ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ 2,000 ಹಣವನ್ನು ಪಡೆಯಲು ಏನೆಲ್ಲ ಬೇಕಾಗುತ್ತದೆ……||
ಎಲ್ಲರಿಗೂ ಗೊತ್ತಿರುವ ಹಾಗೆ ಕರ್ನಾಟಕ ವಿಧಾನಸಭೆಯ ಚುನಾವಣೆ ಮುಗಿದಿದ್ದು ಈ ಬಾರಿ ಕಾಂಗ್ರೆಸ್ ಪಕ್ಷ ಎಲ್ಲಾ ಕಡೆ ಹೆಚ್ಚಿನ ಮತಗಳನ್ನು ಪಡೆದುಕೊಂಡು ಗೆದ್ದಿದ್ದು. ಈ ಬಾರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನವನ್ನು ಪಡೆದುಕೊಂಡಿದ್ದಾರೆ ಅದೇ ರೀತಿಯಾಗಿ ಈ ಒಂದು ಚುನಾವಣೆಯ ಎಲ್ಲಾ ಪಕ್ಷದವರು ಸಹ.
ಶ್ರೀ ಬನಶಂಕರಿ ದೇವಿ ಜ್ಯೋತಿಷ್ಯ ಪೀಠಂ ಪ್ರಧಾನ ತಾಂತ್ರಿಕ್ ಶ್ರೀ ಗಣಪತಿ ಭಟ್ ಪೋನ್ – 9972030557.ಮಾಟಮಂತ್ರ,ಗಂಡ ಹೆಂಡತಿ ಕಲಹ,ಗುಪ್ತ ಸಮಸ್ಯೆಗಳು,ಹಣಕಾಸು,ಸಾಲಬಾಧೆ,ಪ್ರೀತಿ ಪ್ರೇಮ ವಿಚಾರ,ಶತ್ರು ಬಾಧೆ,ನಿಮ್ಮ ಜೀವನದಲ್ಲಿ ಏನೆ ಕಠಿಣ ಕಷ್ಟವಿದ್ದರೂ ಶೀಘ್ರವಾಗಿ ಪರಿಹಾರ ನೀಡಲಾಗುತ್ತದೆ ಈಗಲೆ ಕರೆ ಮಾಡಿ 9972030557
ಅಂದರೆ ಕಾಂಗ್ರೆಸ್ ಪಕ್ಷ ಬಿಜೆಪಿ ಪಕ್ಷ ಹಾಗೂ ಜೆಡಿಎಸ್ ಪಕ್ಷ ಎಲ್ಲರೂ ಸಹ ನಾವೇನಾದರೂ ಅಧಿಕಾರಕ್ಕೆ ಬಂದರೆ ನಾವು ಇಂತಹ ಕೆಲ ವೊಂದಷ್ಟು ಸಹಾಯವನ್ನು ಮಾಡುತ್ತೇವೆ ಎನ್ನುವ ಘೋಷಣೆಯನ್ನು ಹೊರಡಿಸಿದ್ದರು. ಅದೇ ರೀತಿಯಾಗಿ ಈ ಬಾರಿ ಕಾಂಗ್ರೆಸ್ ಪಕ್ಷ ಎಲ್ಲಾ ಕಡೆ ಹೆಚ್ಚಿನ ಮತಗಳನ್ನು ಪಡೆದು ಅಧಿಕಾರಕ್ಕೆ ಬಂದಿದ್ದು ಇವರು ಐದು ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎನ್ನುವ ಭರವಸೆಯನ್ನು ನೀಡಿದ್ದರು.
