ಇಂದಿನಿಂದ 3 ದಿನಗಳ ಕಾಲ ಈ 5 ರಾಶಿಗೆ ವಿಶೇಷ ಧನಲಾಭ ಕಾಲಭೈರವನ ರಕ್ಷಣೆಯಿಂದ ಶತ್ರು ಮುಕ್ತಿ

ಮೇಷ ರಾಶಿ :- ಇಂದು ನಿಮಗೆ ಕಾರ್ಯನಿರತ ದಿನವಾಗಲಿದೆ ಉದ್ಯೋಗಸ್ಥರು ಕಚೇರಿಯಲ್ಲಿರುವ ಕೆಲಸವನ್ನು ಪೂರ್ಣಗೊಳಿಸಿದರೆ ಉತ್ತಮ. ವ್ಯಾಪಾರಸ್ಥರು ಇಂದು ದೊಡ್ಡ ಸವಾಲನ್ನು ಎದುರಿಸ ಬೇಕಾಗುತ್ತದೆ. ವೈಯಕ್ತಿಕ ಜೀವನದಲ್ಲಿ ತುಂಬಾ ಏರುಪೇರು ಉಂಟಾಗಬಹುದು. ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 8 ರಿಂದ 1:20 ರವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಆನ್ ಲೈನ್ ವ್ಯಾಪಾರಿಗಳಿಗೆ ತುಂಬಾ ಅನುಕೂಲಕರವಾಗಿರುತ್ತದೆ ಆರ್ಥಿಕ ಪ್ರಯೋಜನವು ಕೂಡಾ ಸಿಗಲಿದೆ. ಶೀಘ್ರದಲ್ಲೇ ನೀವು ಯಶಸ್ಸಿನ ಉತ್ತುಂಗಕ್ಕೆ ಏರಲಿ ಇದ್ದೀರಿ. ಕುಟುಂಬದ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಸಂಗಾತಿಯಿಂದ ಇಂದು ಒಳ್ಳೆಯ ಸುದ್ದಿಯನ್ನು ಪಡೆಯಬಹುದು. ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 5 ರಿಂದ ರಾತ್ರಿ 9 ಗಂಟೆ ಯವರೆಗೆ.

ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠಂ ( BEST ASTROLOGER IN BANGALORE ) 8197358456 ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ

ಪ್ರೀತಿ ಸಂಬಂಧಿತ ಸಮಸ್ಯೆಗಳಿಗೆ ಮಂತ್ರ ಮತ್ತು ಯಂತ್ರದಿಂದ ಶಾಶ್ವತ ಪರಿಹಾರ.ಪ್ರೀತಿಯಲ್ಲಿ ತೊಂದರೆಯೆ,ಇಷ್ಟ ಪಟ್ಟವರು ನಿಮ್ಮಂತಾಗಲು,ಮದುವೆ ಸಮಸ್ಯೆಯೇ? ಗಂಡ ಹೆಂಡತಿ ಕಿರಿಕಿರಿ,ಡೈವೋರ್ಸ್ ಸಮಸ್ಯೆಯೆ ? ಗಂಡ ಹೇಳಿದ ಮಾತು ಕೇಳುತ್ತಿಲ್ಲವೆ ? ಹೆಂಡತಿ ಮಾತು ಕೇಳುತ್ತಿಲ್ಲವೇ ? ಸಾಲದ ಸಮಸ್ಯೆ,ಹಣಕಾಸು,ಉದ್ಯೋಗ, ವ್ಯವಹಾರ,ಕೋರ್ಟ್ ಕೇಸ್,ವಶೀಕರಣದ ಎಲ್ಲಾ ಸಮಸ್ಯೆಗೂ ಸ್ವಯಂವರ ಪಾರ್ವತಿ ಮಂತ್ರ ಮತ್ತು ಯಂತ್ರದಿಂದ ಖಚಿತ ಪರಿಹಾರ.

ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಹಳೆಯ ಸಾಲ,ಗಂಡ ಹೆಂಡತಿ ಗುಪ್ತ ಸಮಸ್ಯೆ,ಸ್ತ್ರೀ ಪುರುಷ ಪ್ರೇಮ ವೈಫಲ್ಯ, ಸ್ವಂತ ಮನೆ,ಶತ್ರು ಕಾಟ,ಮಾಟಮಂತ್ರ,ಭಾನಮತಿ ಕಾಟ,ಮಕ್ಕಳ ವಿದ್ಯೆ,ಪ್ರೇಮ ವಶೀಕರಣ ಎಲ್ಲದಕ್ಕೂ ಒಂದೆ ಒಂದು ಕರೆ ಮಾಡಿ 8197358456

See also  ಇದನ್ನು 9 ಸಲ ಬರೆದು ಉಪ್ಪು ನೀರಿನಲ್ಲಿ ಹಾಕಿ ನಂತರ ಆಗುವ ಮ್ಯಾಜಿಕ್ ನೀವೆ ನೋಡಿ

ಆಫೀಸ್ ವಿಳಾಸ:-ಸಂಪಿಗೆ ರೋಡ್ 13ನೇ ಕ್ರಾಸ್ ಹೂವಿನ ಮಾರ್ಕೆಟ್ ಎದುರುಗಡೆ SV ಕಾಂಪ್ಲೆಕ್ಸ್ ಮಲ್ಲೇಶ್ವರಂ ಬೆಂಗಳೂರು 8197358456.

ಮಿಥುನ ರಾಶಿ :- ದೇವರ ಪ್ರಾರ್ಥನೆ ಮಾಡಿದರೆ ದಿನ ಅನುಕೂಲಕರವಾಗಿರುತ್ತದೆ. ಕಚೇರಿಯಲ್ಲಿ ಸಹದ್ಯೋಗಿಗಳೊಂದಿಗೆ ಉತ್ತಮ ಸಂಬಂಧವನ್ನು ಗಳಿಸಿಕೊಳ್ಳಿ. ವಿಶೇಷವಾಗಿ ನಿಮ್ಮ ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕು. ವ್ಯಾಪಾರಸ್ಥರು ಉತ್ತಮ ಮತ್ತು ಆರ್ಥಿಕ ಲಾಭವನ್ನು ಪಡೆಯಲಿದ್ದೀರಿ. ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ನೇರಳೆ ಸಮಯ – ಮಧ್ಯಾಹ್ನ 12 ರಿಂದ ಸಂಜೆ 5.03 ರವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

 

ಕರ್ಕಾಟಕ ರಾಶಿ :- ನೌಕರಸ್ಥರಿಗೆ ಇಂದು ಶುಭ ದಿನವಾಗಿರುತ್ತದೆ. ನಿಮ್ಮಕಾಯ ಕಠಿಣ ಪರಿಶ್ರಮ ತಕ್ಕಂತೆ ಫಲಿತಾಂಶ ಪಡೆಯಲಿದ್ದೀರಿ. ವ್ಯಾಪಾರಸ್ಥರು ಎಂದು ಉತ್ತಮವಾದ ಲಾಭವನ್ನು ಪಡೆಯಬಹುದು. ಕುಟುಂಬ ಜೀವನ ಸಂತೋಷಕರವಾಗಿರುತ್ತದೆ. ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 8 ರಿಂದ 11.30 ರವರೆಗೆ.

