ಕರ್ನಾಟಕ ಉಚಿತ ಲ್ಯಾಪ್ ಟಾಪ್ ಯೋಜನೆ 2023 ಅರ್ಹತೆ ಏನು ಅರ್ಜಿ ಸಲ್ಲಿಸುವ ದಿನಾಂಕ.ಯಾವ ದಾಖಲೆ ಬೇಕು » Karnataka's Best News Portal

ಕರ್ನಾಟಕ ಉಚಿತ ಲ್ಯಾಪ್ ಟಾಪ್ ಯೋಜನೆ 2023 ಅರ್ಹತೆ ಏನು ಅರ್ಜಿ ಸಲ್ಲಿಸುವ ದಿನಾಂಕ.ಯಾವ ದಾಖಲೆ ಬೇಕು

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಅರ್ಜಿ ಪ್ರಾರಂಭ… ಇವತ್ತಿನಿಂದ ಉಚಿತ ಲ್ಯಾಪ್ಟಾಪ್ ಗೆ ಅರ್ಜಿ ಸಲ್ಲಿಸುವಂತಹ ಯೋಜನೆ ಆರಂಭವಾಗಿದೆ ಹಾಗಾಗಿ ಇದಕ್ಕೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು ಉಚಿತವಾಗಿ ಲ್ಯಾಪ್ಟಾಪ್ ಸರ್ಕಾರದಿಂದ ಸಿಗುವಂತದ್ದು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಇದಕ್ಕೆ ಯಾರೆಲ್ಲ ಅರ್ಜಿಯನ್ನು ಹಾಕಬಹುದು.

WhatsApp Group Join Now
Telegram Group Join Now

ಮತ್ತು ಅರ್ಹತೆಗಳು ಏನು ಬೇಕಾಗುತ್ತದೆ ಯಾವೆಲ್ಲ ದಾಖಲೆಗಳನ್ನು ನಾವು ಒದಗಿಸಬೇಕಾಗುತ್ತದೆ ಜೊತೆಗೆ ಎಲ್ಲಿ ಹೋಗಿ ನಾವು ಉಚಿತವಾಗಿ ಲ್ಯಾಪ್ಟಾಪ್ ಪಡೆಯುವುದಕ್ಕೆ ಅರ್ಜಿಯನ್ನು ಸಲ್ಲಿಸಬಹುದು ಎನ್ನುವ ಮಾಹಿತಿಯನ್ನು ನಾನು ನಿಮಗೆ ಸಂಪೂರ್ಣವಾಗಿ ತಿಳಿಸುತ್ತಿದ್ದೇನೆ. ಕರ್ನಾಟಕದ ಸರ್ಕಾರವು ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಗಳನ್ನು.

ವಿತರಿಸುತಿದೆ ಈ ಯೋಜನೆ ಅಡಿ ಕೆಳಗಿನ ಅರ್ಹತೆಗಳನ್ನು ಹೊಂದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಕರ್ನಾಟಕ ಉಚಿತ ಲ್ಯಾಪ್ಟಾಪ್ ಯೋಜನೆ 2023 ವಿವರಗಳ ಅರ್ಹತೆ, ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಸಂಪೂರ್ಣವಾಗಿ ಈ ವಿಡಿಯೋದಲ್ಲಿ ಗೊತ್ತಾಗುತ್ತದೆ ಎಲ್ಲಿ ಹೋಗಿ ಅರ್ಜಿಯನ್ನು ಸಲ್ಲಿಸಬೇಕು ಯವರಿಗೆ ಅರ್ಜಿಯನ್ನು ಸಲ್ಲಿಸಬೇಕು ಎನ್ನುವ.

ಸಂಪೂರ್ಣ ವಾದಂತಹ ಮಾಹಿತಿ ಮತ್ತು ಯಾರಿಗೆ ಅರ್ಜಿಯನ್ನು ಸಲ್ಲಿಸಬಹುದು ಎನ್ನುವುದನ್ನು ತಿಳಿಯಬಹುದಾಗಿದೆ. ಕರ್ನಾಟಕ ಸರ್ಕಾರವು ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಹೊರ ತಂದಿದೆ ಪ್ರತಿವರ್ಷ ಪ್ರಥಮ ವರ್ಷದ ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಈ ಯೋಜನೆ ಅಡಿಯಲ್ಲಿ ಉಚಿತ ಲ್ಯಾಪ್ಟಾಪ್ ಅನ್ನು ಅರ್ಹತಾ ವಿದ್ಯಾರ್ಥಿಗಳಿಗೆ.