ಅದೇ ರೀತಿಯಾಗಿ ಮೊಟ್ಟಮೊದಲನೆಯದಾಗಿ ಪ್ರತಿಯೊಬ್ಬರಿಗೂ ಕೂಡ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಮೊದಲ ಆದೇಶವನ್ನು ಹೊರಡಿಸಿ ದ್ದರು ಅದೇ ರೀತಿಯಾಗಿ ಸಿದ್ದರಾಮಯ್ಯ ಅವರು ನಾನು ಈ ಒಂದು ವಿಚಾರವಾಗಿ ಯಾರಿಗೂ ಕೂಡ ಮೋಸ ಮಾಡುವುದಿಲ್ಲ ಪ್ರತಿಯೊಬ್ಬ ರಿಗೂ ಕೂಡ 10 ಕೆಜಿ ಅಕ್ಕಿಯನ್ನು ಕಡ್ಡಾಯವಾಗಿ ಕೊಡುತ್ತೇನೆ ಎನ್ನುವಂತಹ ಆದೇಶವನ್ನು ಒಪ್ಪಿಕೊಂಡಿದ್ದಾರೆ. ಅದೇ ರೀತಿಯಾಗಿ ಎರಡನೆಯದಾಗಿ ಪ್ರತಿಯೊಬ್ಬರ ಮನೆಯಲ್ಲಿಯೂ ಅಂದರೆ.
200 ಯೂನಿಟ್ ಒಳಗಡೆ ವಿದ್ಯುತ್ ಉಪಯೋಗಿಸಿದರೆ ಅವರಿಗೆ ಯಾವುದೇ ರೀತಿಯಾದಂತಹ ಹಣವನ್ನು ಕಟ್ಟುವ ಅವಶ್ಯಕತೆ ಇಲ್ಲ ಅದನ್ನು ಸರ್ಕಾರವೇ ಭರಿಸುತ್ತದೆ ಎನ್ನುವಂತಹ ಗ್ಯಾರಂಟಿಯನ್ನು ಸಹ ನೀಡಿದ್ದರು ಅದೇ ರೀತಿಯಾಗಿ ಇದರ ಬಗ್ಗೆಯೂ ಕೂಡ ಈಗ ಹೆಚ್ಚಿನ ಮಾತುಕತೆ ನಡೆದಿದ್ದು ಈ ಒಂದು ಆದೇಶವನ್ನು ಸಹ ನಾವು ಪೂರ್ಣ ಗೊಳಿಸುತ್ತೇವೆ ಎಂದು ಹೇಳಿದ್ದರು ಇನ್ನು ಮೂರನೆಯದಾಗಿ
ಪ್ರತಿಯೊಬ್ಬ ಮಹಿಳೆಗೂ ಕೂಡ 2000 ಹಣ ಪ್ರತಿ ತಿಂಗಳು ಕೊಡುತ್ತೇವೆ ಎನ್ನುವಂತಹ ಭರವಸೆಯನ್ನು ಸಹ ನೀಡಿದ್ದರು. ಅದೇ ರೀತಿಯಾಗಿ ಈ ಒಂದು ವಿಷಯವಾಗಿ ಹಲವಾರು ಚರ್ಚೆಗಳು ನಡೆಯುತ್ತಿದ್ದು ಯಾವ ಮಹಿಳೆಯರಿಗೆ ಈ ಒಂದು ಸೌಲಭ್ಯ ಸಿಗುತ್ತದೆ ಹಾಗೂ ಯಾವ ಕೆಲವು ನಿಯಮಗಳನ್ನು ಅನುಸರಿಸಬೇಕಾಗುತ್ತದೆ ಹೀಗೆ ಈ ಎಲ್ಲಾ ವಿಚಾರವಾಗಿ ಸಂಬಂಧಿಸಿದಂತೆ ನೋಡುವುದಾದರೆ.
ಯಾರು ಬಿಪಿಎಲ್ ಕಾರ್ಡ್ ಹೊಂದಿರುವಂತಹ ಮಹಿಳೆಯರು ಇರುತ್ತಾರೋ ಅವರಿಗೆ ಪ್ರತಿ ತಿಂಗಳು 2000 ಹಣ ಬರುವುದು ಖಚಿತ. ಅಂತಹ ಮಹಿಳೆಯರು ಯಾವುದಾದರೂ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿರಬೇಕು ಹಾಗೂ ಅವರ ಬಳಿ ಆಧಾರ್ ಕಾರ್ಡ್ ಮೇಲೆ ಹೇಳಿದಂತೆ ಬಿಪಿಎಲ್ ಕಾರ್ಡ್ ಈ ಎಲ್ಲಾ ದಾಖಲಾತಿಗಳು ಸಹ ಸರಿಯಾದ ರೀತಿಯಲ್ಲಿ ಇರಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ.