎಂದು ಹೇಳಬಹುದು. ಅಲ್ಲದೆ ಇದೇ ಸಮಯದಲ್ಲಿ ಬಿಗ್ ಬಾಸ್ ಸೀಸನ್ ಹತ್ತರ ಸಂಭಾವ್ಯ ಸ್ಪರ್ಧೆಗಳ ಪಟ್ಟಿಯನ್ನು ವೈರಲ್ ಮಾಡಲಾಗಿದೆ. ಹಾಗಾದರೆ ಬಿಗ್ ಬಾಸ್ ಕನ್ನಡ ಸೀಸನ್ ಹತ್ತರಲ್ಲಿ ಯಾರೆಲ್ಲಾ ಸ್ಪರ್ಧಿಗಳು ಭಾಗಿಯಾಗಲಿದ್ದಾರೆ ಎಂಬುದರ ಬಗ್ಗೆ ಈ ಲೇಖನದಲ್ಲಿ ನೀವು ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.

ಗುರುಗಳ ಈ ನಾಲ್ಕು ಸಾಲಿನ ಸ್ತೋತ್ರ ನಮ್ಮ ಜೀವನದಲ್ಲಿ ಎಷ್ಟೊಂದು ನೆಮ್ಮದಿ ತರುತ್ತೆ ಮಕ್ಕಳಿಗೂ ಒಳ್ಳೆಯದು ಹೇಳಿಸಿ…

ಕನ್ನಡದ ರಿಯಾಲಿಟಿ ಶೋ ಗಳಲ್ಲಿ ಅತಿ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದಂತಹ ಬಿಗ್ ಬಾಸ್ ಕನ್ನಡ ಸೀಸನ್ ಶುರುವಾಗುತ್ತಿದೆ. ಅದರಂತೆ ಈಗ ಬಿಗ್ ಬಾಸ್ ಕನ್ನಡ ಸೀಸನ್ ಹತ್ತಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇದಕ್ಕಾಗಿ ಚಾನೆಲ್ ಗಳು ಭರ್ಜರಿ ತಯಾರಿಯನ್ನು ನಡೆಸುತ್ತಿವೆ. ಬಿಗ್ ಬಾಸ್ ಕನ್ನಡ ಸೀಸನ್ 10 ಕಾರ್ಯಕ್ರಮದ ಆರಂಭದ ನಿರೀಕ್ಷೆಯಲ್ಲಿ ಕನ್ನಡಿಗರು ಸಹ ಇದ್ದಾರೆ.


ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ಗಳು ವೈರಲ್ ಆಗುತ್ತಿದ್ದು ಓ ಟಿ ಟಿ ಸೀಸನ್ ಮೊದಲ ಬಾರಿ ಮಾಡಿದ್ದು ಇದಾದ ನಂತರ ಟಿವಿ ಶೋನ ಹತ್ತನೇ ಸೀಸನ್ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ. ಅದರಂತೆ ಸೆಪ್ಟೆಂಬರ್ 30ರಂದು ಓ ಟಿ ಟಿ ಸೀಸನ್ 2 ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ.

ಬಿಗ್ ಬಾಸ್ ಕಲರ್ಸ್ ಕನ್ನಡ ರಿಯಾಲಿಟಿ ಶೋ ಗಳಲ್ಲಿನ ಜನಪ್ರಿಯ ರಿಯಾಲಿಟಿ ಶೋ ಆಗಿದ್ದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಡೆಸಿಕೊಡುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಕಳೆದ ಸೀಸನ್ ನಿಂದ ಬಿಗ್ ಬಾಸ್ ಕಾರ್ಯಕ್ರಮದ ಆಯೋಜಕರು ಬಿಗ್ ಬಾಸ್ ಕನ್ನಡ ಓ ಟಿ ಟಿ ನಂತರ ಬಿಗ್ ಬಾಸ್ ಸೀಸನ್ ೯ ಅನ್ನು ಪ್ರಾರಂಭಿಸಿದರು ಹಾಗಾಗಿ ಬಿಗ್ ಬಾಸ್ ಸೀಸನ್ 10 ಈ ಬಾರಿಯೂ ಒಟಿಪಿ ಸೀಸನ್ 2 ರ ನಂತರ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಗಣೇಶ ಗೌರಿ ಹಬ್ಬ ಯಾವ ದಿನ ಆಚರಣೆ ಮಾಡಿದರೆ ಶುಭ ಯೋಗ ಪ್ರಾಪ್ತಿ ಮೂಹೂರ್ತ ಸಮಯ ಏನು ನೋಡಿ

