ಗರುಡ ಪುರಾಣದ ಪ್ರಕಾರ ಈ ಐದು ಕೆಲಸ ಮಾಡಿದರೆ ಆಯಸ್ಸು ಕಡಿಮೆಯಾಗುತ್ತದೆ..ಎಚ್ಚರ…!

ಗರುಡ ಪುರಾಣದ ಪ್ರಕಾರ ಈ 5 ಕೆಲಸ ಮಾಡಿದರೆ ಆಯಸ್ಸು ಕಡಿಮೆಯಾಗುತ್ತದೆ….1. ತಡವಾಗಿ ಹೇಳುವುದರಿಂದ ಆಯಸ್ಸು ಕಮ್ಮಿಯಾಗುತ್ತದೆ ಗರುಡ ಪುರಾಣದ ಪ್ರಕಾರ ಬೆಳಗ್ಗೆ ತಡವಾಗಿ ಹೇಳುವುದರಿಂದ ಆಯಸ್ಸು ಕಡಿಮೆಯಾಗುತ್ತದೆ ಗರುಡ ಪುರಾಣದ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಯ ಬ್ರಹ್ಮ ಮುಹೂರ್ತದಲ್ಲಿ ಹೇಳಬೇಕು ವಾಸ್ತವದಲ್ಲಿ ಬೆಳಗ್ಗೆ ಗಾಳಿಯು ಶುದ್ಧವಾಗಿರುತ್ತದೆ.

WhatsApp Group Join Now
Telegram Group Join Now

ಅದು ಹಲವು ರೋಗಗಳನ್ನು ಗುಣಪಡಿಸುತ್ತದೆ ತಡವಾಗಿ ಎದ್ದ ನಂತರ ದೇಹದ ರೋಗ ನಿರೋಧಕ ಶಕ್ತಿ ಕಡಿಮೆಯಾಗಲು ಪ್ರಾರಂಭಿಸುತ್ತದೆ 2. ರಾತ್ರಿ ಹೊತ್ತು ಮೊಸರನ್ನು ಸೇವಿಸಬಾರದು ಗರುಡ ಪುರಾಣದ ಪ್ರಕಾರ ರಾತ್ರಿ ವೇಳೆ ಮೊಸರನ್ನು ಸೇವಿಸಬಾರದು. ಮೊಸರು ತಂಪು ಗುಣ ಧರ್ಮ ಹೊಂದಿದೆ ಇಂತಹ ಪರಿಸ್ಥಿತಿಯಲ್ಲಿ ರಾತ್ರಿಯಲ್ಲಿ ಇದನ್ನು ಸೇವಿಸುವುದರಿಂದ.

ಹಲವಾರು ರೋಗಗಳು ಬರುವ ಸಾಧ್ಯತೆ ಇರುತ್ತದೆ ಇದು ವಯಸ್ಸಿನ ಮೇಲೂ ಕೂಡ ಪರಿಣಾಮ ಬೀರುತ್ತದೆ 3. ಸ್ಮಶಾನದ ಹೊಗೆಯಿಂದ ದೂರವಿರಿ ಶವಸರದ ಸಮಯದಲ್ಲಿ ಸತ್ತವರ ದೇಹದಿಂದ ಅನೇಕ ರೀತಿಯ ಹಾನಿಕಾರಕ ವಸ್ತುಗಳು ಹೊರಬರುತ್ತವೆ ಸತ್ತ ವ್ಯಕ್ತಿಯ ದೇಹವನ್ನು ಸುಟ್ಟಾಗ ಕೆಲವು ಬ್ಯಾಕ್ಟೀರಿಯಾ ಗಳು ಮತ್ತು ವೈರಸ್ ಗಳು ಮೃದ ದೇಹದೊಂದಿಗೆ.

ನಾಶವಾಗುತ್ತವೆ ಮತ್ತು ಕೆಲವು ಹೊಗೆಯೊಂದಿಗೆ ವಾತಾವರಣದಲ್ಲಿ ಹರಡುತ್ತವೆ ಸಂಪರ್ಕಕ್ಕೆ ಬಂದಾಗ ಬ್ಯಾಕ್ಟೀರಿಯಾ ಮತ್ತು ವೈರಸ್ ಗಳು ಅವನ ದೇಹಕ್ಕೆ ಅಂಟಿಕೊಳ್ಳುತ್ತವೆ ಮತ್ತು ಅನೇಕ ರೀತಿಯ ರೋಗಗಳನ್ನು ಹರಡುತ್ತವೆ. ಆ ಕಾಯಿಲೆಗಳಿಂದಾಗಿ ವ್ಯಕ್ತಿಯ ವಯಸ್ಸು ಕಡಿಮೆಯಾಗಬಹುದು 4. ಬೆಳಗ್ಗೆ ಶಾರಿರಿಕ ಸಂಬಂಧ.

See also  ಭಾನುವಾರ ಗುರು ಪೂರ್ಣಮಿ ಈ ಒಂದು ಕೆಲಸ ಮಾಡಿದರೆ ನಿಂತ ಕೆಲಸಗಳು ಶೀಘ್ರವಾಗಿ ನೆರವೇರುತ್ತದೆ.ಕನಸಿನ ಮನೆ ಕಂಕಲ ಎಲ್ಲವೂ

ಬೆಳೆಸಬಾರದು ಗರುಡ ಪುಣದ ಪ್ರಕಾರ ಬೆಳಿಗ್ಗೆ ದೈಹಿಕ ಸಂಬಂಧ ಬೆಸೆಯಬಾರದು. ಅದರಲ್ಲೂ ಬ್ರಹ್ಮ ಮುಹೂರ್ತದಲ್ಲಿ ಶಾರೀರಿಕ ಸಂಬಂಧ ಬೆಳೆಸುವುದರಿಂದ ಆಯಸ್ಸು ಕಡಿಮೆಯಾಗುತ್ತದೆ 5. ಒಣ ಮತ್ತು ಅಳಿಸಿದ ಮಾಂಸ ಸೇವಿಸಬಾರದು ಒಣ ಮತ್ತು ಅಳಿಸಿದ ಮಾಂಸವು ಯಾವುದೇ ಮನುಷ್ಯನಿಗೆ ಹಾನಿಕಾರಕವಾಗಿದೆ ಒಣ ಮತ್ತು ಹಳಸಿದ ಮಾಂಸವನ್ನು.

ತಿನ್ನುವುದರಿಂದ ಕ್ಯಾನ್ಸರ್ ನಂತಹ ಕಾಯಿಲೆಗಳು ಬರುತ್ತವೆ ಹಳಸಿದ ಮಾಂಸದಲ್ಲಿ ಉತ್ಪತ್ತಿಯಾಗುವ ಬ್ಯಾಕ್ಟೀರಿಯಾ ಗಳು ಹೊಟ್ಟೆ ಸೇರುತ್ತವೆ ಮತ್ತು ಅವು ಅನೇಕ ರೀತಿಯ ಕಾಯಿಲೆಗಳಿಗೆ ಕಾರಣವಾಗಬಹುದು.ಹೆಚ್ಚಿನ ಮಾಹಿತಿಗಾಗಿ ತಪ್ಪದೆ ಕೆಳಗಿನ ವಿಡಿಯೋವನ್ನು ವೀಕ್ಷಿಸಿ.

[irp]


crossorigin="anonymous">