ಗುರುರಾಯರ ಸಕಲ ಅನುಗ್ರಹ ಈ 3 ರಾಶಿಗೆ ಈ ದಿನ ಮುಟ್ಟಿದ್ದೆಲ್ಲಾ ಬಂಗಾರ,ಹಣ ಕುಟುಂಬ ವಿಷಯದಲ್ಲಿ ಬಾರಿ ಜಯ..

ಮೇಷ ರಾಶಿ:- ಇಂದು ನಿಮಗೆ ಮುಖ್ಯವಾದ ದಿನವಾಗಿರಲಿದೆ. ಇಂದು ನೀವು ಹೊಸ ಆಲೋಚನೆಗಳನ್ನು ಮಾಡುತ್ತೀರಿ. ಹಿಂದಿನ ದಿನದಲ್ಲಿ ನಿಂತ ಕೆಲಸವನ್ನು ಇಂದು ಪ್ರಾರಂಭ ಮಾಡಲು ಬಹಳ ಶುಭ ದಿನವಾಗಿ ರುತ್ತದೆ. ಹಾಗೂ ಅದರಿಂದ ಸಂಪೂರ್ಣವಾದಂತಹ ಪ್ರಯೋಜನವನ್ನು ಸಹ ಪಡೆಯಲಿದ್ದೀರಿ. ಇಂದು ಯಾವುದಾದರು ದೊಡ್ಡ ವ್ಯವಹಾರವನ್ನು ಮಾಡಬಹುದು. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 8:35 ರಿಂದ ಮಧ್ಯಾನ 2 ಗಂಟೆಯವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ:- ಇಂದು ನಿಮಗೆ ಸಕಾರಾತ್ಮಕ ದಿನವಾಗಿರುತ್ತದೆ. ಹಾಗೂ ಮನಸ್ಸು ಈ ದಿನ ಸಂತೋಷವಾಗಿರುತ್ತದೆ ಮತ್ತು ಮೋಜಿನ ಮನಸ್ಥಿತಿ ಯಲ್ಲಿ ಇರುತ್ತೀರಿ. ಹಾಗೂ ಇಂದು ಕುಟುಂಬದೊಂದಿಗೆ ಹೆಚ್ಚು ಸಮಯ ವನ್ನು ಸಹ ಕಳೆಯುತ್ತೀರಿ. ಒಡಹುಟ್ಟಿದವರೊಂದಿಗಿನ ನಿಮ್ಮ ಸಂಬಂಧ ವೂ ಬಲವಾಗಿರುತ್ತದೆ. ಇಂದು ನಿಮ್ಮ ಆತಂಕವು ಕೊನೆಗೊಳ್ಳುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಸಂಜೆ 5 ರಿಂದ ರಾತ್ರಿ 9 ಗಂಟೆಯವರೆಗೆ

ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠಂ ( BEST ASTROLOGER IN BANGALORE ) 8197358456 ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ

ಪ್ರೀತಿ ಸಂಬಂಧಿತ ಸಮಸ್ಯೆಗಳಿಗೆ ಮಂತ್ರ ಮತ್ತು ಯಂತ್ರದಿಂದ ಶಾಶ್ವತ ಪರಿಹಾರ.ಪ್ರೀತಿಯಲ್ಲಿ ತೊಂದರೆಯೆ,ಇಷ್ಟ ಪಟ್ಟವರು ನಿಮ್ಮಂತಾಗಲು,ಮದುವೆ ಸಮಸ್ಯೆಯೇ? ಗಂಡ ಹೆಂಡತಿ ಕಿರಿಕಿರಿ,ಡೈವೋರ್ಸ್ ಸಮಸ್ಯೆಯೆ ? ಗಂಡ ಹೇಳಿದ ಮಾತು ಕೇಳುತ್ತಿಲ್ಲವೆ ? ಹೆಂಡತಿ ಮಾತು ಕೇಳುತ್ತಿಲ್ಲವೇ ? ಸಾಲದ ಸಮಸ್ಯೆ,ಹಣಕಾಸು,ಉದ್ಯೋಗ, ವ್ಯವಹಾರ,ಕೋರ್ಟ್ ಕೇಸ್,ವಶೀಕರಣದ ಎಲ್ಲಾ ಸಮಸ್ಯೆಗೂ ಸ್ವಯಂವರ ಪಾರ್ವತಿ ಮಂತ್ರ ಮತ್ತು ಯಂತ್ರದಿಂದ ಖಚಿತ ಪರಿಹಾರ.

ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಹಳೆಯ ಸಾಲ,ಗಂಡ ಹೆಂಡತಿ ಗುಪ್ತ ಸಮಸ್ಯೆ,ಸ್ತ್ರೀ ಪುರುಷ ಪ್ರೇಮ ವೈಫಲ್ಯ, ಸ್ವಂತ ಮನೆ,ಶತ್ರು ಕಾಟ,ಮಾಟಮಂತ್ರ,ಭಾನಮತಿ ಕಾಟ,ಮಕ್ಕಳ ವಿದ್ಯೆ,ಪ್ರೇಮ ವಶೀಕರಣ ಎಲ್ಲದಕ್ಕೂ ಒಂದೆ ಒಂದು ಕರೆ ಮಾಡಿ 8197358456

ಆಫೀಸ್ ವಿಳಾಸ:-ಸಂಪಿಗೆ ರೋಡ್ 13ನೇ ಕ್ರಾಸ್ ಹೂವಿನ ಮಾರ್ಕೆಟ್ ಎದುರುಗಡೆ SV ಕಾಂಪ್ಲೆಕ್ಸ್ ಮಲ್ಲೇಶ್ವರಂ ಬೆಂಗಳೂರು 8197358456.

ಮಿಥುನ ರಾಶಿ:- ಇಂದು ಹೆಚ್ಚು ಹಣಕಾಸಿನ ಬಗ್ಗೆ ಚಿಂತೆ ಮಾಡುತ್ತೀರಿ. ಇಂದು ಸಂಗಾತಿಯೊಂದಿಗಿನ ಸಂಬಂಧ ಉತ್ತಮವಾಗಿರುತ್ತದೆ. ಹಾಗೂ ಒಬ್ಬರಿಗೊಬ್ಬರು ಹೆಚ್ಚಿನ ಸಮಯ ಕಳೆಯುವ ಅವಕಾಶ ಸಿಗುತ್ತದೆ. ನೀವು ಕೆಲವು ವಿಷಯಗಳ ಬಗ್ಗೆಯೂ ಕೂಡ ಚರ್ಚಿಸಬಹುದು. ಇಂದು ಕೆಲಸದ ವಿಷಯವಾಗಿ ಹೆಚ್ಚು ಒತ್ತಡ ಇರುತ್ತದೆ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಮಧ್ಯಾಹ್ನ 2 ರಿಂದ ಸಂಜೆ 6 ಗಂಟೆಯವರೆಗೆ

ಕಟಕ ರಾಶಿ:- ನಿಮ್ಮ ಎಲ್ಲ ಒತ್ತಡವನ್ನು ಮರೆತು ಈ ದಿನವನ್ನು ಉತ್ತಮ ವಾಗಿ ಆನಂದಿಸಿ. ಹಾಗೂ ನಿಮಗೆ ಇಷ್ಟ ಆಗುವಂತಹ ಪುಸ್ತಕಗಳನ್ನು ಓದಿ ಅಥವಾ ಚಲನಚಿತ್ರಗಳನ್ನು ನೋಡಿ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಹಾಗೂ ಕುಟುಂಬದವರೊಂದಿಗಿನ ಸಂಬಂಧವು ಕೂಡ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 12:45 ರವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಸಿಂಹ ರಾಶಿ:- ಇಂದು ನಿಮಗಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುವುದು ಉತ್ತಮ. ಇದು ನಿಮ್ಮ ಎಲ್ಲಾ ಆಯಾಸವನ್ನು ಸರಿಪಡಿಸುತ್ತದೆ. ನಿಮ್ಮ ವ್ಯಾಪಾರ ವ್ಯವಹಾರಗಳಲ್ಲಾಗಿರಬಹುದು. ನಿಮ್ಮ ಕೆಲಸ ಕಾರ್ಯಗಳಲ್ಲಾಗಿರಬಹುದು ಈ ದಿನ ಉತ್ತಮವಾದ ಯಶಸ್ಸನ್ನು ಪಡೆಯುತ್ತಿರಿ. ಹಣಕ್ಕೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ಕಂದು ಬಣ್ಣ ಸಮಯ – ಸಂಜೆ 6 ರಿಂದ 9:15 ರವರೆಗೆ