ನೀಡಲಾಗುತ್ತದೆ ಈ ಕುರಿತು ಸವಿವರ ಮಾಹಿತಿ ಇಲ್ಲಿದೆ. ಕರ್ನಾಟಕ ಉಚಿತಲಾ ಟಾಪ್ ಯೋಜನೆ 2013ರ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದೆ ಈ ಯೋಜನೆ ಅಡಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ಗಳನ್ನು ವಿತರಿಸುತ್ತದೆ ಈ ಯೋಜನೆ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸುವ ಮತ್ತು.

ಅವರಿಗೆ ತಾಂತ್ರಿಕ ಶಿಕ್ಷಣವನ್ನು ನೀಡುವ ಗುರಿಯನ್ನು ಹೊಂದಿದೆ. ಜೊತೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಪಾಸ್ ಮಾಡಿ ಅಥವಾ ಸಿಬಿಎಸ್ ಸಿಬಿಎಸ್ಇ ಬೋರ್ಡ್ ನಿಂದ 12ನೇ ತರಗತಿ ಉತ್ತೀರ್ಣರಾಗಿ ರಾಜ್ಯದ ಯಾವುದೇ ಸರ್ಕಾರಿ ಹಾಗೂ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಕೋರ್ಸ್.

ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು. ರಾಜ್ಯದ ನಿರ್ದಿಷ್ಟ ಸ್ಥಳಗಳಲ್ಲಿ ವಾಸಿಸುತ್ತಿರುವ ಬಗ್ಗೆ ವಸತಿ ಪ್ರಮಾಣ ಪತ್ರ ಕೊಡಬೇಕಾಗುತ್ತದೆ ಜೊತೆಗೆ ಆಧಾರ್ ಕಾರ್ಡ್, ಆಧಾರ್ ಲಿಂಕ್ ಮಾಡಿರುವ ಬ್ಯಾಂಕ್ ಖಾತೆ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ,ಇತ್ತೀಚೆಗೆ.

ತೆಗೆಸಿದ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ವಿದ್ಯಾ ಅರ್ಹತೆ
ಪ್ರಮಾಣ ಪತ್ರ ಅಂದರೆ ಪಿಯುಸಿ ಅಂಕಪಟ್ಟಿ ಜೆರಾಕ್ಸ್,ಪದವಿಗೆ ಪ್ರವೇಶ ಪಡೆದಿರುವ ಕುರಿತು ದಾಖಲೆ, ಕರ್ನಾಟಕ ಉಚಿತ ಲ್ಯಾಪ್ಟಾಪ್ ಯೋಜನೆ 2023 ಅರ್ಹತೆ ಅರ್ಜಿ ದಾಖಲೆಗಳು ಏನೆಲ್ಲ ಬೇಕಾಗುತ್ತದೆ ಎಂದು ನಾವು ನೋಡಿದಾಗ, ಕರ್ನಾಟಕ.

ಉಚಿತ ಲ್ಯಾಪ್ಟಾಪ್ ಯೋಜನೆ 2023 ಅರ್ಹತೆ ಅರ್ಜಿ ದಾಖಲೆಗಳು ಇವನ್ನ ನಾವು ನೋಡ್ತಾ ಇದ್ದೇವೆ, ಕರ್ನಾಟಕ
ಸರ್ಕಾರವು ಉನ್ನತ ಶಿಕ್ಷಣದಲ್ಲಿ ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸಲು ಮತ್ತು ಅಧಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಲು ಉಚಿತ ಲ್ಯಾಪ್ಟಾಪ್ ಯೋಜನೆಯನ್ನು.

ಜಾರಿಗೆ ತಂದಿದೆ ಈ ಯೋಜನೆ ಅಡಿಯಲ್ಲಿ ಸರ್ಕಾರಿ ಮತ್ತು ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್‌ಗಳನ್ನು ನೀಡಲಾಗುತ್ತದೆ.ಹೆಚ್ಚಿನ ಮಾಹಿತಿಗಾಗಿ ತಪ್ಪದೆ ಕೆಳಗಿನ ವಿಡಿಯೋವನ್ನು ವೀಕ್ಷಿಸಿ.

[irp]


crossorigin="anonymous">