ಮೇಷ ರಾಶಿ :- ಇಂದು ನೀವು ಕಡಿಮೆ ಶ್ರಮದಿಂದ ಉತ್ತಮ ಯಶಸ್ಸನ್ನು ಪಡೆಯಬಹುದು ವ್ಯಾಪಾರ ಮಾಡುವವರಿಗೆ ಉತ್ತಮವಾದ ಲಾಭಗಳಿಸುವ ಸಾಧ್ಯತೆ ಇದೆ ಹಣಕಾಸಿನ ಸಮಸ್ಯೆಯೂ ಕೂಡ ಬಗೆಹರಿಯುತ್ತದೆ ಉದ್ಯೋಗಸ್ಥರು ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಶ್ರಮವಹಿಸ ಬೇಕಾಗುತ್ತದೆ. ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 5:00 ಯಿಂದ ರಾತ್ರಿ 7.30 ರವರೆಗೆ.
ವೃಷಭ ರಾಶಿ :- ಇಂದು ನೀವು ಸಾಕಷ್ಟು ಖಿನ್ನತೆ ಮತ್ತು ತೊಡಕುಗಳನ್ನು ಅನುಭವಿಸುತ್ತೀರಿ ನಿಮ್ಮ ಮೇಲೆ ನೀವು ಹೆಚ್ಚಿನ ಕೆಲಸದ ಹೊರೆ ಹಾಕುವುದನ್ನು ತಪ್ಪಿಸಿ ನಿಮ್ಮ ಆರೋಗ್ಯವು ದುರ್ಬಲಗೊಳಿಸುತ್ತದೆ ನಿಮ್ಮ ಕಾರ್ಯಕ್ಷಮತೆಯು ಖುಷಿಯುತ್ತದೆ. ಇತ್ತೀಚಿಗೆ ಹೋದೆ ಒಂದು ವ್ಯವಹಾರ ಪ್ರಾರಂಭಿಸಿದರಾದರ ಪ್ರಕಾರ ಬಗ್ಗೆ ಹೆಚ್ಚಿನ ಗಮನಹರಿಸಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 6 ರಾತ್ರಿ 8:00 ಗಂಟೆಯವರೆಗೆ.
ಮಿಥುನ ರಾಶಿ :- ನೀವೇನಾದರೂ ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರೆ ಇಂದು ನಿಮಗೆ ಬಹಳ ಮುಖ್ಯವಾದ ದಿನವಾಗಿರುತ್ತದೆ ನಿಮಗೆ ಬೇಕಾದ ವರ್ಗಾವಣೆ ಪಡೆಯುವ ಸಾಧ್ಯತೆ ಇದೆ ಖಾಸಗಿ ಕ್ಷೇತ್ರದಲ್ಲಿ ಕೆಲಸ ಮಾಡುವವರೇ ಇಂದು ಶ್ರಮಪಟ್ಟು ಕೆಲಸ ಮಾಡಬೇಕಾಗುತ್ತದೆ. ಮೇಲಧಿಕಾರಿಗಳು ನಿಮ್ಮ ಬೆಲೆ ಹೆಚ್ಚಿನ ಗಮನವನ್ನು ಹರಿಸುತ್ತಾರೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 6.30 ರಿಂದ ಮಧ್ಯಾಹ್ನ 1.30 ರವರೆಗೆ.
ಕರ್ಕಾಟಕ ರಾಶಿ :- ನೀವೇನಾದರೂ ಮಾರ್ಕೆಟ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರೆ ಎಂದು ನೀವು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳ ಬೇಕಾಗುತ್ತದೆ ಈ ಸಮಯದಲ್ಲಿ ಉದ್ಯಮಿಗಳಿಗೆ ಕೆಲವು ಸವಾಲುಗಳು ಕೂಡ ಬರಬಹುದು. ಈ ದಿನ ತುಂಬಾನೇ ಜಾಗೃಕತೆಯನ್ನು ವಹಿಸಬೇಕಾಗುತ್ತದೆ ನಿಮ್ಮ ಸಂಗಾತಿಯೊಂದಿಗೆ ಸೇರುವ ಸಂಬಂಧವು ಸುಧಾರಿಸಲು ಪ್ರಯತ್ನಿಸಿ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ.
ಸಿಂಹ ರಾಶಿ :- ಈ ದಿನ ನಿಮ್ಮ ಎಲ್ಲಾ ಗಮನವೂ ಕೂಡ ಹಾರ್ದಿಕ ಪರಿಸ್ಥಿತಿ ಮೇಲೆ ಇರುತ್ತದೆ ಹಣಕಾಸಿನ ವಿಚಾರದಲ್ಲಿ ನೀವು ತುಂಬಾ ಗಂಭೀರವಾಗಿರುತ್ತೀರಿ ನಿಮ್ಮ ಯೋಜನೆಯ ಸಹ ಬದಲಾಯಿಸಬಹುದು ಆದರೂ ಈ ಅವಧಿಯಲ್ಲಿ ಸಾಲ ಪಡೆಯುವುದನ್ನು ತಪ್ಪಿಸಬೇಕಾಗುತ್ತದೆ. ಇಲ್ಲದಿದ್ದರೆ ನಿಮ್ಮ ಮೇಲೆ ಒತ್ತಡವು ಹೆಚ್ಚಾಗಬಹುದು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7:00 ಯಿಂದ ಮಧ್ಯಾಹ್ನ 1 ಗಂಟೆಯವರೆಗೆ.
ಕನ್ಯಾ ರಾಶಿ :- ನಿಮ್ಮ ಉದ್ಯೋಗ ಸ್ಥಳವಾಗಿರಬಹುದು ಅಥವಾ ವ್ಯಾಪಾರಸ್ಥಳವಾಗಿರಬಹುದು ನೀವು ಸಮಯಕ್ಕೆ ಗೌರವವನ್ನು ನೀಡಬೇಕು ಸಮಯವನ್ನು ವ್ಯರ್ಥ ಮಾಡಬೇಡಿ ಸಮಯವು ನಮ್ಮ ಬದುಕಿನ ಪಾಠವನ್ನು ಕಲಿಸುತ್ತದೆ. ಸಮಯಕ್ಕೆ ತಕ್ಕಂತೆ ನಮ್ಮನ್ನು ನಾವು ಬದಲಿಸಿಕೊಳ್ಳುವ ಕೌಶಲ್ಯತೆಯನ್ನು ನಾವು ಕಲಿತಿರಬೇಕಾಗಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 8:30 ರಿಂದ ಮಧ್ಯಾಹ್ನ 12:30 ವರೆಗೆ.
ತುಲಾ ರಾಶಿ :- ವ್ಯಾಪಾರಸ್ಥರು ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಜಾಗೃತಿಯನ್ನು ವಹಿಸಬೇಕಾಗುತ್ತದೆ ನೀವೇನಾದರೂ ಸಾಲವನ್ನು ತೆಗೆದುಕೊಳ್ಳೋ ಹಾಗೆ ಯೋಚನೆಯನ್ನು ಮಾಡುತ್ತಿದ್ದರೆ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ ವಿಪರೀತ ಸಾಲ ಮಾಡುವುದನ್ನು ತಪ್ಪಿಸಿ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಿಮ್ಮ ಮೇಲೆ ಹೆಚ್ಚಿನ ಒತ್ತಡ ಉಂಟಾಗುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 6:00 ಯಿಂದ 11:30 ವರೆಗೆ.
ವೃಶ್ಚಿಕ ರಾಶಿ :- ಹಣಕಾಸಿನ ವಿಚಾರದಲ್ಲಿ ಇಂದು ನಿಮಗೆ ಮಿಶ್ರಫಲ ದಿನವಾಗಿರುತ್ತದೆ ನಿಮ್ಮ ಆದಾಯವು ಉತ್ತಮವಾಗ ಬೇಕಾದರೆ ನಿಮ್ಮ ಖರ್ಚನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ ಹಣಕಾಸಿನ ವಿಚಾರದ ಬಗ್ಗೆ ನಿಮ್ಮ ಸಂಗಾತಿಯೊಂದಿಗೆ ವಾದವನ್ನು ಹೊಂದಿರಬಹುದು. ನಿಮ್ಮ ಪದಗಳನ್ನು ಬುದ್ಧಿವಂತಿಕೆ ಇಂದ ಬಳಸಿದರೆ ಉತ್ತಮ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಕೆಂಪು ಸಮಯ – ಸಂಜೆ 6 ರಿಂದ ರಾತ್ರಿ 9 ರವರೆಗೆ.