ಸಿಂಹ ರಾಶಿ :- ನಕಾರಾತ್ಮಕ ಆಲೋಚನೆ ಇರುವ ಜನರಿಂದ ದೂರವಿರಿ. ಕೆಲಸದ ವಿಚಾರದಲ್ಲಿ ನಿಮ್ಮ ಎಲ್ಲಾ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಿ. ಹಣಕಾಸಿನ ವ್ಯವಹಾರ ಮಾಡುವವರಿಗೆ ಇಂದು ಸವಾಲಿನ ದಿನವಾಗಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಯ ಸಾಮಾನ್ಯರಿಗಿಂತ ಉತ್ತಮವಾಗಿರುತ್ತದೆ. ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 5:20 ರಿಂದ ರಾತ್ರಿ 8 ಗಂಟೆಯವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಕನ್ಯಾ ರಾಶಿ :- ನಿಮ್ಮ ಮನಸ್ಸು ಸಂತೋಷವಾಗಿರುತ್ತದೆ ಸಕಾರಾತ್ಮಕ ಆಲೋಚನೆ ದಿಂದ ತುಂಬಿರುತ್ತದೆ. ಫ್ಯಾಶನ್ ಕ್ಷೇತ್ರದಲ್ಲಿ ಕೆಲಸ ಮಾಡುವವರು ಉತ್ತಮವಾದ ಪಲಿತಾಂಶ ಪಡೆಯಲಿದ್ದೀರಿ. ಶಿಕ್ಷಣ ಕ್ಷೇತ್ರದ ಜನರಿಗೆ ಒಳ್ಳೆಯ ದಿನವಾಗಲಿದೆ. ಉದ್ಯೋಗಿಗಳ ಕೆಲಸದ ಹೊರೆ ಇಂದು ಕಡಿಮೆ ಇರುತ್ತದೆ. ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 8 ರಿಂದ ಮಧ್ಯಾಹ್ನ 12.20 ರವರೆಗೆ.

See also  ಇದನ್ನು 9 ಸಲ ಬರೆದು ಉಪ್ಪು ನೀರಿನಲ್ಲಿ ಹಾಕಿ ನಂತರ ಆಗುವ ಮ್ಯಾಜಿಕ್ ನೀವೆ ನೋಡಿ

ತುಲಾ ರಾಶಿ :- ಇತ್ತೀಚಿಗೆ ನೀವು ನಿರೀಕ್ಷಿತ ಫಲಿತಾಂಶವನ್ನು ಪಡೆಯದಿದ್ದರೆ ನಿರಾಶೆ ಮಾಡಿಕೊಳ್ಳಬೇಡಿ ದೇವರ ಮೇಲೆ ನಂಬಿಕೆ ಇಡಿ ಶೀಘ್ರದಲ್ಲಿ ನಿಮ್ಮ ಎಲ್ಲಾ ಸಮಸ್ಯೆಗಳು ದೂರವಾಗಲಿದೆ. ಉದ್ಯೋಗಸ್ಥರು ಮೇಲೆ ಅಧಿಕಾರಿಯೊಂದಿಗೆ ಒಳ್ಳೆಯ ನಡತೆ ಇಂದ ಇರಬೇಕು. ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಕಿತ್ತಳೆ ಸಮಯ – ಸಂಜೆ 4 ರಿಂದ ರಾತ್ರಿ 8 ಗಂಟೆಯವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ವೃಶ್ಚಿಕ ರಾಶಿ :- ಹಣವನ ಅನಗತ್ಯವಾಗಿ ವ್ಯರ್ಥ ಮಾಡುವುದನ್ನು ತಪ್ಪಿಸಿ. ನಿಮ್ಮ ಮನಸ್ಸನ್ನು ಶಾಂತವಾಗಿ ಇರಿಸಿಕೊಳ್ಳಬೇಕು ಕಚೇರಿಯಲ್ಲಿ ಹೆಚ್ಚಿನ ಒತ್ತಡದಿಂದ ಇರುತ್ತೀರಿ. ವ್ಯಾಪಾರಿಗಳು ಆರ್ಥಿಕವಾಗಿ ಹೆಚ್ಚು ಎಚ್ಚರಿಕೆಯಿಂದಿರ ಬೇಕಾಗುತ್ತದೆ. ಸಂಗಾತಿಯೊಂದಿಗೆ ಕೋಪವನ್ನು ನಿಯಂತ್ರಿಸಿಕೊಳ್ಳಿ ಇಲ್ಲದಿದ್ದರೆ ಕಾರಣ ಆಗಬಹುದು. ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಸಂಜೆ 6 ರಿಂದ ರಾತ್ರಿ 9 ಗಂಟೆಯವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

 