ಕನ್ಯಾ ರಾಶಿ:- ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಹಣವನ್ನು ಖರ್ಚು ಮಾಡುವುದು ಉತ್ತಮ. ಮನೆಯಲ್ಲಿ ಯಾರಾದರೂ ಅನಾರೋಗ್ಯದಿಂದ ಬಳಲುತ್ತಿದ್ದರೆ ಇಂದು ಅವರು ಸುಧಾರಿಸಿಕೊಳ್ಳುತ್ತಾರೆ. ಈ ದಿನ ಕೆಲಸದ ಹೊರೆ ಹೆಚ್ಚಾಗಬಹುದು. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಕಿತ್ತಳೆ ಬಣ್ಣ ಸಮಯ – ಬೆಳಗ್ಗೆ 10 ರಿಂದ ಮಧ್ಯಾನ 2:25ರ ವರೆಗೆ

ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ತುಲಾ ರಾಶಿ:- ಇಂದು ಯಾವುದಾದರು ನಕಾರಾತ್ಮಕ ಆಲೋಚನೆಗಳು ಮನಸ್ಸಿಗೆ ಬರಬಹುದು. ಇಂದು ಯಾವುದಾದರು ಒಂದು ವಿಷಯಕ್ಕೆ ಸಾಕಷ್ಟು ಒತ್ತಡಕ್ಕೆ ಒಳಗಾಗುತ್ತೀರಿ. ನಿಮ್ಮ ಮನಸ್ಸನ್ನು ನಿಮ್ಮ ಪ್ರೀತಿ ಪಾತ್ರರೊಡನೆ ಹಂಚಿಕೊಳ್ಳುವುದು ಉತ್ತಮ. ಹಾಗೂ ಈ ಸಮಯದಲ್ಲಿ ನೀವು ಹೆಚ್ಚು ತಾಳ್ಮೆಯನ್ನು ತೆಗೆದುಕೊಳ್ಳಬೇಕು. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 6:55 ರಿಂದ 11 ಗಂಟೆಯವರೆಗೆ.

ವೃಶ್ಚಿಕ ರಾಶಿ:- ಇಂದು ನಿಮಗೆ ಬಹಳ ವಿಶೇಷವಾದ ದಿನವಾಗಿರಲಿದೆ. ಮತ್ತು ಮನಸ್ಸು ಶಾಂತವಾಗಿ ಇರುತ್ತದೆ. ಹಾಗೂ ಈ ದಿನ ಹೆಚ್ಚು ಸಂತೋಷವನ್ನು ಅನುಭವಿಸುವಿರಿ. ವೈವಾಹಿಕ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಆಗಬಹುದು. ಸಂಗಾತಿಯೊಂದಿಗಿನ ಸಂಬಂಧವು ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಮಧ್ಯಾನ 2 ರಿಂದ ಸಂಜೆ 7 ಗಂಟೆಯವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಧನಸ್ಸು ರಾಶಿ:- ಇಂದು ನಿಮಗೆ ರೋಮಾಂಚನಕಾರಿ ದಿನವಾಗಿರಲಿದೆ. ಇಂದು ಉತ್ತಮ ಮನಸ್ಥಿತಿಯಲ್ಲಿ ಇರುತ್ತೀರಿ. ಸಂಗಾತಿಯೊಂದಿಗೆ ಮನ ಸ್ತಾಪ ಉಂಟಾಗಬಹುದು. ಮಿತವಾಗಿ ಸ್ನೇಹಿತರೊಂದಿಗೆ ಮೋಜು ಮಸ್ತಿ ಮಾಡಿ ಇಲ್ಲದಿದ್ದರೆ ಅದು ನಿಮ್ಮ ಭಾವನೆಗಳನ್ನು ನೋಯಿಸಬಹುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಮಧ್ಯಾಹ್ನ 1:00 ಯಿಂದ ಸಂಜೆ 4 ಗಂಟೆಯವರೆಗೆ

