ವಾಸ್ತು ಇಷ್ಟಂತೂ ನಿಮಗೆ ಗೊತ್ತಿರಲೇಬೇಕು… ವಾಸ್ತು ಶಾಸ್ತ್ರದ ಮುಖ್ಯ ಸಲಹೆಗಳು 1. ನಿವೇಶನದ ಪೂರ್ವ ಹಾಗೂ ಉತ್ತರ ದಿಕ್ಕಿನ ಭಾಗದಲ್ಲಿ ಹೆಚ್ಚಿಗೆ ಸ್ಥಳ ಬಿಡಬೇಕು 2. ಮನೆ ಕಟ್ಟುವುದನ್ನು ಶುಕ್ಲ ಪಕ್ಷದಲ್ಲಿ ಪ್ರಾರಂಭ ಮಾಡಬೇಕು ಅಂದರೆ ಶುಕ್ಲ ಪಕ್ಷದಲ್ಲಿ ಚಂದ್ರನು ದೊಡ್ಡವನಾಗುತ್ತಿರುತ್ತಾನೆ ಅದು ಅಭಿವೃದ್ಧಿಯ ಸಂಕೇತ 3. ನಿವೇಶನದ ಪೂರ್ವ ಉತ್ತರದ ನಡುವೆ ಬರುವ ಈಶಾನ್ಯ.
ಮೂಲೆಯಲ್ಲಿಯೇ ಈಶ್ವರನ ವಾಸ ಆ ಮೂಲೆಯಲ್ಲಿ ಪೂಜಾ ಕೋಣೆಯನ್ನು ಕಟ್ಟಬೇಕು ಜಾಸ್ತಿ ಸ್ಥಳವಿಲ್ಲದಿದ್ದರೆ ಒಂದು ಮಂಟಪವನ್ನು ಇಟ್ಟು ಪೂಜಿಸಬೇಕು 4. ದೇವರ ಮುಖವನ್ನು ಉತ್ತರ ಪೂರ್ವ ಅಥವಾ ಪಶ್ಚಿಮದಲ್ಲಿ ಇಡಬಹುದು ಆದರೆ ದಕ್ಷಿಣ ಅಭಿಮುಖವಾಗಿ ದೇವರನ್ನು ಸ್ಥಾಪಿಸಬಾರದು ದೇವರನ್ನು ಪೂಜಿಸುವ ವ್ಯಕ್ತಿ ಪೂರ್ವಾಭಿಮುಖವಾಗಿ ಇದ್ದರೆ ಒಳ್ಳೆಯದು.
5. ಶೌಚಾಲಯವನ್ನು ಈಶಾನ್ಯ ದಿಕ್ಕಿನಲ್ಲಿ ಕಟ್ಟಬಾರದು ಪಶ್ಚಿಮ ದಕ್ಷಿಣ ನೈರುತ್ಯ ದಿಕ್ಕುಗಳ ವಲಯದಲ್ಲಿ ಬರುವಂತೆ ಸೆಪ್ಟಿಕ್ ಟ್ಯಾಂಕ್ ಕಟ್ಟಬಾರದು ಪ್ರವೇಶ ದ್ವಾರಕೆ ಹೊಂದಿಕೊಂಡು ಶೌಚಾಲಯ ಕಟ್ಟಬಾರದು 6. ಮನೆಯ ಪೂರ್ವ ಉತ್ತರ ಈಶಾನ್ಯ ದಿಕ್ಕುಗಳ ಭಾಗ ಭೂತಗು ಅಥವಾ ಇಳಿಜಾರು ಇದ್ದರೆ ಶುಭ 7. ಆಗ್ನೇಯ ಭಾಗದಲ್ಲಿ ಅಡುಗೆಮನೆಯು ಇರಬೇಕು ಒಂದು ವೇಳೆ.
ಸಾಧ್ಯವಾಗದಿದ್ದರೆ ವಾಯು ವ್ಯಯದಲ್ಲಿ ಅಡುಗೆ ಮನೆ ಮಾಡಬಹುದು ಈಶಾನ್ಯದಲ್ಲಿ ಅಡುಗೆ ಮನೆ ಇರಬಾರದು. ಮುಖ್ಯದ್ವಾರದಿಂದ ನೇರವಾಗಿ ಅಡುಗೆಮನೆ ಇರಬಾರದು 8. ಪೂರ್ವ ಉತ್ತರ ಈಶಾನ್ಯಗಳಲ್ಲಿ ತುಳಸಿ ಕಟ್ಟೆ ಬೃಂದಾವನವನ್ನು ಕಟ್ಟಬಾರದು ಆ ದಿಕ್ಕುಗಳಲ್ಲಿ ತುಳಸಿ ಗಿಡಗಳ ಕುಂಡಗಳನ್ನು ಇಡಬಾರದು ದಕ್ಷಿಣ ನೈರುತ್ಯ ಪಶ್ಚಿಮ ನೈರುತ್ಯದಲ್ಲಿ ತುಳಸಿ.
ಬೃಂದಾವನವನ್ನು ಕಟ್ಟಬಹುದು ಅಥವಾ ಕುಂಡಗಳನ್ನು ಇಡಬಹುದು 9. ಬಾವಿ ಬೋರ್ವೆಲ್ ನೀರಿನ ಸಂಪು ಇತ್ಯಾದಿ ನೀರಿನ ಮೂಲಗಳನ್ನು ಈಶಾನ್ಯ ದಿಕ್ಕಿನಲ್ಲಿ ತೆಗೆಸಬೇಕು ಅಥವಾ ಹಾಕಿಸಬೇಕು 10. ಮನೆಯ ಮೇಲಕ್ಕೆ ಇರುವ ಮೆಟ್ಟಿಲುಗಳು ಉತ್ತರದಿಂದ ದಕ್ಷಿಣಕ್ಕೆ ಅಥವಾ ಪೂರ್ವದಿಂದ ಪಶ್ಚಿಮಕ್ಕೆ ಇರುವಂತೆ ಇರಬೇಕು ಮನೆಯ ಈಶಾನ್ಯ ಭಾಗದಲ್ಲಿ ಯಾವುದೇ.
ಮೆಟ್ಟಿಲುಗಳು ಇರಬಾರದು 11. ವಿದ್ಯಾರ್ಥಿಗಳು ಪೂರ್ವ ಈಶಾನ್ಯ ಅಥವಾ ಉತ್ತರ ಅಭಿಮುಖವಾಗಿ ನೇರವಾಗಿ ಕುಳಿತು ಅಭ್ಯಾಸ ಮಾಡಬೇಕು ಪೂರ್ವ ಅಥವಾ ಉತ್ತರದ ಗೋಡೆಗೆ ಬರೆಯುವ ಹಲಗೆಯನ್ನು ಅಳವಡಿಸಬೇಕು 12. ಕಾರ್ ಸ್ಕೂಟರ್ ಇತ್ಯಾದಿ ವಾಹನಗಳನ್ನು ಪೂರ್ವ ಉತ್ತರ ಅಥವಾ ವಾಯುವ್ಯ ಭಾಗದಲ್ಲಿ ನಿಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ತಪ್ಪದೇ ಕೆಳಗಿನ ವಿಡಿಯೋವನ್ನು ವೀಕ್ಷಿಸಿ.