ಸೆಪ್ಟೆಂಬರ್ ಮೊದಲ ವಾರದಲ್ಲಿ ಅನುಬಂಧ ಅವಾರ್ಡ್ ಶೂಟಿಂಗ್ ನಡೆಯಲಿದ್ದು ಈ ಕಾರ್ಯಕ್ರಮವನ್ನು ಸೆಪ್ಟೆಂಬರ್ ಮೂರನೇ ವಾರದಲ್ಲಿ ಕಲರ್ಸ್ ಕನ್ನಡ ಪ್ರಸಾರ ಮಾಡಲು ನಿರ್ಧರಿಸಿದೆ. ಈ ದಾದ ನಂತರ ಬಿಗ್ ಬಾಸ್ ಸೆಪ್ಟೆಂಬರ್ ಅಂತ್ಯಕ್ಕೆ ಶುರುವಾಗಲಿದೆ ಎಂದು ಹೇಳಲಾಗುತ್ತಿದೆ.ತೆರೆಮರೆಯಲ್ಲಿ ಬಿಗ್ ಬಾಸ್ ಆಟಕ್ಕೆ ತಯಾರಿ ನಡೆಯುತ್ತಿತ್ತು ಈ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಕನ್ನಡದ ಬಿಗ್ ಬಾಸ್ ಗೆ ಬರುವ ಸ್ಪರ್ಧಿಗಳ ಬಗ್ಗೆ ಚರ್ಚೆ ನಡೆಯುತ್ತಿದೆ.

ಹಾಗಾದರೆ ಬಿಗ್ ಬಾಸ್ ಗೆ ಯಾರೆಲ್ಲ ಈ ಬಾರಿ ಬರುವ ಸಾಧ್ಯತೆ ಇದೆ ಎಂದು ಹೇಳುವುದಾದರೆ, ನಾಗಿಣಿ 2 ದಾರಾವಾಹಿ ಜೋಡಿ ನಿನಾದ್ ಹರಿತ್ಸ ಮತ್ತು ನಮೃತ ಗೌಡ, ಕಿರುತೆರೆಯ ಜನಪ್ರಿಯ ನಟಿ ಮೇಘ ಶೆಟ್ಟಿ, ದಿವಂಗತ ಬುಲೆಟ್ ಹಾಸ್ಯ ನಟ ಪ್ರಕಾಶ್ ರವರ ಪುತ್ರ ರಕ್ಷಕ್, ಎಕ್ಸ್ಕ್ಯೂಸ್ ಮಿ ಸಿನಿಮಾ ಖ್ಯಾತಿಯ ಸುನಿಲ್ ರಾವ್, ಹುಚ್ಚು ಸಿನಿಮಾ ನಟಿ ರೇಖಾ, ರಾಪರ್ ಸಿಂಗರ್ ಇಶಾನಿ, ನಟಿ ಆಶಾ ಭಟ್ ಮತ್ತು ರೀಲ್ಸ್ ಗಳಲ್ಲಿ ಖ್ಯಾತಿ ಪಡೆದಿರುವಂತಹ ಭೂಮಿಕ ಬಸವರಾಜ್ ಪ್ರವರ ಹೆಸರುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಅದೇನೆ ಇದ್ದರೂ ಸಹ ದೊಡ್ಮನೆಗೆ ಆಡಿಶನ್ ನಡೆದು ಶೋ ಆರಂಭವಾದ ನಂತರವೇ ಯಾರು ಬರಲಿದ್ದಾರೆ ಎಂಬ ಸ್ಪಷ್ಟ ಚಿತ್ರಣ ಸಿಗಲಿದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವಿಡಿಯೋವನ್ನು ವೀಕ್ಷಿಸಿ.

By admin

Leave a Reply

Your email address will not be published. Required fields are marked *