ಪ್ರತಿ ಕೆಲಸದಲ್ಲೂ ಇಂದು ಈ 5 ರಾಶಿಗೆ ಯಶಸ್ಸು ಹಣಕಾಸಿನ ದೊಡ್ಡ ಲಾಭ ಮಹಾಕಾಳಿಯ ಅಖಂಡ ಅನುಗ್ರಹದಿಂದ ಸಿಹಿ..ನಿಮ್ಮ ರಾಶಿಗೆ ಹೇಗಿದೆ ನೋಡಿ..

ಮೇಷ ರಾಶಿ:- ಈ ದಿನ ಕೆಲಸದ ವಿಷಯದಲ್ಲಿ ಬಹಳ ಉತ್ತಮವಾದ ದಿನವಾಗಿರುತ್ತದೆ. ಕಚೇರಿ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ನೀವು ಆನಂದವನ್ನು ಅನುಭವಿಸುತ್ತೀರಿ. ನಿಮ್ಮ ಎಲ್ಲಾ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವುದಕ್ಕೆ ಸಾಧ್ಯವಾಗುತ್ತದೆ. ನೀವು ನಿಮ್ಮ ಸಹ ಉದ್ಯೋಗಿಗಳಿಂದ ಸಂಪೂರ್ಣವಾದ ಬೆಂಬಲವನ್ನು ಪಡೆಯುತ್ತೀರಿ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 6:00 ಗಂಟೆಯಿಂದ 10 ಗಂಟೆಯವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ:- ನಿಮ್ಮ ಕೆಲಸದ ಕಡೆ ಹೆಚ್ಚಿನ ಗಮನ ಹರಿಸಬೇಕು. ಇಲ್ಲವಾದರೆ ನಿಮ್ಮ ಕೆಲವು ಕೆಲಸಗಳು ಅಪೂರ್ಣವಾಗಿ ಉಳಿಯುತ್ತದೆ. ಕುಟುಂಬ ಜೀವನದ ಪರಿಸ್ಥಿತಿಗಳು ಇಂದು ಅನುಕೂಲಕರವಾಗಿರುತ್ತದೆ. ನೀವು ನಿಮ್ಮ ಕುಟುಂಬ ಸದಸ್ಯರ ಪ್ರೀತಿ ಮತ್ತು ಬೆಂಬಲವನ್ನು ಪಡೆಯು ತ್ತೀರಿ. ನಿಮ್ಮ ಜೀವನ ಸಂಗಾತಿಯೊಂದಿಗೆ ಪ್ರಯಾಣಿಸುವಂತಹ ಅವಕಾಶ ಸಿಗುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 6 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ.

ಮಿಥುನ ರಾಶಿ:- ನೀವೇನಾದರೂ ನಿರುದ್ಯೋಗಿಗಳಾಗಿದ್ದರೆ ಇಂದು ಒಳ್ಳೆಯ ಅವಕಾಶಗಳು ಬರಬಹುದು. ನಿಮಗೆ ಸಿಕ್ಕಿರುವಂತಹ ಒಳ್ಳೆಯ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಿ. ಇಂದು ಸಣ್ಣ ವ್ಯಾಪಾರಿಗಳು ಆರ್ಥಿಕ ಪ್ರಯೋಜನವನ್ನು ಪಡೆಯಬಹುದು. ನೀವೇನಾದರೂ ಪಾಲುದಾರಿಕೆಯಲ್ಲಿ ಕೆಲಸ ಮಾಡುತ್ತಿದ್ದರೆ ಎಂದು ಕೆಲವು ಬದಲಾವಣೆ ಆಗುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 8:00 ಯಿಂದ 10 ಗಂಟೆಯವರೆಗೆ

ಕಟಕ ರಾಶಿ:- ಇಂದು ಕಚೇರಿಯಲ್ಲಿ ಉತ್ತಮವಾದ ಹೊಂದಾಣಿಕೆ ಇರುತ್ತದೆ. ನೀವೇನಾದರೂ ಈಗ ಕೆಲಸಕ್ಕೆ ಸೇರಿದರೆ ಹೆಚ್ಚಿನ ಶ್ರಮ ವಹಿಸಿ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಕುಟುಂಬ ಜೀವನದ ಪರಿಸ್ಥಿತಿ ಇಂದು ಸಾಮಾನ್ಯವಾಗಿರುತ್ತದೆ. ಮನೆಯ ಸದಸ್ಯರೊಂದಿಗೆ ಉತ್ತಮವಾದ ಸಂಬಂಧವನ್ನು ಹೊಂದಿರುತ್ತೀರಿ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ.

