ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಟ..ದರ್ಶನ್ ಮಾಡಿದ್ದ ಆ ಒಂದು ತಪ್ಪಿನಿಂದ ಮತ್ತೊಂದು ಕೇಸ್ ದಾಖಲು A1 ಆರೋಪಿ ಪತ್ನಿ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಆತನ ಗೆಳತಿ ಪವಿತ್ರ ಗೌಡ ಹಾಗೂ ಸಹಚರರು ಅರೆಸ್ಟ್ ಆಗಿರುವುದು ಇಡೀ ರಾಜ್ಯಕ್ಕೆ ತಿಳಿದಿರುವಂತಹ ವಿಷಯ ದರ್ಶನ್ ಕೃತ್ಯ ತಿಳಿದು ಎಲ್ಲರೂ ಕೂಡ ಶಾಕ್ ಆಗಿದ್ದಾರೆ ಸ್ಟಾರ್ ನಟನೊಬ್ಬ ಇಂತಹ ಹೀನಾಯ ಕೃತ್ಯವನ್ನು ಮಾಡಿದ್ದಾನೆ ಇದನ್ನು ಅರಗಿಸಿಕೊಳ್ಳಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ ಇಡೀ ಕರ್ನಾಟಕದ ಜನತೆ ಈ ಪ್ರಕರಣ ರಾಜ್ಯದ ಎಲ್ಲಾ ಭಾಗದಲ್ಲೂ ಬಾರಿ ಚರ್ಚೆಯನ್ನು ಉಂಟುಮಾಡುತ್ತಿದೆ ಪವಿತ್ರ ಗೌಡನಿಗೆ ಅಶ್ಲೀಲ ಸಂದೇಶವನ್ನು ಕಳುಹಿಸಿದ್ದಕ್ಕೆ ರೇಣುಕಾ ಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ ಇದರಲ್ಲಿ ದರ್ಶನ್ ಕೈವಾಡ ಇರುವ ಹಿನ್ನಲೆಯಲ್ಲಿ ಅವರನ್ನು ಅರೆಸ್ಟ್ ಮಾಡಲಾಗಿದೆ.

WhatsApp Group Join Now
Telegram Group Join Now

ಭೂ ವರಾಹ ನಾಥ ಸ್ವಾಮಿ ಶುದ್ದ ಬೆಳ್ಳಿ ಕವಚ ಪಡೆಯಲು ವಾಟ್ಸಪ್ ಮಾಡಿ 9110299372


9110299372

ಜೀವನದ ಅನೇಕ ಸಮಸ್ಯೆಗಳಿಗೆ ಕೆಲವೇ ವಾರಗಳಲ್ಲಿ ಮುಕ್ತಿ… ಪಡೆದ ಅದೆಷ್ಟೋ ಕುಟುಂಬಗಳು ನೆಮ್ಮದಿಯಿಂದ ಜೀವನ ಸಾಗಿಸುತ್ತಿವೆ..

ಭೂ ಸಮಸ್ಯೆ,ಸ್ವಂತ ಮನೆ ಕನಸು,ವಿದ್ಯೆ,ಉದ್ಯೋಗ,ವ್ಯಾಪಾರ ನಷ್ಟ, ಸತಿಪತಿ ಬಾಂಧವ್ಯಕ್ಕೆ,ಕೋರ್ಟ್ ಕೇಸ್ ಸಮಸ್ಯೆಗೆ,ಸದಾ ವಿಷ್ಣು ಬಲ ನಿಮ್ಮೊಂದಿಗಿರಲು ಇಂದೇ ಭೂ ವರಾಹನಾಥ ಸ್ವಾಮಿ ಕವಚ ಪಡೆದು ಧರಿಸಿ ಜೀವನದಲ್ಲಿ ಆಗುವ ನೇರ ಚಮತ್ಕಾರ ನೋಡಿ..

ಈ‌ ಕವಚವನ್ನು ಹೆಚ್ಚು ಸಂಖ್ಯೆಯಲ್ಲಿ ತಯಾರಿಸಿ ಸಿದ್ದಿ ಮಾಡಲಾಗಿರುವುದಿಲ್ಲ ಋಣ ಇದ್ದವರಿಗಷ್ಟೇ ಈ ಕವಚ ತಲುಪುತ್ತದೆ.ಶುದ್ದ ಬೆಳ್ಳಿ ಲೋಹವನ್ನೇ ಬಳಸಿ ವಿಶೇಷ ನಕ್ಷತ್ರಗಳಂದು ಸಿದ್ದಿ ಮಾಡಿ ಪೂಜಿಸಿ ಇಟ್ಟಿರಲಾಗುತ್ತದೆ.🙏 9110299372

See also  ಭಾರತದಲ್ಲಿ ಬಿಎಸ್ಎನ್ಎಲ್ ಕ್ರಾಂತಿಗೆ ಕೈಜೋಡಿಸಿದ ಟಾಟಾ ಒಂದೇ ದಿನ ಲಕ್ಷ ಸಿಮ್ ಪೋರ್ಟ್..

ದರ್ಶನ ಪತ್ನಿ ವಿಜಯಲಕ್ಷ್ಮಿಗೂ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಕಂಠಕ ಕಾಡಲಿದೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ A2 ಆರೋಪಿಯಾಗಿದೆ ಆರೋಪಿ ಪವಿತ್ರ ಗೌಡ ಆದರೆ ಈ ಪ್ರಕರಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ A1 ಆರೋಪಿಯಾಗಿದ್ದು ದರ್ಶನ್ A3 ಆರೋಪಿಯಾಗಿದ್ದಾರೆ ಕೊಲೆ ಪ್ರಕರಣದಲ್ಲಿ ದರ್ಶನ್ ಅರಸ್ ಆದ ನಂತರ ಸಾಕಷ್ಟು ಪ್ರಕರಣಗಳು ಹೊರ ಬರುತ್ತಾ ಎಂದು ಈಗ ಪತ್ನಿ ವಿಜಯಲಕ್ಷ್ಮಿ ಕೂಡ ತೊಂದರೆಗೆ ಸಿಕ್ಕಿಹಾಕಿಕೊಂಡಿದ್ದಾರೆ ವಿಜಯಲಕ್ಷ್ಮಿ ವಿರುದ್ಧ ದಾಖಲಾಗಿರುವ ಕೇಸ್ ಯಾವುದೆಂದರೆ

ವಿಜಯಲಕ್ಷ್ಮಿ ವಿರುದ್ಧ ದಾಖಲಾಗಿರುವ ಕೇಸ್ ಎಂದರೆ ದರ್ಶನ್ ಅವರು ತಮ್ಮ ಮೈಸೂರಿನಲ ತೋಟದ ಮನೆಯಲ್ಲಿರುವ ಕಾನೂನು ಬಾಹಿರವಾಗಿ ವಿಶಿಷ್ಟ ಜಾತಿಯ ಬಾತುಕೋಳಿಗಳನ್ನು ಈ ಪಕ್ಷಿಯನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ ಎಫ್ ಐ ಆರ್ ದಾಖಲಿಸಿ ದರ್ಶನ್ ಹಾಗೂ ಇದಕ್ಕೆ ಸಂಬಂಧಪಟ್ಟವರಿಗೆ ವಿಚಾರಣೆಗೆ ನೋಟಿಸ್ ಅನ್ನ ನೀಡಲಾಗಿತ್ತು ಅನೇಕ ಸಲಾ ನೋಟಿಸ್ ನೀಡಿದರು ವಿಚಾರಣೆಗೆ ದರ್ಶನ್ ದಾಖಲಾಗದೆ ಇರುವುದಕ್ಕೆ ಈಗ ದರ್ಶನ್ ವಿರುದ್ಧ ಚಾರ್ಜ್ ಶೀಟನ್ನ ಸಲ್ಲಿಸುವುದಕ್ಕೆ ಅರಣ್ಯ ಇಲಾಖೆ ನಿರ್ಧಾರ ಮಾಡಿದೆ ಎಂದು ತಿಳಿದುಬಂದಿದೆ

ಹೀಗಾಗಿ ದರ್ಶನ್ ಹಾಗೂ ವಿಜಯಲಕ್ಷ್ಮಿಗೆ ಸಂಕಷ್ಟ ಎದುರಾಗಿದೆ ಈ ಪ್ರಕರಣದಲ್ಲಿ ವಿಜಯಲಕ್ಷ್ಮಿ ಯಾಕೆ ಸಿಕ್ಕಿಹಾಕಿಕೊಂಡಿದ್ದಾರೆ ಎಂಬುದನ್ನು ನೋಡುವುದಾದರೆ ಮೈಸೂರಿನ ಟೀ ನರಸೀಪುರ ಬಳಿ ಇರುವ ಫಾರ್ಮೌಸ್ ವಿಜಯಲಕ್ಷ್ಮಿ ಹೆಸರಿನಲ್ಲಿದೆ ಈ ಕಾರಣಕ್ಕಾಗಿ ವಿಜಯಲಕ್ಷ್ಮಿ ಅವರನ್ನು ಮೊದಲ ಆರೋಪಿಯಾಗಿ ಮಾಡಲಾಗಿದೆ ಆಸ್ತಿಯ ಮ್ಯಾನೇಜರ್ ಆಗಿರುವ ಮ್ಯಾನೇಜರ್ ನಾಗರಾಜು A2 ಆಗಿ ಹಾಗೂ ದರ್ಶನ್ ಅವರನ್ನ A3 ಆರೋಪಿಯಾಗಿ ಮಾಡಲಾಗಿದೆ ಇವರ ಮೇಲೆ ಚಾರ್ಜ್ ಶೀಟ್ ಸುದ್ದಿ ಎಲ್ಲಾಡೆ ಹರಿದಾಡುತ್ತಿದೆ

See also  ಫ್ರೀಜರ್ ನಲ್ಲಿ ಒಂದು ಸ್ಪೂನ್ ನಷ್ಟು ಹಾಕಿ ನೋಡಿ ಶಾಕ್ ಆಗ್ತೀರಾ... ಮತ್ತೆ ಮತ್ತೆ ಐಸ್ ಗಡ್ಡೆ ಕಟ್ಟೋದಿಲ್ಲ..

ರೇಣುಕಾ ಸ್ವಾಮಿಯ ಕೊಲೆ ಪ್ರಕರಣ ಚುರುಕಾಗುತ್ತಿದ್ದ ಹಾಗೆ ಅರಣ್ಯ ಇಲಾಖೆಯ ಪ್ರಕರಣವನ್ನು ಕೂಡ ಗಂಭೀರವಾಗಿ ಪರಿಗಣಿಸಿ ಶಾರ್ಚಿಟನ್ನು ಸಲ್ಲಿಸುವುದಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ ಇದರಿಂದ ದರ್ಶನ್ ಮತ್ತೊಂದು ಸಂಕಷ್ಟಕ್ಕೆ ಸಿಕ್ಕಾಕಿಕೊಂಡ ಹಾಗಾಗಿದೆ ಈಗ ವಿಜಯಲಕ್ಷ್ಮಿಗೂ ಕೂಡ ಸಂಕಷ್ಟ ಎದುರಾಗಿದ್ದು ಅವರನ್ನು ಕೂಡ ತನಿಕೆಗೆ ಕರೆಸಲಾಗಿದೆ.

[irp]


crossorigin="anonymous">