ಮಕರ ರಾಶಿ:- ಕಚೇರಿಯಲ್ಲಿ ಬಾಕಿ ಇರುವಂತಹ ಕೆಲಸವನ್ನು ಸಮಯ ಕ್ಕೆ ಸರಿಯಾಗಿ ಪೂರ್ಣಗೊಳಿಸುವುದರಲ್ಲಿ ಹೆಚ್ಚು ಜಾಗರೂಕತೆಯನ್ನು ವಹಿಸಬೇಕು ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಿ ಕೊಳ್ಳಬಹುದು. ವ್ಯಾಪಾರಿಗಳು ಇಂದು ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದು ಕೊಳ್ಳುವುದನ್ನು ತಪ್ಪಿಸುವಂತೆ ಸೂಚಿಸಲಾಗಿದೆ. ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯವರೆಗೆ

 

ಕುಂಭ ರಾಶಿ:-ಇಂದು ನಿಮಗಾಗಿ ನೀವು ಹೆಚ್ಚು ಸಮಯವನ್ನು ಪಡೆದು ಕೊಳ್ಳುತ್ತೀರಿ. ನಿಮ್ಮನ್ನು ವಿವಾದಗಳಿಗೆ ಸಿಲುಕಿಸುವ ಯಾವುದೇ ಕೆಲಸ ವನ್ನು ಮಾಡಬೇಡಿ. ವೈವಾಹಿಕ ಜೀವನದಲ್ಲಿ ಪರಿಸ್ಥಿತಿ ಒತ್ತಡವನ್ನು ಉಂಟುಮಾಡುತ್ತದೆ. ಆರ್ಥಿಕವಾಗಿ ಈ ದಿನವೂ ಸಾಮಾನ್ಯ ದಿನವಾಗಿ ರುತ್ತದೆ. ಇಂದು ನಿಮ್ಮ ಬಜೆಟ್ ನೆನಪಿಟ್ಟುಕೊಂಡು ಖರ್ಚು ಮಾಡ ಬೇಕು. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಸಂಜೆ 5:15 ರಿಂದ ರಾತ್ರಿ 9 ಗಂಟೆಯವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಮೀನ ರಾಶಿ:- ಇಂದು ಕುಟುಂಬ ಜೀವನದ ಬಗ್ಗೆ ಹೆಚ್ಚು ಆಲೋಚನೆ ಯನ್ನು ಮಾಡುತ್ತೀರಿ. ನೀವೇನಾದರೂ ಬೇರೆಯವರಿಗೆ ಸಾಲ ಕೊಟ್ಟಿ ದ್ದರೆ ಈ ದಿನ ಅದನ್ನು ಪಡೆಯಬಹುದು. ನಿಮ್ಮ ಮೇಲಾಧಿಕಾರಿಗ ಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳಬೇಕು. ಇಂದು ಅವರು ನಿಮಗೆ ವಹಿಸುವ ಎಲ್ಲ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಬೇಕು. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಮಧ್ಯಾಹ್ನ 3 ರಿಂದ ಸಂಜೆ 6:15ರವರೆಗೆ

[irp]