ಸಿಂಹ ರಾಶಿ:- ನೀವೇನಾದರೂ ವ್ಯಾಪಾರ ಮಾಡುತ್ತಿದ್ದರೆ ಇಂದು ಬಹಳ ಮುಖ್ಯವಾದ ದಿನವಾಗಿರುತ್ತದೆ. ನೀವು ಕೆಲಸವನ್ನು ವಿಸ್ತರಿಸಬಹುದು ಅಥವಾ ನೀವು ಯಾವುದಾದರೂ ಕೆಲಸವನ್ನು ಪ್ರಾರಂಭ ಮಾಡಬೇಕು ಎಂದುಕೊಂಡಿದ್ದರೆ ಈ ದಿನ ಉತ್ತಮವಾಗಿರುತ್ತದೆ. ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಿಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ.

ಕನ್ಯಾ ರಾಶಿ:- ಇಂದು ಕಚೇರಿಯಲ್ಲಿ ಹೆಚ್ಚಿನ ಗೌರವವನ್ನು ಪಡೆಯ ಬಹುದು. ವ್ಯಾಪಾರ ಮಾಡುತ್ತಿರುವಂತಹ ಜನರು ಇಂದು ಹೂಡಿಕೆ ಮಾಡುವುದನ್ನು ತಪ್ಪಿಸಿ. ನೀವು ಯಾವುದೇ ಅಪಾಯವನ್ನು ತೆಗೆದು ಕೊಂಡರೆ ತಪ್ಪು ಫಲಿತಾಂಶವನ್ನು ಸಹ ಎದುರಿಸಬೇಕಾದ ಪರಿಸ್ಥಿತಿ ಬರುತ್ತದೆ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ.

ತುಲಾ ರಾಶಿ:- ದಿನದ ಆರಂಭವು ನಿಮಗೆ ಉತ್ತಮವಾಗಿರುತ್ತದೆ. ನಿಮ್ಮ ಮನಸ್ಸು ಸಹ ಸಂತೋಷವಾಗಿರುತ್ತದೆ ಮತ್ತು ನೀವು ಧನಾತ್ಮಕವಾಗಿ ಭಾವಿಸುತ್ತೀರಿ. ಹಣದ ದೃಷ್ಟಿಯಿಂದ ಈ ದಿನ ಬಹಳ ಮುಖ್ಯವಾದ ದಿನವಾಗಿರುತ್ತದೆ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 6 ಗಂಟೆಯಿಂದ ರಾತ್ರಿ 8:30ರ ವರೆಗೆ.

ವೃಶ್ಚಿಕ ರಾಶಿ:- ಈ ದಿನ ವಿದ್ಯಾರ್ಥಿಗಳಿಗೆ ತುಂಬಾ ಒಳ್ಳೆಯ ದಿನವಾಗಿರು ತ್ತದೆ. ಕಚೇರಿಯಲ್ಲಿ ಯಾವುದೇ ಕೆಲಸವನ್ನು ಅವಸರವಾಗಿ ಮಾಡದಂತೆ ಸೂಚಿಸಲಾಗಿದೆ. ಕೆಲಸದ ಕಡೆ ಹೆಚ್ಚಿನ ಕಾಳಜಿ ವಹಿಸಿದರೆ ಉತ್ತಮ ವಾದ ಫಲಿತಾಂಶವನ್ನು ಪಡೆಯಬಹುದು. ಕುಟುಂಬ ಜೀವನದ ಪರಿಸ್ಥಿತಿಗಳು ಇಂದು ಸಾಮಾನ್ಯವಾಗಿರುತ್ತದೆ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ.

ಧನಸ್ಸು ರಾಶಿ:- ಕೆಲಸದ ಸ್ಥಳದಲ್ಲಿ ಇಂದು ಪರಿಸ್ಥಿತಿಗಳು ಪ್ರತಿಕೂಲ ವಾಗಿರುತ್ತದೆ. ಇಂದು ಕಚೇರಿಯ ವಾತಾವರಣ ಅಷ್ಟೇನು ಸರಿಯಾಗಿ ಇರುವುದಿಲ್ಲ. ಕೋಪದಿಂದ ನಿಮಗೆ ನಷ್ಟವಾಗುವಂತಹ ಯಾವುದೇ ಪರಿಸ್ಥಿತಿ ಎದುರಾಗಬಹುದು. ವ್ಯಾಪಾರಿಗಳು ಚರ್ಚೆಯಿಂದ ದೂರ ಇರಬೇಕಾಗುತ್ತದೆ. ಹಣಕಾಸಿನ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 8 ಗಂಟೆಯವರೆಗೆ.

ಮಕರ ರಾಶಿ:- ಮನೆಯ ವಾತಾವರಣ ಇಂದು ಸಾಕಷ್ಟು ಚೆನ್ನಾಗಿರುತ್ತದೆ. ಕುಟುಂಬ ಸದಸ್ಯರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ವಿಶೇಷ ವಾಗಿ ನಿಮ್ಮ ಕಿರಿಯ ಸದಸ್ಯರೊಂದಿಗೆ ಇಂದು ನೀವು ಹೆಚ್ಚು ವಿನೋದವನ್ನು ಹೊಂದಿರುತ್ತೀರಿ. ಸಂಗಾತಿಯೊಂದಿಗೆ ಉತ್ತಮವಾದ ಹೊಂದಾಣಿಕೆ ಇರುತ್ತದೆ. ಕಚೇರಿಯಲ್ಲಿ ಕೆಲಸದ ಬಗ್ಗೆ ನಿರ್ಲಕ್ಷ್ಯ ವಹಿಸ ದಂತೆ ಸೂಚಿಸಲಾಗಿದೆ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ.

ಕುಂಭ ರಾಶಿ:- ಹಣದ ವಿಷಯದಲ್ಲಿ ಇಂದು ಬಹಳ ಮುಖ್ಯವಾದ ದಿನವಾಗಿರುತ್ತದೆ. ದೀರ್ಘಕಾಲದ ಪರಿಶ್ರಮ ಇಂದು ಯಶಸ್ವಿ ಕೂಡ ಆಗಬಹುದು. ಆರ್ಥಿಕ ಸುಧಾರಣೆಯಲ್ಲಿ ಇಂದು ದೊಡ್ಡ ಬದಲಾವಣೆ ನೋಡಬಹುದು. ಕೆಲಸದ ಕ್ಷೇತ್ರದಲ್ಲಿ ಇಂದು ಉತ್ತಮವಾದ ಯಶಸ್ಸನ್ನು ಪಡೆಯುವ ಬಲವಾದ ಸಾಧ್ಯತೆ ಇದೆ. ಈ ದಿನವನ್ನು ಆರಂಭ ಮಾಡುವ ಮುನ್ನ ಶಿವನ ಆರಾಧನೆಯನ್ನು ಮಾಡಿ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 9:00 ಗಂಟೆಯವರೆಗೆ.

ಮೀನ ರಾಶಿ:- ಕಚೇರಿಯಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ ಇದರ ಜೊತೆ ಉನ್ನತ ಅಧಿಕಾರಿಗಳ ಸಂಪೂರ್ಣ ಬೆಂಬಲವೂ ಸಹ ಸಿಗುತ್ತದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ನಿಮಗೆ ಸರಿಯಾದ ಫಲಿತಾಂಶ ಸಿಗುತ್ತದೆ. ವ್ಯಾಪಾರ ಮಾಡುತ್ತಿರುವ ಜನರು ಈ ದಿನ ಪ್ರಮುಖ ನಿರ್ಧಾರಗಳನ್ನು ತೆಗೆದು ಕೊಳ್ಳುವ ಸಾಧ್ಯತೆ ಇರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.

[irp]