ಧನಸ್ಸು ರಾಶಿ :- ಈ ದಿನ ನಿಮ್ಮ ಕೆಲಸ ಬಗ್ಗೆ ಹೆಚ್ಚಿನ ಗಮನವನ್ನು ಕೊಡಬೇಕು ಈ ಅವಧಿಯಲ್ಲಿ ನಿಮ್ಮ ಸಣ್ಣ ಕೆಲಸವು ಕೊಡ ಬಾಳ ಎಚ್ಚರಿಕೆಯಿಂದ ಮಾಡಬೇಕಾಗುತ್ತದೆ ಇದಲ್ಲದೆ ಯಾವುದೇ ಕೆಲಸವನ್ನು ಅಪೂರ್ಣವಾಗಿ ಕೈಬಿಡಬೇಡಿ ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಜನರು ಇಂದು ನಿರೀಕ್ಷೆಯ ತಕ್ಕಂತೆ ಲಾಭವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 5 ರಿಂದ ರಾತ್ರಿ 9:30ವರೆಗೆ.
ಮಕರ ರಾಶಿ :- ಇಂದು ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಕೆಲವು ಬದಲಾವಣೆಯಾಗುವ ಸಾಧ್ಯತೆ ಇದೆ ಸಕಾರಾತ್ಮಕ ಫಲಿತಾಂಶಗಳು ಹೆಚ್ಚು ಪಡೆಯುವುದರಿಂದ ಹೆಚ್ಚು ಚಿಂತೆ ಮಾಡುವ ಅವಶ್ಯಕತೆ ಇರುವುದಿಲ್ಲ ನೀವೇನಾದರೂ ಸಂತ ಉದ್ಯೋಗವನ್ನು ಪ್ರಾರಂಭಿಸಬೇಕಾದರೆ ಬಹಳ ಬುದ್ಧಿವಂತಿಕೆಯಿಂದ ನಿಮ್ಮ ಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 4:30 ರಿಂದ ರಾತ್ರಿ 7.30 ರವರೆಗೆ.
ಕುಂಭ ರಾಶಿ :- ನಿಮ್ಮ ಸ್ವಭಾವದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಂಡರೆ ನಿಮಗೆ ಬರುವ ಅನೇಕ ಸಮಸ್ಯೆಗಳು ಕೂಡ ಬಗೆಹರಿಸಬಹುದು ನೀವು ಇಂದು ಆರಾಮವಾಗಿ ಕೆಲಸ ಮಾಡಿದರೆ ಕುಟುಂಬ ಸದಸ್ಯರೊಂದಿಗೆ ಸಂಬಂಧ ಬಳಸುದಾರಿಸಬಹುದು. ಮತ್ತು ಈ ದಿನ ನಿಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಗಮನವನ್ನು ಹರಿಸಬೇಕು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 6:30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.
ಮೀನಾ ರಾಶಿ :- ಕೆಲಸದ ಜೊತೆ ನಿಮ್ಮ ಆರೋಗ್ಯದ ಕಡೆ ಹೆಚ್ಚಿನ ಕಾಳಜಿಯನ್ನು ವಹಿಸಬೇಕಾಗುತ್ತದೆ ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ ಹಾಗೂ ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಪ್ರತಿಕೂಲ ಸಂದರ್ಭದಲ್ಲಿ ನಿಮ್ಮ ಪ್ರೀತಿ ಪಾತ್ರರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಮನೆ ಹಿರಿಯರ ಆಶೀರ್ವಾದದೊಂದಿಗೆ ನಿಮ್ಮ ಧೈರ್ಯವು ಹೆಚ್ಚಾಗುತ್ತದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 4:30 ರಿಂದ ರಾತ್ರಿ 9:00 ವರೆಗೆ.