ಧನಸು ರಾಶಿ :- ಹಣದ ದೃಷ್ಟಿಯಿಂದ ಇಂದು ಹೆಚ್ಚು ದುಬಾರಿಯಾಗಲಿದೆ. ಕಚೇರಿಯಲ್ಲಿ ಏನಾದರೂ ಸಮಸ್ಯೆ ಇದ್ದರೆ ಮೇಲಾಧಿಕಾರಿ ದೊಂದಿಗೆ ಬಹಿರಂಗವಾಗಿ ಮಾತನಾಡಬೇಕು. ವ್ಯಾಪಾರಿಗಳಿಗೆ ಇಂದು ದೊಡ್ಡ ವ್ಯವಹಾರ ಮಾಡಲು ಅವಕಾಶ ಅದೃಷ್ಟದ. ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 7 ರಿಂದ 1.20 ರವರೆಗೆ.

See also  ಇದನ್ನು 9 ಸಲ ಬರೆದು ಉಪ್ಪು ನೀರಿನಲ್ಲಿ ಹಾಕಿ ನಂತರ ಆಗುವ ಮ್ಯಾಜಿಕ್ ನೀವೆ ನೋಡಿ

ಮಕರ ರಾಶಿ :- ಉದ್ಯೋಗಿಗಳಿಗೆ ಇಂದು ಬಹಳ ಮುಖ್ಯ ದಿನವಾಗಲಿದೆ. ಕಚೇರಿಯಲ್ಲಿ ನಿಮ್ಮ ಸಾಧನೆ ಪ್ರಶಂಸಿಸಲಾಗುತ್ತದೆ. ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುವವರು ದೊಡ್ಡ ಹೆಸರನ್ನು ಪಡೆಯಲಿದ್ದೀರಿ. ವ್ಯಾಪಾರಿಗಳಿಗೆ ಇಂದು ಶುಭದಿನ ವಾಗಲಿದೆ. ಸಂಗಾತಿ ಒಂದಿನ ಸಂಬಂಧದಲ್ಲಿ ಪಾರದರ್ಶಕವಾಗಿರಲಿ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 4.05 ರಿಂದ ರಾತ್ರಿ 10 ರವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಕುಂಭ ರಾಶಿ :- ಇಂದು ಸ್ನೇಹಿತರೊಂದಿಗೆ ಮತ್ತು ಕುಟುಂಬದವರಿಗೆ ಉತ್ತಮವಾದ ಸಂಬಂಧವನ್ನು ಹೊಂದಿರುತ್ತದೆ. ಬಹಳ ದಿವಸದ ನಂತರ ಮಾನಸಿಕವಾಗಿ ಆರಾಮವಾಗಿ ಇರುತ್ತೀರಿ. ಸಂಗಾತಿಯೊಂದಿಗೆ ಸಂಬಂಧವು ಮಾಧುರ್ಯ ಹೆಚ್ಚಾಗುತ್ತದೆ. ಸಂಗಾತಿಯ ಸಂಪೂರ್ಣ ಬೆಂಬಲ ಕೂಡ ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಮಧ್ಯಾಹ್ನ 1 ರಿಂದ ಸಂಜೆ 7ರವರೆಗೆ.

ಮೀನ ರಾಶಿ :- ಹಣದ ವಿಚಾರದಲ್ಲಿ ಇಂದು ಉತ್ತಮ ದಿನವಲ್ಲ. ಹೊಸ ಹೂಡಿಕೆ ಮಾಡುತ್ತಿದ್ದರೆ ನಿಮ್ಮ ನಿರ್ಧಾರವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಬೇಕು. ಇಲ್ಲದಿದ್ದರೆ ನಿಮಗೆ ನಿಮಗೆ ದೊಡ್ಡ ನಷ್ಟವಾಗಬಹುದು. ವ್ಯಾಪಾರಸ್ಥರು ಕಠಿಣ ಸ್ಪರ್ಧೆಗಳಿಗೆ ಕಠಿಣ ಸ್ಪರ್ಧೆಯನ್ನು ನೀಡುತ್ತೀರಿ. ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕಂದು ಸಮಯ – ಮಧ್ಯಾಹ್ನ 1 ರಿಂದ ಸಂಜೆ 7 ರವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

 

[irp]